rescue

ವಿಜಿಪಿ ಗೋಲ್ಡನ್ ಬೀಚ್ ರೈಡ್‌: 150 ಅಡಿ ಎತ್ತರದಲ್ಲಿ 36 ಜನ ಸಿಲುಕಿ ಅವಘಡ; 3 ಗಂಟೆ ಕಾರ್ಯಾಚರಣೆ ನಂತರ ರಕ್ಷಣೆ
ದೇಶ

ವಿಜಿಪಿ ಗೋಲ್ಡನ್ ಬೀಚ್ ರೈಡ್‌: 150 ಅಡಿ ಎತ್ತರದಲ್ಲಿ 36 ಜನ ಸಿಲುಕಿ ಅವಘಡ; 3 ಗಂಟೆ ಕಾರ್ಯಾಚರಣೆ ನಂತರ ರಕ್ಷಣೆ

ಸಹಾಯಕ್ಕಾಗಿ ಹಲವಾರು ಬಾರಿ ಕೂಗಿದರೂ, ನೆಲದ ಮೇಲಿದ್ದ ನಿರ್ವಾಹಕರಿಂದ ಯಾವುದೇ ಪ್ರತಿಕ್ರಿಯೆ ಬರಲಿಲ್ಲ ಎಂದು ರಕ್ಷಿಸಲ್ಪಟ್ಟ ಮಹಿಳೆಯೊಬ್ಬರು ಹೇಳುತ್ತಾರೆ.

ಉತ್ತರಾಖಂಡದಲ್ಲಿ ಭಾರೀ ಹಿಮಪಾತ: 46 ಮಂದಿ ರಕ್ಷಣೆ, ಮುಂದುವರೆದ ರಕ್ಷಣಾ ಕಾರ್ಯಾಚರಣೆ
ದೇಶ

ಉತ್ತರಾಖಂಡದಲ್ಲಿ ಭಾರೀ ಹಿಮಪಾತ: 46 ಮಂದಿ ರಕ್ಷಣೆ, ಮುಂದುವರೆದ ರಕ್ಷಣಾ ಕಾರ್ಯಾಚರಣೆ

ರಕ್ಷಣಾ ಕಾರ್ಯಾಚರಣೆಯ ಎರಡನೇ ದಿನವಾದ ಇಂದು (ಶನಿವಾರ) ರಕ್ಷಣಾ ಪಡೆಗಳು 14 ಮಂದಿ ಕಾರ್ಮಿಕರನ್ನು ರಕ್ಷಣೆ ಮಾಡಿದೆ. 14 ಮಂದಿಯ ಪೈಕಿ ಕೆಲವರ ಸ್ಥಿತಿ ಚಿಂತಾಜನಕವಾಗಿದ್ದು, ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗೋಕರ್ಣ: ಕುಡ್ಲೆ ಬೀಚಿನ ಸಮುದ್ರದಲ್ಲಿ ಮುಳುಗುತ್ತಿದ್ದ ವಿದೇಶಿ ಮಹಿಳೆಯರ ರಕ್ಷಣೆ
ರಾಜ್ಯ

ಗೋಕರ್ಣ: ಕುಡ್ಲೆ ಬೀಚಿನ ಸಮುದ್ರದಲ್ಲಿ ಮುಳುಗುತ್ತಿದ್ದ ವಿದೇಶಿ ಮಹಿಳೆಯರ ರಕ್ಷಣೆ

ಇಬ್ಬರು ವಿದೇಶಿ ಮಹಿಳೆಯರು ಸಮುದ್ರದ ಅಲೆಯ ಸುಳಿಗೆ ಸಿಲುಕಿ ಮುಳಗುವ ಹಂತದಲ್ಲಿದ್ದಾಗ ಬೋಟ್ ಮೂಲಕ ಸ್ಥಳಕ್ಕೆ ಧಾವಿಸಿದ ಮೈಸ್ಟಿಕ್ ಗೋಕರ್ಣ ಅಡ್ವೆಂಚರ್ಸ್ ಮತ್ತು ಜೀವ ರಕ್ಷಕ ಸಿಬ್ಬಂದಿ ಪ್ರವಾಸಿಗರ ರಕ್ಷಣೆ

