rescued

ಸಕಲೇಶಪುರದ ಕಾಫಿ ಎಸ್ಟೇಟ್‌ನಿಂದ ಆರು ಮಂದಿ ಜೀತ ಕಾರ್ಮಿಕರ ರಕ್ಷಣೆ
ಇತ್ತೀಚೆಗೆ ಸಕಲೇಶಪುರ ತಾಲೂಕಿನ ಕಾಫಿ ಎಸ್ಟೇಟ್‌ನಿಂದ ಅಕ್ರಮ ಬಂಧನದಲ್ಲಿದ್ದ ಚಿಕ್ಕಮಗಳೂರು ಮೂಲದ ಆರು ಜನ ಜೀತ ಕಾರ್ಮಿಕರನ್ನು ಜಿಲ್ಲಾಡಳಿತ ರಕ್ಷಿಸಿದೆ.

ಅಂಧ ಚಿರತೆ ಮರಿಯ ರಕ್ಷಣೆ: ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ರವಾನೆ
ಅಂಧ ಹೆಣ್ಣು ಚಿರತೆ ಮರಿಯೊಂದನ್ನು ರಕ್ಷಣೆ ಮಾಡಿರುವ ಅರಣ್ಯ ಇಲಾಖೆ ಅಧಿಕಾರಿಗಳು, ಚಿಕಿತ್ಸೆ ಮತ್ತು ಪುನರ್ವಸತಿಗಾಗಿ ಬನ್ನೇರುಘಟ್ಟ ಜೈವಿಕ ಉದ್ಯಾನವನ ರಕ್ಷಣಾ ಕೇಂದ್ರಕ್ಕೆ ಸ್ಥಳಾಂತರಿಸಿದ್ದಾರೆ.

ಕೈಗಾ ಟೌನ್‌ಶಿಪ್ ಬಳಿ ಅಪರೂಪದ 'ಹಾರುವ ಅಳಿಲು' ಪತ್ತೆ, ರಕ್ಷಣೆ
ಕೈಗಾ ಟೌನ್‌ಶಿಪ್‌ನಲ್ಲಿ ಗಾಯಗೊಂಡು ಕೆಳಗೆ ಬಿದ್ದಿದ್ದ ಅಪರೂಪದ ಹಾರುವ ಅಳಿಲನ್ನು ಕಾರವಾರ ತಾಲೂಕಿನ ಕದ್ರಾ ಅರಣ್ಯ ವಲಯದ ವಿರ್ಜೆ ಬೀಟ್‌ನ ಅರಣ್ಯ ವೀಕ್ಷಕ ಬಿಲಾಲ್ ಶೇಖ್ ಅವರು ರಕ್ಷಣೆ ಮಾಡಿದ್ದಾರೆ.

ಅಮರನಾಥ ಗುಹೆ ಬಳಿ ಮೇಘಸ್ಫೋಟ: 13 ಯಾತ್ರಿಗಳ ಸಾವು, ಐವರು ರಕ್ಷಣೆ, 30 ಮಂದಿ ನಾಪತ್ತೆ
ದಕ್ಷಿಣ ಕಾಶ್ಮೀರ ಹಿಮಾಲಯದಲ್ಲಿನ ಪ್ರಸಿದ್ಧ ಯಾತ್ರಾ ತಾಣ ಅಮರನಾಥ ಗುಹೆ ಬಳಿ ಶುಕ್ರವಾರ ಸಂಜೆ ಸಂಭವಿಸಿದ ಮೇಘ ಸ್ಫೋಟದಲ್ಲಿ ಕನಿಷ್ಠ 13 ಯಾತ್ರಿಗಳು ಸಾವನ್ನಪ್ಪಿದ್ದಾರೆ.

