ದೇಶಮಹಾರಾಷ್ಟ್ರದಲ್ಲಿ ಮುಸ್ಲಿಮರಿಗೆ ಮೀಸಲಾತಿ ಪ್ರಸ್ತಾವನೆ ತಳ್ಳಿಹಾಕಿದ ಶಿವಸೇನೆ
ರಾಜ್ಯದಲ್ಲಿ ಮುಸ್ಲಿಮರಿಗೆ ಶಿಕ್ಷಣದಲ್ಲಿ ಮೀಸಲಾತಿ ನೀಡುವ ಮಹಾರಾಷ್ಟ್ರ ಮಹಾ ವಿಕಾಸ ಅಘಾಡಿ ಸರ್ಕಾರ ಪ್ರಸ್ತಾವನೆಗೆ ವಿಶ್ವ ಹಿಂದೂ ಪರಿಷತ್ ತೀವ್ರ ವಿರೋಧ ವ್ಯಕ್ತಪಡಿಸಿದ ನಂತರ, ಅಂತಹ ಯಾವುದೇ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎಂದು ಶಿವಸೇನೆ ಭಾನುವಾರ ಹೇಳಿದೆ.