reserved

ಗ್ರೇಟರ್ ಬೆಂಗಳೂರು ಪಾಲಿಕೆ ಚುನಾವಣೆಯಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಟಿಕೆಟ್: ಡಿಕೆ ಶಿವಕುಮಾರ್ ಘೋಷಣೆ
ಪಂಚಾಯತ್ನಿಂದ ಸಂಸತ್ತಿನವರೆಗೆ, ನಮಗೆ ಹೆಚ್ಚಿನ ಮಹಿಳಾ ನಾಯಕಿಯರು ಬೇಕು. ಅವರು ಕುಟುಂಬಗಳಲ್ಲಿ ನಿರ್ಧಾರ ತೆಗೆದುಕೊಳ್ಳುವವರು ಅವರು ಆಡಳಿತದ ಭಾಗವಾಗಿರಬೇಕು ಎಂದು ಶಿವಕುಮಾರ್ ಒತ್ತಿ ಹೇಳಿದರು.

60 ಸಾವಿರ ಮನೆಗಳಲ್ಲಿ 22 ಸಾವಿರ ಮನೆಗಳು ಉತ್ತರ ಕರ್ನಾಟಕಕ್ಕೆ ಮೀಸಲು- ಯು. ಟಿ. ಖಾದರ್
60 ಸಾವಿರ ಮನೆಗಳ ಪೈಕಿ 22 ಸಾವಿರ ಮನೆಗಳನ್ನು ಉತ್ತರ ಕರ್ನಾಟಕ ಭಾಗಕ್ಕೆ ಮೀಸಲಿರಿಸಲಾಗುವುದು ಎಂದು ವಸತಿ ಸಚಿವ ಯು. ಟಿ . ಖಾದರ್ ತಿಳಿಸಿದ್ದಾರೆ.

ಐಪಿಎಲ್ ಫಿಕ್ಸಿಂಗ್ ತೀರ್ಪು ಮೇ 23ಕ್ಕೆ
ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಹಗರಣದ ಅಂತಿಮ ತೀರ್ಪು ಮೇ 23ರಂದು ಹೊರಬೀಳಲಿದೆ.....

