rescue

ಬಿಬಿಎಂಪಿ ಮಾರ್ಷಲ್ ಗಳಿಂದ ವರ್ತೂರು ಕೆರೆಯಲ್ಲಿ ಸಿಲುಕಿದ್ದ ರೈತನ ರಕ್ಷಣೆ
ವರ್ತೂರು ಕೆರೆಯಲ್ಲಿ ಸಿಲುಕಿಕೊಂಡಿದ್ದ ರೈತನೊಬ್ಬನನ್ನು ಬಿಬಿಎಂಪಿ ಮಾರ್ಷಲ್ ಗಳು ಗುರುವಾರ ರಕ್ಷಣೆ ಮಾಡಿದ್ದಾರೆ.

ಕಲಬುರಗಿ: ಮೊಬೈಲ್ ಸಂದೇಶ ಆಧರಿಸಿ ಮಗು ಸೇರಿ 7 ಮಂದಿ ರಕ್ಷಿಸಿದ ಎನ್'ಡಿಆರ್'ಎಫ್ ಪಡೆ
ಜಿಲ್ಲೆಯ ಸೇಡಂ ತಾಲೂಕಿನಲ್ಲಿ ಪ್ರವಾಹಕ್ಕೆ ಸಿಲುಕಿ ರಕ್ಷಣೆಗಾಗಿ ಪರದಾಡುತ್ತಿದ್ದ ಸಂತ್ರಸ್ತರು ರವಾನಿಸಿದ ಮೊಬೈಲ್ ಆಡಿಯೋ ಸಂದೇಶವೊಂದು ರಕ್ಷಣಾ ಕಾರ್ಯ ಯಶಸ್ವಿಯಾಗಿ ನಡೆಸಲು ಕಾರಣವಾಗಿದೆ.

ಪಾಣಿಪತ್: ಶೌಚಾಲಯದಲ್ಲಿ ಪತ್ನಿಯನ್ನು ವರ್ಷದವರೆಗೆ ಕೂಡಿಹಾಕಿದ್ದ ಪತಿ; ಮಹಿಳಾ ತಂಡದಿಂದ ರಕ್ಷಣೆ!
ಶೌಚಾಲಯದಲ್ಲಿ ಪತಿಯಿಂದಲೇ ವರ್ಷದಿಂದ ಕೂಡಿಹಾಕಿದ್ದ ಮಹಿಳೆಯನ್ನು ಮಹಿಳಾ ರಕ್ಷಣೆ ಮತ್ತು ಬಾಲ್ಯವಿವಾಹ ತಡೆ ಅಧಿಕಾರಿಗಳ ತಂಡ ರಕ್ಷಿಸಿದ ಘಟನೆ ಹರ್ಯಾಣ ರಾಜ್ಯದ ಪಾಣಿಪತ್ ಜಿಲ್ಲೆಯ ರಿಶ್ಪುರ್ ಗ್ರಾಮದಲ್ಲಿ ನಡೆದಿದೆ.

ಬೋರ್ವೆಲ್ ಕೊರೆಯುವ ಘಟಕದಲ್ಲಿದ್ದ ಐವರು ಜೀತ ಕಾರ್ಮಿಕರ ರಕ್ಷಣೆ
ಸಹಕಾರ ನಗರದಲ್ಲಿರುವ ಬೋರ್ವೆಲ್ ಕೊರೆಯುವ ಘಟಕದ ಕಚೇರಿಯಲ್ಲಿ ಮಾಲೀಕನಿಂದ ಶೋಷಣೆಗೊಳಪಟ್ಟಿದ್ದ 5 ಮಂದಿ ಜೀತ ಕಾರ್ಮಿಕರನ್ನು ಪೊಲೀಸರು ಹಾಗೂ ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ.

ಬೆಳಗಾವಿ: ಪಂಡರಿ ನದಿ ಪ್ರವಾಹದಲ್ಲಿ ಸಿಲುಕಿದ್ದ ರೈತನ ರಕ್ಷಣೆ
ಮನೆಗೆ ವಾಪಾಸಾಗುವ ವೇಳೆ ಪಂಢರಿ ನದಿ ಪ್ರವಾಹದಲ್ಲಿ ಸಿಲುಕಿದ್ದ 60 ವರ್ಷದ ರೈತನನ್ನು ಪೊಲೀಸರು ನುರಿತ ಈಜುಗಾರರ ಸಹಾಯದಿಂದ ರಕ್ಷಿಸಿದ್ದಾರೆ.

