Reservation

ಮುಸ್ಲಿಮರಿಗೆ ಮೀಸಲಾತಿ ಕೊಟ್ಟಿದ್ದು ದೇವೇಗೌಡರಲ್ಲ; ಯಾವ ಮುಖ ಇಟ್ಕೊಂಡು ಮುಸಲ್ಮಾನರ ವೋಟ್ ಕೇಳ್ತಾರೆ: ಜಮೀರ್ ಅಹ್ಮದ್
ರಾಜಕೀಯ

ಮುಸ್ಲಿಮರಿಗೆ ಮೀಸಲಾತಿ ಕೊಟ್ಟಿದ್ದು ದೇವೇಗೌಡರಲ್ಲ; ಯಾವ ಮುಖ ಇಟ್ಕೊಂಡು ಮುಸಲ್ಮಾನರ ವೋಟ್ ಕೇಳ್ತಾರೆ: ಜಮೀರ್ ಅಹ್ಮದ್

ಮೀಸಲಾತಿ ಕೊಟ್ಟಿದ್ದು ದೇವೇಗೌಡರಲ್ಲ. ಅದನ್ನ ವೀರಪ್ಪ ಮೊಯ್ಲಿ ಕೊಟ್ಟಿದ್ದು. ದೇವೇಗೌಡರಿಗೆ ಮನವಿ ಮಾಡ್ತೇನೆ. ಜನರನ್ನು ದಾರಿತಪ್ಪಿಸೋದು ಬೇಡ.

SC/ST ಮೀಸಲಾತಿ ಮುಸ್ಲಿಮರಿಗೆ ಹಂಚಿಕೆ ಹೇಳಿಕೆ: ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ತೀವ್ರ ಕಿಡಿ
ರಾಜ್ಯ

SC/ST ಮೀಸಲಾತಿ ಮುಸ್ಲಿಮರಿಗೆ ಹಂಚಿಕೆ ಹೇಳಿಕೆ: ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ತೀವ್ರ ಕಿಡಿ

ಸಾಂವಿಧಾನಿಕವಾಗಿ ಶಾಶ್ವತ ಹಿಂದುಳಿದ ವರ್ಗಗಳ ಆಯೋಗವನ್ನು ಸ್ಥಾಪಿಸಿದ ಕೀರ್ತಿ ಕರ್ನಾಟಕಕ್ಕೆ ಸಲ್ಲುತ್ತದೆ, ಶೋಷಿತ ವರ್ಗಗಳ ಕಲ್ಯಾಣದಲ್ಲಿ ಕರ್ನಾಟಕ ಇತರೆ ರಾಜ್ಯಗಳಿಗಿಂತ ಮುಂದಿದೆ. ರಾಜ್ಯದಲ್ಲಿ ದಲಿತರ ಮೀಸಲಾತಿಯನ್ನು ಕಿತ್ತುಕೊಂಡು ಬೇರೆಯವರಿಗೆ ನೀಡಿದ ಉದಾಹರಣೆ ಇಲ್ಲ.

ಮೀಸಲಾತಿ ಮೇಲಿನ ಶೇ.50 ರಷ್ಟು ಮಿತಿ ತೆಗೆದುಹಾಕಿ: ಕೇಂದ್ರಕ್ಕೆ ಶರದ್ ಪವಾರ್ ಆಗ್ರಹ
ದೇಶ

ಮೀಸಲಾತಿ ಮೇಲಿನ ಶೇ.50 ರಷ್ಟು ಮಿತಿ ತೆಗೆದುಹಾಕಿ: ಕೇಂದ್ರಕ್ಕೆ ಶರದ್ ಪವಾರ್ ಆಗ್ರಹ

ಮೀಸಲಾತಿ ಆಂದೋಲನ ನಡೆಸುತ್ತಿರುವ ಮರಾಠರಿಗೆ ಮೀಸಲಾತಿ ನೀಡುವಾಗ, ಇತರ ಸಮುದಾಯಗಳ ಮೀಸಲಾತಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದರು.

ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯಲ್ಲಿ ರಾಜ್ಯಕ್ಕೆ ಶೇ.67ರಷ್ಟು ಮೀಸಲಾತಿ ನೀಡಿ: ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ
ರಾಜ್ಯ

ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯಲ್ಲಿ ರಾಜ್ಯಕ್ಕೆ ಶೇ.67ರಷ್ಟು ಮೀಸಲಾತಿ ನೀಡಿ: ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸಂಗೊಳ್ಳಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯ ಕಾಮಗಾರಿಗಳ ಅನುಷ್ಠಾನಕ್ಕೆ ರೂ.179.30 ಕೋಟಿ ಟೆಂಡರ್‌ ಮೊತ್ತಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ.

ಮೀಸಲಾತಿ ಕುರಿತ ನನ್ನ ಹೇಳಿಕೆಯನ್ನು ತಪ್ಪಾಗಿ ಬಿಂಬಿಸಲಾಗುತ್ತಿದೆ: BJP ಟೀಕೆಗೆ ರಾಹುಲ್ ಗಾಂಧಿ ಸ್ಪಷ್ಟನೆ
ವಿದೇಶ

ಮೀಸಲಾತಿ ಕುರಿತ ನನ್ನ ಹೇಳಿಕೆಯನ್ನು ತಪ್ಪಾಗಿ ಬಿಂಬಿಸಲಾಗುತ್ತಿದೆ: BJP ಟೀಕೆಗೆ ರಾಹುಲ್ ಗಾಂಧಿ ಸ್ಪಷ್ಟನೆ

ಅಮೆರಿಕ ಪ್ರವಾಸದಲ್ಲಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಜಾರ್ಜ್‌ಟೌನ್ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಜೊತೆಗಿನ ಸಂವಾದದ ವೇಳೆ ದೇಶದಲ್ಲಿ ಎಲ್ಲರಿಗೂ ಸಮಾನ ಅವಕಾಶಗಳು ಸಿಗುವವರೆಗೆ ಕಾಂಗ್ರೆಸ್ ಮೀಸಲಾತಿಯನ್ನು ಕೊನೆಗೊಳಿಸುವುದಿಲ್ಲ ಎಂದು ಹೇಳಿದ್ದರು.

GT ಮಾಲ್ ಗೆ ಬೀಗ; ದರ್ಶನ್ ಕಸ್ಟಡಿ ವಿಸ್ತರಣೆ; ಬಿ ನಾಗೆಂದ್ರಗೆ ಇಡಿ ಕಸ್ಟಡಿ; ಕನ್ನಡಿಗರ ಉದ್ಯೋಗ ಮೀಸಲಾತಿ ಮಸೂದೆಗೆ ತಾತ್ಕಾಲಿಕ ಬ್ರೇಕ್! ಇವು ಇಂದಿನ ಪ್ರಮುಖ ಸುದ್ದಿಗಳು 18-07-2024
ರಾಜ್ಯ

GT ಮಾಲ್ ಗೆ ಬೀಗ; ದರ್ಶನ್ ಕಸ್ಟಡಿ ವಿಸ್ತರಣೆ; ಬಿ ನಾಗೆಂದ್ರಗೆ ಇಡಿ ಕಸ್ಟಡಿ; ಕನ್ನಡಿಗರ ಉದ್ಯೋಗ ಮೀಸಲಾತಿ ಮಸೂದೆಗೆ ತಾತ್ಕಾಲಿಕ ಬ್ರೇಕ್! ಇವು ಇಂದಿನ ಪ್ರಮುಖ ಸುದ್ದಿಗಳು 18-07-2024