ಅಹಮದಾಬಾದ್: ಮಕ್ಕಳ ಆಸ್ಪತ್ರೆ ಇರುವ ವಾಣಿಜ್ಯ ಸಂಕೀರ್ಣದಲ್ಲಿ ಬೆಂಕಿ, 13 ನವಜಾತ ಶಿಶುಗಳು ಸೇರಿದಂತೆ 75 ಜನರ ರಕ್ಷಣೆ
ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಮಕ್ಕಳ ಆಸ್ಪತ್ರೆ ಇರುವ ನಾಲ್ಕು ಅಂತಸ್ತಿನ ವಾಣಿಜ್ಯ ಸಂಕೀರ್ಣದ ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 13 ನವಜಾತ ಶಿಶುಗಳು ಸೇರಿದಂತೆ 75 ಜನರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೊರೋನಾ ಸಂಕಷ್ಟ: ಮನೆಯಲ್ಲಿ ಹಸಿವು, ನಿತ್ರಾಣದಿಂದ ಬಳಲುತ್ತಿದ್ದ ನಿವೃತ್ತ ಶಿಕ್ಷಕಿ ರಕ್ಷಣೆ
ಕೊರೋನಾ ಕರ್ಫ್ಯೂಯಿಂದಾಗಿ ಮನೆಯಲ್ಲಿ ಸಿಲುಕಿ ಹಸಿವು ಹಾಗೂ ನಿತ್ರಾಣದಿಂದ ಬಳಲುತ್ತಿದ್ದ ನಿವೃತ್ತ ಶಿಕ್ಷಕಿಯೊಬ್ಬರನ್ನು ಸ್ಥಳೀಯರ ಸಹಾಯದೊಂದಿಗೆ ರಕ್ಷಣೆ ಮಾಡಲಾಗಿದೆ.

ಉಲ್ಫಾ ಉಗ್ರರು ಅಪಹರಿಸಿದ್ದ ಒಎನ್ ಜಿಸಿಯ ಇಬ್ಬರು ಉದ್ಯೋಗಿಗಳ ರಕ್ಷಣೆ
ಅಸ್ಸಾಂ ನ ಉಲ್ಫಾ ಉಗ್ರರು ಅಪಹರಿಸಿದ್ದ ಆಯಿಲ್& ನ್ಯಾಚ್ಯುರಲ್ ಗ್ಯಾಸ್ ಕಾರ್ಪೊರೇಷನ್ (ಒಎನ್ ಜಿಸಿ) ಒಎನ್ ಜಿಸಿಯ ಮೂವರು ಉದ್ಯೋಗಿಗಳ ಪೈಕಿ ಇಬ್ಬರನ್ನು ಭದ್ರತಾ ಪಡೆಗಳು ರಕ್ಷಣೆ ಮಾಡಿದೆ.

ಉಡುಪಿ: ಮಲ್ಪೆ ಮೀನುಗಾರಿಕಾ ಬಂದರಲ್ಲಿ 17 ಬಾಲ ಕಾರ್ಮಿಕರ ರಕ್ಷಣೆ
ಮಲ್ಪೆ ಬಂದರಿನಲ್ಲಿ ಮೀನು ಹಿಡಿಯುವ ಕೆಲಸದಲ್ಲಿ ನಿರತರಾಗಿದ್ದ 17 ಬಾಲ ಕಾರ್ಮಿಕರನ್ನು ಗುರುವಾರ ರಕ್ಷಣೆ ಮಾಡಲಾಗಿದೆ.

ಹಾನಿಗೊಳಗಾದ ದೋಣಿಯಲ್ಲಿ ಸಿಲುಕಿದ್ದ ಮೀನುಗಾರರನ್ನು ರಕ್ಷಿಸಿದ ಐಎನ್ ಐಸ್ ಪರುಂಡು!ವಿಡಿಯೋ
ಮಾನಾಲಿ ದ್ವೀಪದ ಹತ್ತಿರ ಹಾನಿಗೊಳಗಾದ ಮೀನುಗಾರಿಕೆಯ ದೋಣಿಯಲ್ಲಿ ಸಂಕಷ್ಟದಲ್ಲಿ ಸಿಲುಕಿದ್ದ ಮೀನುಗಾರರನ್ನು ಯಶಸ್ವಿಯಾಗಿ ರಕ್ಷಿಸಲಾಗಿದೆ.

