rescue

ಸಾಲ ತೀರಿಸಲಾಗದೆ 11 ವರ್ಷದ ಬಾಲಕಿ ಮಾರಾಟ: ಅಧಿಕಾರಿಗಳಿಂದ ರಕ್ಷಣೆ!
ರಾಜ್ಯ

ಸಾಲ ತೀರಿಸಲಾಗದೆ 11 ವರ್ಷದ ಬಾಲಕಿ ಮಾರಾಟ: ಅಧಿಕಾರಿಗಳಿಂದ ರಕ್ಷಣೆ!

ದಿಬ್ಬೂರು ವಾಸಿಗಳಾದ ಚೌಡಯ್ಯ ದಂಪತಿ 11 ವರ್ಷದ ಹೆಣ್ಣು ಮಗುವನ್ನು ಆಂಧ್ರ ಪ್ರದೇಶದ ಬಾತುಕೋಳಿ ವ್ಯಾಪಾರಿಯೋರ್ವನಿಗೆ ಬಾಲಕಿಯ ಚಿಕ್ಕಮ್ಮನ ಮನೆಯವರು ಮಾರಾಟ ಮಾಡಿದ್ದರು.

ಉತ್ತರ ಕನ್ನಡ: ಅಡುಗೆ ಮನೆಯೊಳಗೆ ಬುಸ್‌..ಬುಸ್‌: 12 ಅಡಿ ಉದ್ದದ ಕಾಳಿಂಗ ಸರ್ಪ ಕಂಡು ಹೌಹಾರಿದ ಕುಟುಂಬ!
ರಾಜ್ಯ

ಉತ್ತರ ಕನ್ನಡ: ಅಡುಗೆ ಮನೆಯೊಳಗೆ ಬುಸ್‌..ಬುಸ್‌: 12 ಅಡಿ ಉದ್ದದ ಕಾಳಿಂಗ ಸರ್ಪ ಕಂಡು ಹೌಹಾರಿದ ಕುಟುಂಬ!

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಯಳವಳ್ಳಿಯಲ್ಲಿ 12 ಅಡಿಗೂ ಹೆಚ್ಚು ಉದ್ದದ ಕಾಳಿಂಗ ಸರ್ಪವನ್ನು ರಕ್ಷಣೆ ಮಾಡಲಾಗಿದೆ.

ಏಪ್ರಿಲ್‌ನಲ್ಲಿ RPF ನಿಂದ ರಾಜ್ಯದಾದ್ಯಂತ ರೈಲು, ನಿಲ್ದಾಣಗಳಿಂದ 4 ಬಾಲಕಿಯರು ಸೇರಿದಂತೆ 22 ಮಕ್ಕಳ ರಕ್ಷಣೆ
ರಾಜ್ಯ

ಏಪ್ರಿಲ್‌ನಲ್ಲಿ RPF ನಿಂದ ರಾಜ್ಯದಾದ್ಯಂತ ರೈಲು, ನಿಲ್ದಾಣಗಳಿಂದ 4 ಬಾಲಕಿಯರು ಸೇರಿದಂತೆ 22 ಮಕ್ಕಳ ರಕ್ಷಣೆ

ಕಳೆದ ತಿಂಗಳು ನೈಋತ್ಯ ರೈಲ್ವೆ ವಲಯದಾದ್ಯಂತ 4 ಬಾಲಕಿಯರು ಸೇರಿದಂತೆ 22 ಮಕ್ಕಳನ್ನು ರಕ್ಷಿಸುವಲ್ಲಿ RPF ಪ್ರಮುಖ ಪಾತ್ರ ವಹಿಸಿದೆ. ನಾಪತ್ತೆಯಾದ ಮಕ್ಕಳ ರಕ್ಷಿಸಲು ವಿಶೇಷವಾಗಿ ರಚಿಸಲಾದ ಆರ್‌ಪಿಎಫ್‌ನ `ನನ್ಹೆ ಫರಿಷ್ಟೆ' ತಂಡ ಇದನ್ನು ಮಾಡಿದೆ.

ತಾಯಿಯಿಂದ ಬೇರ್ಪಟ್ಟಿದ್ದ ಹುಲಿ ಮರಿಯ ರಕ್ಷಣೆ!
ರಾಜ್ಯ

ತಾಯಿಯಿಂದ ಬೇರ್ಪಟ್ಟಿದ್ದ ಹುಲಿ ಮರಿಯ ರಕ್ಷಣೆ!

ತಾಯಿಯಿಂದ ಬೇರ್ಪಟ್ಟಿದ್ದ ಆರು ತಿಂಗಳ ಹುಲಿ ಮರಿಯನ್ನು ಇತ್ತೀಚೆಗೆ ಪ್ರದಾನಿ ಗ್ರಾಮಸ್ಥರು ಮತ್ತು ಅರಣ್ಯ ಇಲಾಖೆ ಜಂಟಿ ಕಾರ್ಯಾಚರಣೆಯಲ್ಲಿ ರಕ್ಷಣೆ ಮಾಡಲಾಗಿದೆ.

ಆಗುಂಬೆ ಬಳಿ 15 ಅಡಿ ಉದ್ದದ ಅಪರೂಪದ ಕಾಳಿಂಗ ಸರ್ಪ ರಕ್ಷಣೆ; ವಿಡಿಯೋ!
ರಾಜ್ಯ

ಆಗುಂಬೆ ಬಳಿ 15 ಅಡಿ ಉದ್ದದ ಅಪರೂಪದ ಕಾಳಿಂಗ ಸರ್ಪ ರಕ್ಷಣೆ; ವಿಡಿಯೋ!

ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ನಾಡಪಾಲ್ ಗ್ರಾಮದಲ್ಲಿ ಸುಮಾರು 12.5 ಕೆಜಿ ತೂಕದ ಮತ್ತು ಬರೋಬ್ಬರಿ 15 ಅಡಿ ಉದ್ದದ ಅಪರೂಪದ ಕಾಳಿಂಗ ಸರ್ಪವೊಂದನ್ನು ರಕ್ಷಣೆ ಮಾಡಲಾಗಿದೆ.

ಅಪಘಾತಕ್ಕೀಡಾದ ವ್ಯಕ್ತಿಯ ರಕ್ಷಿಸಿ ಮಾನವೀಯತೆ ಮೆರೆದ ಟೀಂ ಇಂಡಿಯಾ ಬೌಲರ್ ಮೊಹಮ್ಮದ್​ ಶಮಿ
ಕ್ರಿಕೆಟ್

ಅಪಘಾತಕ್ಕೀಡಾದ ವ್ಯಕ್ತಿಯ ರಕ್ಷಿಸಿ ಮಾನವೀಯತೆ ಮೆರೆದ ಟೀಂ ಇಂಡಿಯಾ ಬೌಲರ್ ಮೊಹಮ್ಮದ್​ ಶಮಿ

ಕಾರು ಅಪಘಾತಕ್ಕೀಡಾಗಿ ಸಂಕಷ್ಟಕ್ಕೆ ಸಿಲುಕಿದ್ದ ವ್ಯಕ್ತಿಯನ್ನು ರಕ್ಷಣೆ ಮಾಡುವ ಮೂಲಕ ಟೀಂ ಇಂಡಿಯಾ ಬೌಲರ್ ಮೊಹಮ್ಮದ್​ ಶಮಿ ಮಾನವೀಯತೆ ಮೆರೆದಿದ್ದಾರೆ.

ಚಲಿಸುತ್ತಿದ್ದ ರೈಲಿನಿಂದ ಕೆಳಗೆ ಬಿದ್ದ ಬಾಲಕ: ಸಮಯ ಪ್ರಜ್ಞೆ ಮೆರೆದ ರೈಲ್ವೆ ಸಿಬ್ಬಂದಿ!
ರಾಜ್ಯ

ಚಲಿಸುತ್ತಿದ್ದ ರೈಲಿನಿಂದ ಕೆಳಗೆ ಬಿದ್ದ ಬಾಲಕ: ಸಮಯ ಪ್ರಜ್ಞೆ ಮೆರೆದ ರೈಲ್ವೆ ಸಿಬ್ಬಂದಿ!

ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮೀಜಿ ರೈಲ್ವೆ ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿನಿಂದ ಬಾಲಕ ಕೆಳಗೆ ಬಿದ್ದಿದ್ದು, ಈ ವೇಳೆ  ರೈಲ್ವೇ ರಕ್ಷಣಾ ಪಡೆ (ಆರ್‌ಪಿಎಫ್) ಸಿಬ್ಬಂದಿಯ ರಕ್ಷಣೆ ಮಾಡಿ ಸಮಯಪ್ರಜ್ಞೆ ಮೆರೆದ ಘಟನೆ ಮಂಗಳವಾರ ನಡೆದಿದೆ.

ಮಂಗಳೂರು: ಮಲ್ಲಮಾರ್‌ ಬೀಚ್‌‌ನಲ್ಲಿ ಬಾಗಲಕೋಟೆಯ ಯುವಕ ಸಮುದ್ರ ಪಾಲು, ಇಬ್ಬರು ಸ್ನೇಹಿತರ ರಕ್ಷಣೆ
ರಾಜ್ಯ

ಮಂಗಳೂರು: ಮಲ್ಲಮಾರ್‌ ಬೀಚ್‌‌ನಲ್ಲಿ ಬಾಗಲಕೋಟೆಯ ಯುವಕ ಸಮುದ್ರ ಪಾಲು, ಇಬ್ಬರು ಸ್ನೇಹಿತರ ರಕ್ಷಣೆ

ಬಾಗಲಕೋಟೆಯ ಯುವಕನೊಬ್ಬ ಸಮುದ್ರದಲ್ಲಿ ಮುಳುಗಿ ಸಾವಿಗೀಡಾಗಿದ್ದು, ದೈತ್ಯ ಅಲೆಗಳಿಗೆ ಸಿಲುಕಿ ಕೊಚ್ಚಿ ಹೋಗಿದ್ದ ಆತನ ಇಬ್ಬರು ಸ್ನೇಹಿತರನ್ನು ಇಲ್ಲಿಗೆ ಸಮೀಪದ ಮಲ್ಲಮಾರ್ ಬೀಚ್‌ನಲ್ಲಿ ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾರವಾರ: ಅಲೆಗಳ ಹೊಡೆತಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದ ನಾಲ್ವರು ಪ್ರವಾಸಿಗರ ರಕ್ಷಣೆ
ರಾಜ್ಯ

ಕಾರವಾರ: ಅಲೆಗಳ ಹೊಡೆತಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದ ನಾಲ್ವರು ಪ್ರವಾಸಿಗರ ರಕ್ಷಣೆ

ಗೋಕರ್ಣ ಬೀಚ್‌ನಲ್ಲಿ ಜೀವ ರಕ್ಷಕ ತಂಡದ ಸಮಯೋಚಿತ ಕ್ರಮದಿಂದಾಗಿ ನೀರಿನಲ್ಲಿ ಮುಳುಗುತ್ತಿದ್ದ ನಾಲ್ವರು ಪ್ರವಾಸಿಗರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸೋಮವಾರ ಈ ಘಟನೆ ನಡೆದಿದೆ.