ಬಾಲಿವುಡ್ಜಾತಿ ಆಧಾರಿತ ಮೀಸಲಾತಿ ಬೇಡ ಪೋಸ್ಟ್ ವೈರಲ್: ಈ ಕುರಿತು ನಟಿ ಶಿಲ್ಪಾ ಶೆಟ್ಟಿ ತೀಕ್ಷ್ಣ ಪ್ರತಿಕ್ರಿಯೆ!
ಜಾತಿ ಆಧಾರಿತ ಮೀಸಲಾತಿ ಬಗ್ಗೆ ನಟಿ ಶಿಲ್ಪಾ ಶೆಟ್ಟಿ ವಿರೋಧಿ ನಿಲುವು ಹೊಂದಿದ್ದಾರೆ ಎಂದು ಸೂಚಿಸುವ ಪೋಸ್ಟ್ ಒಂದು ವೈರಲ್ ಆಗುತ್ತಿದ್ದು ಈ ಬಗ್ಗೆ ನಟಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೊಂದು ನಕಲಿ ಪೋಸ್ಟ್. ನನ್ನ ಹೆಸರನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ.