ರಾಜ್ಯಕೊಡಗು: ಮೀಸಲು ಅರಣ್ಯ ಪ್ರದೇಶದಲ್ಲಿ ಸಾವಿರಾರು ಮರ ಕಡಿದು, ಬೆಂಕಿ!
ಕೊಡಗಿನ ತಲಕಾವೇರಿ ಅಭಯಾರಣ್ಯಕ್ಕೆ ಸಮೀಪವಿರುವ ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಸಾವಿರಾರು ಮರಗಳನ್ನು ಕಡಿದು ಹಾಕಲಾಗಿದೆ. ಕೊಡಗು ಏಕೀಕರಣ ಸದಸ್ಯರು ಸ್ಥಳಕ್ಕೆ ಭೇಟಿ ನೀಡಿ ವಿಷಯ ಪ್ರಸ್ತಾಪಿಸಿದ ಬಳಿಕ ಘಟನೆ ಬೆಳಕಿಗೆ ಬಂದಿದೆ.