ದೇಶಹಿಂದೂ ಮಹಾಸಾಗರದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ನೌಕಾಧಿಕಾರಿ ಕೊನೆಗೂ ರಕ್ಷಣೆ
ಸೈಲ್ಲಿಂಗ್ ರೇಸ್ ನಿಂದ ಗಾಯಗೊಂಡು ಆಸ್ಟ್ರೇಲಿಯಾ ಹತ್ತಿರ ಹಿಂದೂ ಮಹಾಸಾಗರದಲ್ಲಿ ಸಂಕಷ್ಟದಲ್ಲಿ ಸಿಲುಕಿದ ಭಾರತೀಯ ನೌಕ ಅಧಿಕಾರಿಯನ್ನು ಫ್ರೆಂಚ್ ಹಡಗೊಂದು ರಕ್ಷಿಸಿದೆ 16 ತಾಸುಗಳಲ್ಲೇ ರಕ್ಷಿಸಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.