rescued

ಸಿಎಂ ಡಿಕೆಶಿ ನಿರ್ದೇಶನದ ಬೆನ್ನಲ್ಲೇ ರಾಜ್ಯಾದ್ಯಂತ 16,951 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ: 800 ಬಾಲ ಕಾರ್ಮಿಕರ ರಕ್ಷಣೆ!
ನಗರ ಪೊಲೀಸರು 503 ಬಾಲ ಕಾರ್ಮಿಕರನ್ನು ರಕ್ಷಿಸುವ ಮೂಲಕ ಬೆಂಗಳೂರು ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.

ಕೇರಳ: ಹೋಟೆಲ್ ಲಿಫ್ಟ್ ನಲ್ಲಿ ಸಿಲುಕಿಕೊಂಡ ಕಾಂಗ್ರೆಸ್ ನಾಯಕ ಶಶಿ ತರೂರ್! ಮುಂದೇನಾಯ್ತು? Video
ಶುಕ್ರವಾರ ಸಂಜೆ 7-30ರ ಸುಮಾರಿನಲ್ಲಿ ಕಾರ್ಯಕ್ರಮವೊಂದಕ್ಕೆ ತೆರಳುತ್ತಿದ್ದ ಶಶಿ ತರೂರ್ ಲಿಫ್ಟ್ ನಲ್ಲಿ ಸಿಲುಕಿದ್ದಾರೆ.

ಒಮನ್ ಕರಾವಳಿಯಲ್ಲಿ ಹಡಗಿನ ಮೇಲೆ ದಾಳಿ: ಮಂಗಳೂರು ನಾವಿಕನ ರಕ್ಷಣೆ; ದಾಳಿಯ ಭೀಕರತೆ ಬಿಚ್ಚಿಟ್ಟ ಬಂಟ್ವಾಳದ ಯುವಕ!
ಸೈಪ್ರಸ್ ಧ್ವಜ ಹೊಂದಿರುವ ಸರಕು ಸಾಗಣೆ ಹಡಗು ಜಿಎಫ್‌ಎಸ್ ಗ್ಯಾಲಕ್ಸಿ ಒಮನ್ ಕರಾವಳಿಯಲ್ಲಿ ಇರಾನ್‌ನಿಂದ ದಾಳಿಗೆ ಒಳಗಾಗಿದೆ.

ಬೆಂಗಳೂರು: ಐದನೇ ಮಹಡಿಯಿಂದ ಜಿಗಿಯಲು ಯತ್ನಿಸಿದ 16 ವರ್ಷದ ಬಾಲಕಿಯ ರಕ್ಷಣೆ!
ಬೆಳಿಗ್ಗೆ 11.30 ರ ಸುಮಾರಿನಲ್ಲಿ ಈ ಘಟನೆ ನಡೆದಿದ್ದು, ರಾಮಮೂರ್ತಿನಗರದ ಎನ್‌ಆರ್‌ಐ ಲೇಔಟ್ ಪ್ರದೇಶದಲ್ಲಿರುವ ಅಪಾರ್ಟ್‌ಮೆಂಟ್ ಕಟ್ಟಡದ ಐದನೇ ಮಹಡಿಯಿಂದ ಜಿಗಿಯಲು ಬಾಲಕಿ ಯತ್ನಿಸಿದ್ದಾಳೆ.

ಜೀತ ಪದ್ಧತಿ ಇನ್ನೂ ಜೀವಂತ: ವಿಜಯನಗರದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ 10 ಮಕ್ಕಳು ಸೇರಿ 37 ಮಂದಿ ರಕ್ಷಣೆ..!
ವಿಜಯನಗರ ಜಿಲ್ಲೆ ಮರಿಯಮ್ಮನಹಳ್ಳಿ ಹೋಬಳಿಯ ನಂದಿಬಂಡಿ ಗ್ರಾಮದ ಇಟ್ಟಿಗೆ ಕಾರ್ಖಾನೆಯಲ್ಲಿ ಈ ಘಟನೆ ಬೆಳಕಿಗೆ ಬಂದಿದೆ.

