ರಾಜ್ಯವಿಶ್ವದ ಟಾಪ್ ಸಂಶೋಧನಾ ವಿವಿಗಳಲ್ಲಿ ಬೆಂಗಳೂರಿನ ಐಐಎಸ್ಸಿ ನಂ.1: ಸಿಎಂ ಯಡಿಯೂರಪ್ಪ ಅಭಿನಂದನೆ
2020ನೇ ಸಾಲಿನ ಜಾಗತಿಕ 200 ಅತ್ಯುತ್ತಮ ಸಂಶೋಧನಾ ವಿಶ್ವವಿದ್ಯಾಲಯ ಪಟ್ಟಿಯಲ್ಲಿ ಬೆಂಗಳೂರಿನ ಪ್ರತಿಷ್ಠಿತ ಭಾರತೀಯ ವಿಜ್ಞಾನ ಮಂದಿರ (ಐಐಎಸ್ಸಿ) ಪ್ರಥಮ ಸ್ಥಾನ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಗುರುವಾರ ಅಭಿನಂದನೆಗಳನ್ನು ತಿಳಿಸಿದ್ದಾರೆ.