rescue

ನಂದಿಬೆಟ್ಟದ ಬಳಿ 14 ನಾಯಿಮರಿಗಳ ಎಸೆದು ಹೋದ ಕಾಲೇಜು ಸಿಬ್ಬಂದಿ; ಅಮಾನವೀಯತೆಗೆ ಪ್ರಾಣಿಪ್ರಿಯರ ಆಕ್ರೋಶ
ರಾಜ್ಯ

ನಂದಿಬೆಟ್ಟದ ಬಳಿ 14 ನಾಯಿಮರಿಗಳ ಎಸೆದು ಹೋದ ಕಾಲೇಜು ಸಿಬ್ಬಂದಿ; ಅಮಾನವೀಯತೆಗೆ ಪ್ರಾಣಿಪ್ರಿಯರ ಆಕ್ರೋಶ

ನಾಯಮರಿಗಳು 20 ದಿನಗಳ ಹಿಂದೆ ಜನಿಸಿದ್ದು, ಬಿಜಿಎಸ್ ಪಾಲಿಟೆಕ್ನಿಕ್ ಕಾಲೇಜಿನ ಹೆಸರನ್ನು ಹೊಂದಿರುವ ವಾಹನದ ಭದ್ರತಾ ಸಿಬ್ಬಂದಿ ಸೇರಿ ಮೂವರು ಈ ನಾಯಿ ಮರಿಗಳನ್ನು ಎಸೆದು ಹೋಗುತ್ತಿರುವುದನ್ನು ಪ್ರಯಾಣಿಕನೊಬ್ಬ ನೋಡಿದ್ದಾನೆ.

112 ಹೊಯ್ಸಳ ಸಿಬ್ಬಂದಿ ಕ್ಷಿಪ್ರ ಕಾರ್ಯಾಚರಣೆ; ಇಬ್ಬರು ಮಕ್ಕಳು ಸೇರಿ ಮೂವರ ರಕ್ಷಣೆ
ರಾಜ್ಯ

112 ಹೊಯ್ಸಳ ಸಿಬ್ಬಂದಿ ಕ್ಷಿಪ್ರ ಕಾರ್ಯಾಚರಣೆ; ಇಬ್ಬರು ಮಕ್ಕಳು ಸೇರಿ ಮೂವರ ರಕ್ಷಣೆ

ಬೊಮ್ಮನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ, ಭಾನುವಾರ ಬೆಳಿಗ್ಗೆ 5 ಗಂಟೆ ಸುಮಾರಿಗೆ, ವಿವೇಕನಗರ ಮುಖ್ಯ ರಸ್ತೆಯಲ್ಲಿರುವ ಹಾಸ್ಟೆಲ್‌ನಲ್ಲಿ ತಂಗಿದ್ದ ಯುವಕನೊಬ್ಬ ತನ್ನ ಪೋಷಕರಿಗೆ "ನಾನು ಸಾಯುತ್ತಿದ್ದೇನೆ" ಎಂದು ಸಂದೇಶ ಕಳುಹಿಸಿದ್ದಾನೆ.

ಹಂಪಿ: ಗುಡ್ಡ ಹತ್ತಲು ಹೋಗಿ ಜಾರಿ ಬಿದ್ದ ಫ್ರಾನ್ಸ್ ಪ್ರಜೆ; 2 ದಿನಗಳ ಕಾಲ ನರಳಾಟ, ರಕ್ಷಣೆ..!
ರಾಜ್ಯ

ಹಂಪಿ: ಗುಡ್ಡ ಹತ್ತಲು ಹೋಗಿ ಜಾರಿ ಬಿದ್ದ ಫ್ರಾನ್ಸ್ ಪ್ರಜೆ; 2 ದಿನಗಳ ಕಾಲ ನರಳಾಟ, ರಕ್ಷಣೆ..!

ಡಿ.24ರಂದು ಸಂಜೆ ಗುಡ್ಡ ಹತ್ತಲು ಯತ್ನಿಸಿದ್ದ ಬ್ರೂನೊ ರೋಜರ್ (52) ಕಾಲು ಜಾರಿ ಬಿದ್ದಿದ್ದರು. ಕಾಲಿಗೆ ತೀವ್ರ ಗಾಯವಾಗಿದ್ದರಿಂದ ನಡೆಯಲು ಸಾಧ್ಯವಾಗದೆ ಸ್ಥಳದಲ್ಲಿಯೇ 2 ದಿನಗಳ ಕಾಲ ನರಳಾಡಿದ್ದಾರೆ.