Chhattisgarh: ಪದ್ಮಶ್ರೀ ಪುರಸ್ಕೃತೆ ಅಪಹರಣಕ್ಕೆ ಯತ್ನ; ಪೊಲೀಸರು ರಕ್ಷಿಸಿದ್ದು ಹೇಗೆ?
ಫೂಲ್‌ಬಸನ್ ಬಾಯಿ ಯಾದವ್ 'ಮಾ ಬಾಮಲೇಶ್ವರಿ ಜನಹಿತ್ ಕರೇ ಸಮಿತಿ'ಯ ಮೂಲಕ ಗ್ರಾಮೀಣ ಮಹಿಳೆಯರ ಸಬಲೀಕರಣ, ಸ್ವಸಹಾಯ ಗುಂಪುಗಳ ರಚನೆ ಮತ್ತು ಮಕ್ಕಳ ಹಕ್ಕುಗಳಿಗಾಗಿ ಶ್ರಮಿಸುತ್ತಿದ್ದು, 8 ಲಕ್ಷಕ್ಕೂ ಹೆಚ್ಚು ಮಹಿಳೆಯರ ಜೀವನದಲ್ಲಿ ಧನಾತ್ಮಕ ಬದಲಾವಣೆ ತಂದಿದ್ದಾರೆ.

ಮೈಸೂರು: ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿದ್ದ ಮೂರು ಕಾಡಾನೆಗಳ ರಕ್ಷಣೆ!
ಬಾಯಾರಿಕೆ ನೀಗಿಸಲು ನಾಲ್ಕು ಆನೆಗಳ ಹಿಂಡು ಜಲಾಶಯಕ್ಕೆ ಪ್ರವೇಶಿಸಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ. ಆದಾಗ್ಯೂ, ಗಂಟೆಗಟ್ಟಲೆ ಹೋರಾಡಿದರೂ, ಅವುಗಳಲ್ಲಿ ಮೂರು ಸುರಕ್ಷಿತವಾಗಿ ಏರಲು ಸಾಧ್ಯವಾಗಲಿಲ್ಲ.

ಪಂಪ್‌ಸೆಟ್ ದುರಸ್ತಿ ವೇಳೆ ಅವಘಡ: ಅನ್ನ-ನೀರು ಇಲ್ಲದೆ 20 ಅಡಿ ಆಳದ ಬಾವಿಯಲ್ಲಿ 3 ದಿನ ಸಿಲುಕಿದ್ದ ವೃದ್ಧ; OTPಯಿಂದ ಬದುಕಿತು ಬಡಜೀವ..!
60 ವರ್ಷದ ಶ್ರೀನಿವಾಸ ಭಟ್ ಅವರು ಪವಾಡ ಸದೃಶವಾಗಿ ರಕ್ಷಣೆಗೊಳಗಾಗಿದ್ದಾರೆ. ಶ್ರೀನಿವಾಸ್ ಅವರು ಒಬ್ಬಂಟಿಯಾಗಿ ವಾಸಿಸುತ್ತಿದ್ದರು. ಇತ್ತೀಚೆಗೆ ಅನಾರೋಗ್ಯದಿಂದ ಸುಧಾರಿಸಿಕೊಂಡದ್ದ ಅವರು ತೋಟಕ್ಕೆ ನೀರು ಹಾಯಿಸಲು ತೆರಳಿದ್ದಾರೆ.

ಬಾಗಲಕೋಟೆ: ಇಳಕಲ್ ಬಳಿಯ ಇಟ್ಟಿಗೆ ಭಟ್ಟಿಯಿಂದ 34 ಜೀತದಾಳುಗಳ ರಕ್ಷಣೆ
ಸರ್ಕಾರೇತರ ಸಂಸ್ಥೆಯಿಂದ ಬಂದ ದೂರಿನ ಮೇರೆಗೆ ತ್ವರಿತವಾಗಿ ಕಾರ್ಯನಿರತವಾದ ತಹಶೀಲ್ದಾರ್ ಅಮರೇಶ್ ಪಮ್ಮಾರ್ ನೇತೃತ್ವದ ತಂಡವು ಇಟ್ಟಿಗೆ ಭಟ್ಟಿಗೆ ಅನಿರೀಕ್ಷಿತ ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆ ನಡೆಸಿತು.

