ರಾಜ್ಯಮೋದಿ ಜನಪ್ರಿಯತೆ ಕುಗ್ಗುತ್ತಿರುವ ಹಿನ್ನೆಲೆಯಲ್ಲಿ ಮೇಲ್ವರ್ಗದವರಿಗೆ ಮೀಸಲಾತಿ: ದೇವೇಗೌಡ
ಇತ್ತೀಚಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ ಕುಗ್ಗುತ್ತಿರುವ ಹಿನ್ನೆಲೆಯಲ್ಲಿ ಆರ್ಥಿಕವಾಗಿ ಹಿಂದುಳಿದಿರುವ ಮೇಲ್ವರ್ಗದವರಿಗೆ ಮೀಸಲಾತಿ ಅಸ್ತ್ರವನ್ನು ಬಳಸಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಹೇಳಿದ್ದಾರೆ.