RPF ಕಾರ್ಯಾಚರಣೆ: ರೈಲುಗಳು, ಪ್ಲಾಟ್ ಫಾರಂಗಳಲ್ಲಿ ಮನೆಬಿಟ್ಟು ಬಂದ 253 ಮಕ್ಕಳ ರಕ್ಷಣೆ!
ರಾಜ್ಯ

RPF ಕಾರ್ಯಾಚರಣೆ: ರೈಲುಗಳು, ಪ್ಲಾಟ್ ಫಾರಂಗಳಲ್ಲಿ ಮನೆಬಿಟ್ಟು ಬಂದ 253 ಮಕ್ಕಳ ರಕ್ಷಣೆ!

ಕಳೆದ ವರ್ಷಕ್ಕೆ ಹೋಲಿಸಿದರೆ ಡಿಸೆಂಬರ್‌ ನಲ್ಲಿ ಈ ಸಂಖ್ಯೆ ಹೆಚ್ಚಾಗಿದೆ. 2023ರ ಜನವರಿಯಿಂದ ಡಿಸೆಂಬರ್‌ವರೆಗೆ 50 ಬಾಲಕಿಯರು ಸೇರಿದಂತೆ ಒಟ್ಟು 237 ಮಕ್ಕಳನ್ನು ರಕ್ಷಿಸಲಾಗಿತ್ತು.

ತುಂಬಿ ತುಳುಕುತ್ತಿದ್ದ  ಮೆಟ್ರೋ ರೈಲಿನಲ್ಲಿ ತಲೆ ತಿರುಗಿ ಬಿದ್ದ ಯುವತಿ: ಸಹ ಪ್ರಯಾಣಿಕರಿಂದ ರಕ್ಷಣೆ
ರಾಜ್ಯ

ತುಂಬಿ ತುಳುಕುತ್ತಿದ್ದ ಮೆಟ್ರೋ ರೈಲಿನಲ್ಲಿ ತಲೆ ತಿರುಗಿ ಬಿದ್ದ ಯುವತಿ: ಸಹ ಪ್ರಯಾಣಿಕರಿಂದ ರಕ್ಷಣೆ

ಪ್ರತೀ ಬೋಗಿಯಲ್ಲಿಯೂ ಎಮರ್ಜೆನ್ಸಿ ಬಟನ್ ಇರುತ್ತದೆ. ಯಾವುದೇ ಸಮಸ್ಯೆಯಾದರೂ ಜನರು ಆ ಬಟನ್ ಒತ್ತಿದರೆ, ಅದು ಲೋಕೋ ಪೈಲಟ್'ಗೆ ಸಂದೇಶ ನೀಡುತ್ತದೆ.

ಮಧ್ಯರಾತ್ರಿ ಕಾರ್ಯಾಚರಣೆ: ಮುಳುಗುತ್ತಿದ್ದ ಹಡಗಿನಿಂದ 11 ಸಿಬ್ಬಂದಿ ರಕ್ಷಿಸಿದ ಕರಾವಳಿ ಭದ್ರತಾ ಪಡೆ, Video
ದೇಶ

ಮಧ್ಯರಾತ್ರಿ ಕಾರ್ಯಾಚರಣೆ: ಮುಳುಗುತ್ತಿದ್ದ ಹಡಗಿನಿಂದ 11 ಸಿಬ್ಬಂದಿ ರಕ್ಷಿಸಿದ ಕರಾವಳಿ ಭದ್ರತಾ ಪಡೆ, Video