ದಕ್ಷಿಣ ಕನ್ನಡ: ಸಾಮೂಹಿಕ ಅತ್ಯಾಚಾರ ಯತ್ನ ವಿಫಲ;  ಪೊಲೀಸರಿಂದ ಇಬ್ಬರು ಅಪ್ರಾಪ್ತೆಯರ ರಕ್ಷಣೆ
ರಾಜ್ಯ

ದಕ್ಷಿಣ ಕನ್ನಡ: ಸಾಮೂಹಿಕ ಅತ್ಯಾಚಾರ ಯತ್ನ ವಿಫಲ; ಪೊಲೀಸರಿಂದ ಇಬ್ಬರು ಅಪ್ರಾಪ್ತೆಯರ ರಕ್ಷಣೆ

ಭವಿಷ್ಯದಲ್ಲಿ ತನ್ನ ಆಟೋ ಬಾಡಿಗೆಗೆ ಪಡೆಯಲು ತನ್ನನ್ನು ಸಂಪರ್ಕಿಸಬಹುದು ಎಂದು ಅವರು ಹೇಳಿದರು.ನಂತರ ಹುಡುಗಿಗೆ ಕರೆ ಮಾಡಿದ ಮಹೇಶ್ ಅವಳನ್ನು ಪ್ರೀತಿಸುತ್ತಿರುವುದಾಗಿ ಮದುವೆಯಾಗುವ ಬಯಕೆಯನ್ನು ವ್ಯಕ್ತಪಡಿಸಿರುವುದಾಗಿ ವರದಿಯಾಗಿದೆ.

ಮೌಂಟ್‌ ಎವರೆಸ್ಟ್‌ನಲ್ಲಿ ಭಾರಿ ಹಿಮಪಾತ: 1 ಸಾವಿರ ಪರ್ವತಾರೋಹಿಗಳ ರಕ್ಷಣಾ ಕಾರ್ಯ ಪ್ರಗತಿಯಲ್ಲಿ! Video
ದೇಶ

ಮೌಂಟ್‌ ಎವರೆಸ್ಟ್‌ನಲ್ಲಿ ಭಾರಿ ಹಿಮಪಾತ: 1 ಸಾವಿರ ಪರ್ವತಾರೋಹಿಗಳ ರಕ್ಷಣಾ ಕಾರ್ಯ ಪ್ರಗತಿಯಲ್ಲಿ! Video

ಪರ್ವತ ಪ್ರದೇಶವನ್ನು ತಲುಪುವ ಹಾದಿಯೂ ಹಿಮದಿಂದ ಮುಚ್ಚಿದ್ದು, ತೆರವಿಗೆ ನೂರಾರು ಸ್ಥಳೀಯರು ಮತ್ತು ರಕ್ಷಣಾ ತಂಡಗಳು ಕಾರ್ಯಾಚರಣೆಯಲ್ಲಿ ತೊಡಗಿವೆ. ಈಗಾಗಲೇ ಹಲವು ಪ್ರವಾಸಿಗರನ್ನು ರಕ್ಷಣೆ ಮಾಡಲಾಗಿದೆ

ಗೋಕರ್ಣ: ದಟ್ಟ ಕಾಡಿನ ಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾದ ಮಹಿಳೆ ರಕ್ಷಣೆ! video
ರಾಜ್ಯ

ಗೋಕರ್ಣ: ದಟ್ಟ ಕಾಡಿನ ಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾದ ಮಹಿಳೆ ರಕ್ಷಣೆ! video

ರಷ್ಯಾದ ಮೋಹಿಗೆ ಆಧ್ಯಾತ್ಮದ ಕಡೆ ಹೆಚ್ಚು ಆಸಕ್ತಿ ಇರುವುದರಿಂದ ಪ್ರಕೃತಿಯಲ್ಲಿ ಇರಬೇಕು ಎಂದು ತನ್ನ ಮಕ್ಕಳೊಂದಿಗೆ ಏಕಾಂಗಿಯಾಗಿ ಗುಹೆ ಸೇರಿದ್ದಳು.

ಆತ್ಮಹತ್ಯೆಗೆ ಯತ್ನ: ಕಾವೇರಿ ನದಿಗೆ ಹಾರಿದ್ದ ವಿದ್ಯಾರ್ಥಿನಿ  ಮರಕ್ಕೆ ಸಿಲುಕಿ ರಾತ್ರಿಯಿಡೀ ಒದ್ದಾಟ; ರಕ್ಷಣೆ!
ರಾಜ್ಯ

ಆತ್ಮಹತ್ಯೆಗೆ ಯತ್ನ: ಕಾವೇರಿ ನದಿಗೆ ಹಾರಿದ್ದ ವಿದ್ಯಾರ್ಥಿನಿ ಮರಕ್ಕೆ ಸಿಲುಕಿ ರಾತ್ರಿಯಿಡೀ ಒದ್ದಾಟ; ರಕ್ಷಣೆ!

ನದಿಗೆ ಹಾರಿದ್ದ ಪವಿತ್ರ ಸುಮಾರು ಐದು ಕಿ.ಮೀ. ದೂರ ಪ್ರವಾಹದಲ್ಲಿ ಕೊಚ್ಚಿ ಹೋಗಿ ನದಿಯ ಮಧ್ಯೆಯಿದ್ದ ಮರವೊಂದಕ್ಕೆ ಸಿಕ್ಕಿಕೊಂಡಿದ್ದರು. ಇಡೀ ರಾತ್ರಿ‌ ಮರದ ಮೇಲೆ‌ ಕುಳಿತಿದ್ದರು.

ಅಹಮದಾಬಾದ್ ವಿಮಾನ ದುರಂತ ಪ್ರಕರಣ: ಟ್ರಾಫಿಕ್ ಜಾಮ್‌ನಿಂದ ತಡ; ಸ್ವಲ್ಪದರಲ್ಲೆ ಮಹಿಳೆ ಬಚಾವ್! Video
ದೇಶ

ಅಹಮದಾಬಾದ್ ವಿಮಾನ ದುರಂತ ಪ್ರಕರಣ: ಟ್ರಾಫಿಕ್ ಜಾಮ್‌ನಿಂದ ತಡ; ಸ್ವಲ್ಪದರಲ್ಲೆ ಮಹಿಳೆ ಬಚಾವ್! Video

ಏರ್ ಇಂಡಿಯಾದಲ್ಲಿ ತೆರಳಬೇಕಿದ್ದ ಭೂಮಿ ಏರ್ಪೋರ್ಟ್ ಗೆ ತಲುಪುವುದು 10 ನಿಮಿಷ ತಡವಾಗಿದ್ದಕ್ಕೆ ಜೀವ ಉಳಿಸಿಕೊಂಡಿದ್ದಾರೆ. ಮತ್ತೊಂದೆಡೆ ಹಾಸ್ಟೆಲ್ ಮೆಸ್‌ನಿಂದ 15 ನಿಮಿಷ ಮುಂಚೆ ತೆರಳಿದ್ದಕ್ಕೆ ರೋಹನ್ ಬದುಕುಳಿದಿದ್ದಾರೆ.

ಹಂಪಿ: ಮಾತಂಗ ಬೆಟ್ಟ ಹತ್ತುವಾಗ ಕಾಲು ಜಾರಿ ಬಿದ್ದ ಪ್ರವಾಸಿಗ: ಹಲವು ಗಂಟೆಗಳ ಕಾರ್ಯಾಚರಣೆ ಬಳಿಕ ಕೊನೆಗೂ ರಕ್ಷಣೆ
ರಾಜ್ಯ

ಹಂಪಿ: ಮಾತಂಗ ಬೆಟ್ಟ ಹತ್ತುವಾಗ ಕಾಲು ಜಾರಿ ಬಿದ್ದ ಪ್ರವಾಸಿಗ: ಹಲವು ಗಂಟೆಗಳ ಕಾರ್ಯಾಚರಣೆ ಬಳಿಕ ಕೊನೆಗೂ ರಕ್ಷಣೆ

ಹಂಪಿಯ ಹೋಂಸ್ಟೇಗಳಲ್ಲಿ ಒಂದರಲ್ಲಿ ತಂಗಿದ್ದ ಮಧ್ಯಪ್ರದೇಶ ಭೋಪಾಲ್‌ ಮೂಲದ ಪರ್ವ ಅಸತ್‌ (16) ಎಂಬಾತ ಏಕಾಂಗಿಯಾಗಿ ಚಾರಣಕ್ಕೆ ತೆರಳಿದ್ದ. ಈ ವೇಳೆ ಮಾತಂಗ ಬೆಟ್ಟ ಏರುತ್ತಿದ್ದಾಗ ಕಾಲು ಜಾರಿ ಗುಹೆ ಮಾದರಿಯ ಕೊರಕಲಿಗೆ ಬಿದ್ದಿದ್ದಾನೆ.