ಮೀಸಲಾತಿಗಾಗಿ ಒತ್ತಾಯಿಸಲು ಪಂಚಮಸಾಲಿ ಶಾಸಕರು ಸಾಮೂಹಿಕ ರಾಜೀನಾಮೆ ನೀಡಲಿ: ರಾಜು ಕಾಗೆ
ರಾಜ್ಯ

ಮೀಸಲಾತಿಗಾಗಿ ಒತ್ತಾಯಿಸಲು ಪಂಚಮಸಾಲಿ ಶಾಸಕರು ಸಾಮೂಹಿಕ ರಾಜೀನಾಮೆ ನೀಡಲಿ: ರಾಜು ಕಾಗೆ

ಮೀಸಲಾತಿಗಾಗಿ ನಡೆಯುತ್ತಿರುವ ಹೋರಾಟದಲ್ಲಿ ಪ್ರತಿಯೊಬ್ಬ ಪಂಚಮಸಾಲಿ ಶಾಸಕರು ಪ್ರಮುಖ ಪಾತ್ರ ವಹಿಸುತ್ತಾರೆ, ಯಾರೂ ಅದರಿಂದ ದೂರವಿರಬಾರದು ಮತ್ತು ಗುರಿ ತಲುಪಲು ಹೋರಾಟದಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಹೇಳಿದರು.

Bihar Reservation - ಹಿಂದುಳಿದ ವರ್ಗಗಳಿಗೆ ಶೇ.65ರಷ್ಟು ಮೀಸಲಾತಿ: ಬಿಹಾರ ಸರ್ಕಾರದ ಆದೇಶ ರದ್ದುಪಡಿಸಿದ ಪಾಟ್ನಾ ಹೈಕೋರ್ಟ್
ದೇಶ

Bihar Reservation - ಹಿಂದುಳಿದ ವರ್ಗಗಳಿಗೆ ಶೇ.65ರಷ್ಟು ಮೀಸಲಾತಿ: ಬಿಹಾರ ಸರ್ಕಾರದ ಆದೇಶ ರದ್ದುಪಡಿಸಿದ ಪಾಟ್ನಾ ಹೈಕೋರ್ಟ್

ಮಹತ್ವದ ಬೆಳವಣಿಗೆಯೊಂದರಲ್ಲಿ, ಪಾಟ್ನಾ ಹೈಕೋರ್ಟ್ ಗುರುವಾರ ಬಿಹಾರ ಮೀಸಲಾತಿ (ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ) (ತಿದ್ದುಪಡಿ) ಕಾಯಿದೆ, 2023 ಮತ್ತು ಬಿಹಾರ (ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ) ಮೀಸಲಾತಿ (ತಿದ್ದುಪಡಿ) ಕಾಯ್ದೆ 2023ರ ಅಡಿಯಲ್ಲಿ ಮೀಸಲಾತಿ ಕೋಟಾವನ್ನು ಈಗಿರುವ ಶೇಕಡಾ 65ರಿಂದ ಶೇಕಡಾ 50ಕ್ಕೆ ಇಳಿಕೆ ಮಾಡಿದೆ.

ಕಾಂಗ್ರೆಸ್ ಅಲ್ಪಸಂಖ್ಯಾತರ 'ಬಹುದೊಡ್ಡ ಶತ್ರು'; 2024ರ ಚುನಾವಣೆಯಲ್ಲಿ ಮೀಸಲಾತಿ ಮುಖ್ಯ ವಿಷಯ: ಪ್ರಧಾನಿ ಮೋದಿ
ದೇಶ

ಕಾಂಗ್ರೆಸ್ ಅಲ್ಪಸಂಖ್ಯಾತರ 'ಬಹುದೊಡ್ಡ ಶತ್ರು'; 2024ರ ಚುನಾವಣೆಯಲ್ಲಿ ಮೀಸಲಾತಿ ಮುಖ್ಯ ವಿಷಯ: ಪ್ರಧಾನಿ ಮೋದಿ

ಇಂಡಿಯಾ ಒಕ್ಕೂಟವು ವೋಟ್ ಬ್ಯಾಂಕ್ ರಾಜಕಾರಣದಲ್ಲಿ ತೊಡಗಿದೆ ಎಂದು ಆರೋಪಿಸಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ, ವಿರೋಧ ಪಕ್ಷಗಳು ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST) ಮತ್ತು ಇತರ ಹಿಂದುಳಿದ ವರ್ಗಗಳ (OBC) ಸಾಂವಿಧಾನಿಕ ಹಕ್ಕುಗಳನ್ನು ದುರ್ಬಲಗೊಳಿಸುತ್ತಿವೆ ಎಂದು ಟೀಕಿಸಿದ್ದಾರೆ.