ರಾಜ್ಯಒಳ ಮೀಸಲಾತಿ ಬಗ್ಗೆ ಸುಪ್ರೀಂ ಕೋರ್ಟ್ ನ ವಿಸ್ತೃತ ಪೀಠದ ಆದೇಶಕ್ಕೆ ಕಾಯುತ್ತೇವೆ:ಗೋವಿಂದ ಎಂ.ಕಾರಜೋಳ
ಒಳ ಮೀಸಲಾತಿ ಬಗ್ಗೆ ಇತ್ತೀಚೆಗೆ ಸುಪ್ರೀಂ ಕೋರ್ಟ್ ಆದೇಶ ಮತ್ತು ಸದಾಶಿವ ಆಯೋಗ ವರದಿ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಸಂಡೆ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿದ್ದಾರೆ.