Reservation

SC/ST ಕಾಯ್ದೆಯನ್ನು ರದ್ದುಗೊಳಿಸಬೇಕು, ಜಾತಿ ಆಧಾರಿತ ಮೀಸಲಾತಿ ಇರಬಾರದು: ಜಗದ್ಗುರು ರಾಮಭದ್ರಾಚಾರ್ಯ
2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಬಗ್ಗೆ ಕೇಳಿದಾಗ, 'ಹೌದು, ಮತ್ತೆ ಆಢಳಿತ ಪಕ್ಷವು ಗೆಲ್ಲುತ್ತದೆ' ಎಂದು ಹೇಳಿದರು.

Liquor Auction: ಮದ್ಯದ ಅಂಗಡಿಗಳ ಹರಾಜು ಪ್ರಕ್ರಿಯೆಯಲ್ಲಿ ಮೀಸಲಾತಿ; ಸಚಿವ ಆರ್.ಬಿ ತಿಮ್ಮಾಪುರ ಹೇಳಿದ್ದೇನು?
ಹರಾಜು ಪ್ರಕ್ರಿಯೆಗೆ ತಯಾರಿ ಆಗುತ್ತಿದೆ. ಹರಾಜು ಪ್ರಕ್ರಿಯೆಯಲ್ಲಿ ಮೀಸಲಾತಿ ಕೊಡಬೇಕು ಎಂದು ಅಂದುಕೊಳ್ಳಲಾಗಿದೆ. ಈಗಾಗಲೇ ಹರಾಜು ಪ್ರಕ್ರಿಯೆಯ ಕರಡು ನಿಯಮ ಸಿದ್ಧವಾಗಿದ್ದು, ಸಹಿ ಕೂಡಾ ಆಗಿದೆ

ಖರ್ಗೆಗೂ ಮೀಸಲಾತಿ, ಖರ್ಗೆ ಮಗನಿಗೂ ಮೀಸಲಾತಿ; ಸಿದ್ದರಾಮಯ್ಯ ಪರ ಬೀದಿಗೆ ಇಳಿದರೆ ಕಾಗಿನೆಲೆ ಶ್ರೀಗಳ ತಲೆದಂಡ: ವಿಶ್ವನಾಥ್
ಮೀಸಲಾತಿ ಮೂಲಕ ಮೇಲೆ ಬಂದವರು ಆ ಮೀಸಲಾತಿ ಬಿಟ್ಟು ಕೊಡಲಿ. ಖರ್ಗೆಗೂ ಮೀಸಲಾತಿ, ಖರ್ಗೆ ಮಗನಿಗೂ ಮೀಸಲಾತಿ. ತಮಟೆ ಬಾರಿಸುವ ಜನ ಸಾಮಾನ್ಯನಿಗೂ ಮೀಸಲಾತಿ. ನನಗೂ ಮೀಸಲಾತಿ, ಸಾಮಾನ್ಯ ಕುರಿ ಕಾಯುವ ಜನರಿಗೂ ಮೀಸಲಾತಿ .

ಶಿಕ್ಷಣ, ಉದ್ಯೋಗಗಳಲ್ಲಿ ಮೀಸಲಾತಿಗಾಗಿ ಒಂದು ಜಾತಿಯನ್ನು ವಿವಿಧ ಗುಂಪುಗಳಾಗಿ ವರ್ಗೀಕರಿಸೋದು ಸರಿಯಲ್ಲ: ಹೈಕೋರ್ಟ್ ಮಹತ್ವದ ತೀರ್ಪು
ಬಲಜಿಗ/ಬಣಜಿಗ ಸಮುದಾಯದ ರಾಜ್ಯದ ವರ್ಗೀಕರಣವನ್ನು ಪ್ರಶ್ನಿಸಿ ಮೈಸೂರು ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ನಿವಾಸಿ ವಿ ಸುಮಿತ್ರಾ ಸಲ್ಲಿಸಿದ ಅರ್ಜಿಗೆ ಪ್ರತಿಕ್ರಿಯೆಯಾಗಿ ಈ ಹೈಕೋರ್ಟ್ ಈ ತೀರ್ಪು ನೀಡಿದೆ.

