ರಾಜ್ಯತುಸು ನಿರಾಳ ನೀಡಿದ ಮಳೆರಾಯ; ಜಲಾಶಯಗಳಲ್ಲಿ ನೀರಿನ ಮಟ್ಟ ಕೊಂಚ ಏರಿಕೆ, ಆದರೂ ತಮಿಳುನಾಡಿಗೆ ನೀರು ಬಿಡುವ ಸ್ಥಿತಿಯಲ್ಲಿಲ್ಲ ರಾಜ್ಯ!
ಕಳೆದ ಕೆಲವು ದಿನಗಳಿಂದ ರಾಜ್ಯದ ಕೆಲವೆಡೆ ಮಳೆಯಾಗುತ್ತಿದ್ದು, ಈ ಬೆಳವಣಿಗೆ ತುಸು ನಿರಾಳವನ್ನು ನೀಡಿದೆ. ಮಳೆಯ ಕಾರಣದಿಂದಾಗಿ ರಾಜ್ಯದ ಜಲಾಶಯಗಳಲ್ಲಿ ನೀರಿನ ಮಟ್ಟ ಕೊಂಚ ಏರಿಕೆಯಾಗಿದೆ. ಆದರೂ, ತಮಿಳುನಾಡಿಗೆ ನೀರು ಬಿಡುಗಡೆ ಮಾಡುವ ಸ್ಥಿತಿಯಲ್ಲಿ ರಾಜ್ಯವಿಲ್ಲ ಎನ್ನಲಾಗಿದೆ.