Reservation

ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗಕ್ಕೆ ಶೇ.10 ರಷ್ಟು ಮೀಸಲಾತಿ: ಚುನಾವಣೆಗೆ ಮೋದಿ ಮಾಸ್ಟರ್ ಸ್ಟ್ರೋಕ್!
ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದ ಜನತೆಗೆ ಸರ್ಕಾರಿ ಉದ್ಯೋಗಗಳಲ್ಲಿ ಶೇ.10 ರಷ್ಟು ಮೀಸಲಾತಿ ನೀಡುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಜ.07 ರಂದು ಒಪ್ಪಿಗೆ ನೀಡಿದೆ.

ಇದೊಂದು ಚುನಾವಣಾ ಗಿಮಿಕ್: ಮೇಲ್ಜಾತಿಯ ಬಡವರಿಗೆ ಶೇ.10 ಮೀಸಲಾತಿ ಕುರಿತು ಕಾಂಗ್ರೆಸ್ ಟೀಕೆ
ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದ ಜನರಿಗೂ ಸರ್ಕಾರಿ ಉದ್ಯೋಗಗಳಲ್ಲಿ ಶೇ.10 ರಷ್ಟು ಮೀಸಲಾತಿ ನೀಡುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಚುನಾವಣಾ ಗಿಮಿಕ್ ಅಷ್ಟೇ ಎಂದು ಕಾಂಗ್ರೆಸ್ ಟೀಕಿಸಿದೆ.

ಮರಾಠ ಸಮುದಾಯಕ್ಕೆ ಶೇ.16 ಮೀಸಲಾತಿ: ಮಹಾರಾಷ್ಟ್ರ ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ
ಉದ್ಯೋಗ ಮತ್ತು ಶಿಕ್ಷಣದಲ್ಲಿ ಮರಾಠ ಸಮುದಾಯಕ್ಕೆ ಶೇಕಡಾ 16 ರಷ್ಟು ಮೀಸಲಾತಿ ನೀಡುವ ಮಸೂದೆ ಮಹಾರಾಷ್ಟ್ರ ವಿಧಾನಸಭೆಯಲ್ಲಿಂದು ಸರ್ವಾನುಮತದಿಂದ ಅಂಗೀಕಾರಗೊಂಡಿದೆ.

ನಾನಿರುವವರೆಗೂ ಕಾಶ್ಮೀರ ಕ್ರಿಕೆಟ್ ನಲ್ಲಿ ಮೀಸಲಾತಿಗೆ ಅವಕಾಶವಿಲ್ಲ: ಇರ್ಫಾನ್ ಪಠಾಣ್
ನಾನಿರುವವರೆಗೂ ಜಮ್ಮು ಮತ್ತು ಕಾಶ್ಮೀರ ಕ್ರಿಕೆಟ್ ನಲ್ಲಿ ಮೀಸಲಾತಿಗೆ ಅವಕಾಶ ನೀಡುವುದಿಲ್ಲ, ಉತ್ತಮ ಪ್ರದರ್ಶನದಿಂದ ಮಾತ್ರ ಆಟಗಾರರು ತಂಡಕ್ಕೆ ಆಯ್ಕೆಯಾಗಬೇಕು ಎಂದು ಇರ್ಫಾನ್ ಪಠಾಣ್ ಹೇಳಿದ್ದಾರೆ.

ಆರ್ ಪಿಎಫ್ ಯೋಧರ ನೇಮಕಾತಿಯಲ್ಲಿ ಮಹಿಳೆಯರಿಗೆ ಶೇ.50 ರಷ್ಟು ಮೀಸಲಾತಿ
ರೈಲ್ವೆ ರಕ್ಷಣಾ ಪಡೆ ಯೋಧರ ನೇಮಕಾತಿಯಲ್ಲಿ ಮಹಿಳೆಯರಿಗೆ ಶೇ.50 ರಷ್ಟು ಮೀಸಲಾತಿ ನೀಡಲಾಗುವುದು ಎಂದು ಕೇಂದ್ರ ರೈಲ್ವೆ ಸಚಿವ ಪೀಯೂಷ್ ಗೋಯಲ್ ಹೇಳಿದ್ದಾರೆ.

ಮುಸ್ಲಿಮರಿಗೂ ಮೀಸಲಾತಿ ಬೇಕು: ಮಹಾ ಕಾಂಗ್ರೆಸ್ ಶಾಸಕನ ಬೇಡಿಕೆ
ಮರಾಠ ಸಮುದಾಯಕ್ಕೆ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ಕಲ್ಪಿಸಬೇಕು ಎಂದು ಒತ್ತಾಯಿಸಿ ಮಹಾರಾಷ್ಟ್ರದ....

ಮರಾಠ ಮೀಸಲು ಹೋರಾಟ: ಸಿಪಿಐ(ಎಂ) ಬೆಂಬಲ
ಮರಾಠ ಸಮುದಾಯಕ್ಕೆ ಮೀಸಲು ನೀಡಬೇಕೆಂದು ಆಗ್ರಹಿಸಿ ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಸಿಪಿಐ(ಎಂ) ಬುಧವಾರ ಬೆಂಬಲ ನೀಡಿದೆ...

ಉಗ್ರ ಪ್ರತಿಭಟನೆಯ ನಂತರ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ರದ್ದುಗೊಳಿಸಿದ ಬಾಂಗ್ಲಾ
ವಿದ್ಯಾರ್ಥಿಗಳ ಉಗ್ರ ಪ್ರತಿಭಟನೆಗೆ ಮಣಿದ ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಅವರು ಸರ್ಕಾರಿ ಉದ್ಯೋಗದಲ್ಲಿನ ಮೀಸಲಾತಿ....

ಮೀಸಲಾತಿಯನ್ನು ಬಿಜೆಪಿ ರದ್ದುಗೊಳಿಸುವುದಿಲ್ಲ, ರದ್ದುಗೊಳಿಸಲು ಬಿಡುವುದೂ ಇಲ್ಲ: ಅಮಿತ್ ಶಾ
ಶಿಕ್ಷಣ ಹಾಗೂ ಉದ್ಯೋಗ ಕ್ಷೇತ್ರಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ನೀಡಲಾಗುವ ಮೀಸಲಾತಿಯನ್ನು ಬಿಜೆಪಿ ರದ್ದುಗೊಳಿಸುವುದಿಲ್ಲ, ರದ್ದುಗೊಳಿಸಲು ಬಿಡುವುದೂ ಇಲ್ಲ ಎಂದು ಬಿಜೆಪಿ

