Reservation

ಸರ್ಕಾರಿ ಸೇವೆಗಳಲ್ಲಿ ಸಾಮಾನ್ಯ ವರ್ಗದ ನೌಕರಿ ಎಲ್ಲರಿಗೂ ಮುಕ್ತ: ಸುಪ್ರೀಂ ಕೋರ್ಟ್
ಸಾರ್ವಜನಿಕ ಉದ್ಯೋಗದ ಸಾಮಾನ್ಯ ವರ್ಗದ ಹುದ್ದೆಗಳು ಇತರ ಹಿಂದುಳಿದ ವರ್ಗಗಳಾದ ಒಬಿಸಿ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಮೀಸಲು ವರ್ಗಗಳ ಆಕಾಂಕ್ಷಿಗಳಿಗೆ ಮುಕ್ತವಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಪರಿಶಿಷ್ಟ ಪಂಗಡಕ್ಕೆ ಶೇ.7.5 ರಷ್ಟು ಮೀಸಲಾತಿ: ನಿಯೋಗದೊಂದಿಗೆ ಶೀಘ್ರ ಮುಖ್ಯಮಂತ್ರಿ ಭೇಟಿ- ಶ್ರೀರಾಮುಲು
ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಪರಿಶಿಷ್ಟರಿಗೆ ಒಳಮೀಸಲಾತಿ ನೀಡುವ ವಿಚಾರ ಇದೀಗ ತೀವ್ರ ಚರ್ಚೆಗೆ ಕಾರಣವಾಗಿದ್ದು, ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ಸಮಿತಿ ವರದಿ ಅನುಷ್ಠಾನಕ್ಕೆ ಒತ್ತಡ ಕೇಳಿ ಬಂದಿದೆ.

ಒಳ ಮೀಸಲಾತಿ: ಪರಿಶಿಷ್ಟ ಜಾತಿ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜಾರಿಗೊಳಿಸಲು ಎಚ್ ಡಿಕೆ ಒತ್ತಾಯ
ಒಳಮೀಸಲಾತಿ "ಸರ್ವರಿಗೂ ಸಮಪಾಲು ಸಮಬಾಳು" ಎಂಬ ಸಂವಿಧಾನಿಕ ಮೂಲ ಧಾತುವೇ ಆಗಿದ್ದು, ಅದನ್ನು ಜಾರಿಗೊಳಿಸುವಲ್ಲಿ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜಾರಿಗೊಳಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಮೀಸಲಾತಿ ಮೂಲಭೂತ ಹಕ್ಕಲ್ಲ; ಸುಪ್ರೀಂ ಕೋರ್ಟ್
ಮೀಸಲಾತಿ ಹಕ್ಕು ಎಂಬುದು ವ್ಯಕ್ತಿಯ ಮೂಲಭೂತ ಹಕ್ಕಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ ಅಭಿಪ್ರಾಯಪಟ್ಟಿದೆ.

ರಾಷ್ಟ್ರೀಯ ಕಾನೂನು ವಿದ್ಯಾಲಯ ತಿದ್ದುಪಡಿ ವಿಧೇಯಕ 2020: ಸರ್ವಾನುಮತದ ಅಂಗೀಕಾರ ನೀಡಿದ ಪರಿಷತ್
ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿರುವ ರಾಷ್ಟ್ರೀಯ ಕಾನೂನು ವಿದ್ಯಾಲಯ ತಿದ್ದುಪಡಿ ವಿಧೇಯಕ 2020 ಅನ್ನು ವಿಧಾನ ಪರಿಷತ್ ನಲ್ಲಿಂದು ಸರ್ವಾನುಮತದಿಂದ ಅಂಗೀಕರಿಸಲಾಯಿತು.

ರಾಷ್ಟ್ರೀಯ ಕಾನೂನು ವಿದ್ಯಾಲಯ ತಿದ್ದುಪಡಿ ವಿಧೇಯಕ 2020: ಸರ್ವಾನುಮತದ ಅಂಗೀಕಾರ ನೀಡಿದ ಪರಿಷತ್
ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿರುವ ರಾಷ್ಟ್ರೀಯ ಕಾನೂನು ವಿದ್ಯಾಲಯ ತಿದ್ದುಪಡಿ ವಿಧೇಯಕ 2020 ಅನ್ನು ವಿಧಾನ ಪರಿಷತ್ ನಲ್ಲಿಂದು ಸರ್ವಾನುಮತದಿಂದ ಅಂಗೀಕರಿಸಲಾಯಿತು.

ಜಾತಿ ವ್ಯವಸ್ಥೆ ಇರುವ ತನಕ ಮೀಸಲಾತಿ ಇರಲೇಬೇಕು: ಸಿದ್ದರಾಮಯ್ಯ
ದೇಶದಲ್ಲಿ ರಾಜಕೀಯ, ಸಾಮಾಜಿಕ, ಆರ್ಥಿಕ ನ್ಯಾಯ ದೊರೆಯುತ್ತದೆ ಎಂಬ ಅಂಬೇಡ್ಕರ್ ನಿರೀಕ್ಷೆ ಈಡೇರಿಲ್ಲ. ಆದರೆ ಜಾತಿ ವ್ಯವಸ್ಥೆ ಮಾತ್ರ ಉಳಿದಿದ್ದು, ಜಾತಿ ವ್ಯವಸ್ಥೆ ಇರುವವರೆಗೆ ಮೀಸಲಾತಿ ಇರಲೇಬೇಕಾದ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಟ್ವೀಟ್ ಮಾಡುವುದಕ್ಕೂ ಮುನ್ನ ಪರಿಶೀಲಿಸಿ: ರಾಹುಲ್ ಗಾಂಧಿಗೆ ಸ್ಮೃತಿ ಇರಾನಿ
ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಟ್ವೀಟ್ ಮಾಡುವುದಕ್ಕೂ ಮುನ್ನ ಒಮ್ಮೆ ಅದನ್ನು ಪರಿಶೀಲಿಸಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಎಚ್ಚರಿಸಿದ್ದಾರೆ.

ಪೊಲೀಸ್ ನೇಮಕಾತಿ: ಮಹಿಳೆಯರ ಮೀಸಲಾತಿಯಲ್ಲಿ ಶೇ. 5 ರಷ್ಟು ಏರಿಕೆ
ಪೊಲೀಸ್ ಇಲಾಖೆಯ ನೇಮಕಾತಿಯಲ್ಲಿ ಮಹಿಳೆಯರ ಮೀಸಲಾತಿ ಪ್ರಮಾಣವನ್ನು ರಾಜ್ಯಸರ್ಕಾರ ಸೋಮವಾರ ಏರಿಕೆ ಮಾಡಿದೆ