ಅಪಹರಣಕಾರರ ವಿರುದ್ಧ ಹೋರಾಡಿ 4 ವರ್ಷದ ಮಗುವನ್ನು ರಕ್ಷಿಸಿದ ತಾಯಿ: ವಿಡಿಯೋ ವೈರಲ್
ತನ್ನ ಮಗಳನ್ನು ಅಪಹರಿಸಲು ಬಂದ ಇಬ್ಬರ ಜೊತೆ ಹೋರಾಡಿ ತಾಯಿ 4 ವರ್ಷದ ಕಂದಮ್ಮನ್ನು ರಕ್ಷಣೆ ಮಾಡಿದ್ದು ಈ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದ್ದುಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಅಪಹರಣಕ್ಕೊಳಗಾಗಿದ್ದ ಬಿಜೆಪಿ ಮುಖಂಡನನ್ನು ರಕ್ಷಿಸಿದ ಜಮ್ಮು ಕಾಶ್ಮೀರ ಪೊಲೀಸರು
ಅಪರಿಚಿತ ದುಷ್ಕರ್ಮಿಗಳಿಂದ ಅಪಹರಣಕ್ಕೊಳಗಾಗಿದ್ದ ಸ್ಥಳೀಯ ಬಿಜೆಪಿ ಮುಖಂಡ ಮತ್ತು ಸೊಪೋರ್ ಜಿಲ್ಲೆಯ ವಾಟರ್‌ಗಾಮ್ ಪಾಲಿಕೆ ಸಮಿತಿ ಉಪಾಧ್ಯಕ್ಷ ಮೆಹ್ರಾಜುದಿನ್ ಮಲ್ಲಾ ಅವರನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರ ತಂಡ ರಕ್ಷಿಸಿದೆ

ವಲಸೆ ಕಾರ್ಮಿಕರ ಹಿತಕಾಯದ ಬಿಬಿಎಂಪಿಗೆ ಹೈಕೋರ್ಟ್ ಛೀಮಾರಿ
ವಲಸೆ ಕಾರ್ಮಿಕರು ಮತ್ತು ನಿರ್ವಸತಿಗರ ಹಿತ ರಕ್ಷಣೆಗಾಗಿ ಶೀಘ್ರವೇ ಅಗತ್ಯ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಹೈಕೋರ್ಟ್ ಬಿಬಿಎಂಪಿಗೆ ನಿರ್ದೇಶನ ನೀಡಿದೆ.

ಯೆಸ್ ಬ್ಯಾಂಕಿನ ವಿತ್ ಡ್ರಾ ಮಿತಿ ಬರುವ ಬುಧವಾರಕ್ಕೆ ಕೊನೆ: ಪರಿಹಾರಕ್ಕೆ ಕೇಂದ್ರ ಸರ್ಕಾರ ಸೂಚನೆ
ಆರ್ಥಿಕ ಬಿಕ್ಕಟ್ಟಿನಿಂದ ಬಳಲುತ್ತಿರುವ ಯೆಸ್ ಬ್ಯಾಂಕ್ ನ್ನು ಮತ್ತೆ ಮೊದಲಿನ ಸಹಜ ಸ್ಥಿತಿಗೆ ತರಲು ಇನ್ನು ಮೂರು ಕಚೇರಿ ಕಾರ್ಯನಿರ್ವಹಣೆ ದಿನಗಳೊಳಗೆ ಅಂದರೆ ಮುಂದಿನ ಬುಧವಾರ ಸಂಜೆಯೊಳಗೆ ಹಣದ ವಿತ್ ಡ್ರಾ ಮಿತಿಯನ್ನು ತೆಗೆದುಹಾಕಲಾಗುವುದು ಎಂದು ಕೇಂದ್ರ ಹಣಕಾಸು ಸಚಿವಾಲಯ ತಿಳಿಸಿದೆ.