ಮುಂಬೈ-ನೋಂದಾಯಿತ ಸರಕು ಸಾಗಣೆ ಹಡಗು ಕೋಲ್ಕತ್ತಾದಿಂದ ಪೋರ್ಟ್ ಬ್ಲೇರ್‌ಗೆ ತೆರಳುತ್ತಿದ್ದಾಗ ಪಶ್ಚಿಮ ಬಂಗಾಳದ ಸಾಗರ್ ದ್ವೀಪದ ದಕ್ಷಿಣಕ್ಕೆ ಸುಮಾರು 90 ನಾಟಿಕಲ್ ಮೈಲುಗಳಷ್ಟು ದೂರದಲ್ಲಿ ಮುಳುಗಿತು ಎಂದು ವರದಿ

ಸೆಲ್ಫಿ ತೆಗೆಯಲು ಹೋಗಿ 60 ಅಡಿ ಆಳ ಕಂದಕಕ್ಕೆ ಬಿದ್ದ ಯುವತಿ: ಹೋಂ ಗಾರ್ಡ್ ಸಿಬ್ಬಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು
ದೇಶ

ಸೆಲ್ಫಿ ತೆಗೆಯಲು ಹೋಗಿ 60 ಅಡಿ ಆಳ ಕಂದಕಕ್ಕೆ ಬಿದ್ದ ಯುವತಿ: ಹೋಂ ಗಾರ್ಡ್ ಸಿಬ್ಬಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು

ಮಹಾರಾಷ್ಟ್ರದ ಬೋರನೆ ಘಾಟ್‌ನಲ್ಲಿ ನಿನ್ನೆ ಸೆಲ್ಫಿ ತೆಗೆಯಲು ಹೋಗಿ 60 ಅಡಿ ಆಳದ ಕಂದಕಕ್ಕೆ ಬಿದ್ದ ಯುವತಿಯನ್ನು ರಕ್ಷಿಸಲಾಗಿದೆ.

ಛತ್ತೀಸ್ಗಢ: ಕಾಲುಗಳಿಗೆ ಸರಪಳಿ ಸುತ್ತಿದ್ದರೂ ಮಹಾನದಿಯಲ್ಲಿ 17 ಕಿ.ಮೀ ತೇಲಿ ಬದುಕುಳಿದ ಮಾನಸಿಕ ಅಸ್ವಸ್ಥ ಮಹಿಳೆ, ಪವಾಡಸದೃಶ ರೀತಿಯಲ್ಲಿ ಪಾರು..!
ದೇಶ

ಛತ್ತೀಸ್ಗಢ: ಕಾಲುಗಳಿಗೆ ಸರಪಳಿ ಸುತ್ತಿದ್ದರೂ ಮಹಾನದಿಯಲ್ಲಿ 17 ಕಿ.ಮೀ ತೇಲಿ ಬದುಕುಳಿದ ಮಾನಸಿಕ ಅಸ್ವಸ್ಥ ಮಹಿಳೆ, ಪವಾಡಸದೃಶ ರೀತಿಯಲ್ಲಿ ಪಾರು..!

ಪಲ್ಸಾಡಾ ಗ್ರಾಮದ ರಮೇಶ್ ಸೇಠ್ ಮತ್ತು ಅವರ ಮಗ ದಾನಿ ಎಂಬುವವರು ಮೀನುಗಾರಿಕೆಗಾಗಿ ನದಿಗೆ ತೆರಳಿದ್ದಾಗ ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ.

ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣ: ಆಕಸ್ಮಿಕವಾಗಿ ಹಳಿಗೆ ಬಿದ್ದ ಬಾಲಕನ ರಕ್ಷಣೆ
ರಾಜ್ಯ

ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣ: ಆಕಸ್ಮಿಕವಾಗಿ ಹಳಿಗೆ ಬಿದ್ದ ಬಾಲಕನ ರಕ್ಷಣೆ

ಹಳಿಯ ಮೇಲೆ ಬಿದ್ದ ಬಾಲಕನನ್ನು ತಕ್ಷಣವೇ ಭದ್ರತಾ ಸಿಬ್ಬಂದಿ ಸಹಾಯದಿಂದ ಪ್ಲಾಟ್ ಫಾರ್ಮ್ ಗೆ ಕರೆತರಲಾಯಿತು.