ಮುಸ್ಲಿಮರಿಗೆ ಮಾತ್ರ ಮೀಸಲಾತಿ, ಹಿಂದೂಗಳು ಏನ್ ದ್ರೋಹ ಮಾಡಿದ್ದಾರೆ: ರಾಜ್ಯ ಸರ್ಕಾರಕ್ಕೆ BSY ಪ್ರಶ್ನೆ
ಸಿಎಂ ಆದವರು ಎಲ್ಲರನ್ನೂ ಸಮಾನವಾಗಿ ನೋಡಿಕೊಳ್ಳಬೇಕು. ಆದರೆ, ಸಿದ್ದರಾಮಯ್ಯ ಅವರು ಮುಸ್ಲಿಮರಿಗೆ ನಾಲ್ಕು ಪರ್ಸೆಂಟ್ ಮೀಸಲಾತಿ ನೀಡಿ, ಹಿಂದೂಗಳಿಗೆ ದ್ರೋಹ ಬಗೆದಿದ್ದಾರೆ.

ಮುಸ್ಲಿಮರಿಗೆ ಮೋದಿ ಮೀಸಲಾತಿ ಕೊಟ್ಟರೆ ಸರಿ, ನಾವು ಕೊಟ್ಟರೆ ತಪ್ಪೇ?: ಯತೀಂದ್ರ ಸಿದ್ದರಾಮಯ್ಯ
ನಾವು ಧರ್ಮದ ಆಧಾರದ ಮೇಲೆ ಮೀಸಲಾತಿ ಕೊಟ್ಟಿಲ್ಲ. ಹಿಂದುಳಿದ ವರ್ಗ ಎನ್ನುವ ಕಾರಣಕ್ಕೆ ಕೊಟ್ಟಿದ್ದೇವೆ. ಅಲ್ಪ ಸಂಖ್ಯಾತರು, ಹಿಂದುಳಿದ ವರ್ಗಕ್ಕೆ ಮೀಸಲಾತಿ ಕೊಟ್ಟಾಗ ಮುಸ್ಲಿಂ ಧರ್ಮದವರಿಗೂ ಕೊಡಬೇಕಾಗುತ್ತದೆ.

ರಾಜ್ಯದ ಜಿಲ್ಲಾ ನ್ಯಾಯಾಲಯಗಳ ಬಾರ್ ಅಸೋಸಿಯೇಷನ್ ಗಳಲ್ಲಿ ಮಹಿಳಾ ವಕೀಲರಿಗೆ ಮೀಸಲಾತಿ ನೀಡಲು ಸುಪ್ರೀಂ ಕೋರ್ಟ್ ಆದೇಶ
ಜನವರಿ 24 ರಂದು ಬೆಂಗಳೂರಿನ ವಕೀಲರ ಸಂಘದ ಪ್ರಕರಣದಲ್ಲಿ ನ್ಯಾಯಾಲಯವು ಮಹಿಳಾ ವಕೀಲರಿಗೆ ಶೇಕಡಾ 33 ರಷ್ಟು ಸ್ಥಾನಗಳನ್ನು ಕಾಯ್ದಿರಿಸಿದ್ದ ಪ್ರಕರಣದ ಮಾದರಿಯ ನಿರ್ದೇಶನವನ್ನುಬೆಂಗಳೂರಿನ ಮಹಿಳಾ ವಕೀಲರು ಕೋರಿದ್ದರು. ಈ ಮನವಿಯನ್ನು ಪುರಸ್ಕರಿಸಿ ಸುಪ್ರೀಂ ಕೋರ್ಟ್ ಆದೇಶ ನೀಡಿದೆ.

ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ: BJP-JDS ನಡುವೆ ಹೊಂದಾಣಿಕೆ ಇಲ್ಲ ಎಂಬುದು ಸತ್ಯಕ್ಕೆ ದೂರವಾದ ಮಾತು- HDK

ರಾಜ್ಯದ ಎಲ್ಲಾ ಸಮುದಾಯಗಳಿಗೆ ಶೇ.75 ರಷ್ಟು ಮೀಸಲಾತಿ ಕೊಡಿ: ಸರ್ಕಾರಕ್ಕೆ ಸಚಿವ ಸಂತೋಷ್ ಲಾಡ್ ಒತ್ತಾಯ
ಅಹಿಂದ ಸಮುದಾಯಕ್ಕೆ ನೆರೆ ರಾಜ್ಯ ತಮಿಳುನಾಡಿನಲ್ಲ ಶೇ.65ರಷ್ಟು ಮೀಸಲಾತಿ ಇದೆ.

