reshuffle

ಸದ್ಯಕ್ಕೆ ಸಂಪುಟ ವಿಸ್ತರಣೆ ಮಾತ್ರ, ಪುನರ್ರಚನೆ ಇಲ್ಲ: ಸಿದ್ದರಾಮಯ್ಯ
ರಾಜ್ಯ ಸಂಪುಟದಲ್ಲಿ ಖಾಲಿ ಇರುವ ಹುದ್ದೆಗಳನ್ನು ಸದ್ಯದಲ್ಲಿಯೇ ಭರ್ತಿ ಮಾಡಲಾಗುವುದೇ ಹೊರತು ...

ಚೀನಾಗೆ ಹೊರಡುವ ಕೆಲವೇ ಗಂಟೆಗಳ ಮುನ್ನ ಸಚಿವ ಸಂಪುಟ ವಿಸ್ತರಣೆ: ಮೋದಿಯನ್ನು ಪ್ರಶ್ನಿಸಿದ ಶಿವಸೇನೆ
ಪ್ರಧಾನಿ ನರೇಂದ್ರ ಮೋದಿ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ಚೀನಾಗೆ ತೆರಳುವ ಕೆಲವೇ ಗಂಟೆಗಳ ಮೊದಲು ಪ್ರಧಾನಿ ನರೇಂದ್ರ ಮೋದಿ ಸಚಿವ ಸಂಪುಟವನ್ನು ವಿಸ್ತರಣೆ ಮಾಡಿರುವುದನ್ನು ಎನ್ ಡಿಎ ಮಿತ್ರಪಕ್ಷ ಶಿವಸೇನೆ ಪ್ರಶ್ನಿಸಿದೆ.

ಜೂ.21 ನಂತರ ಕೇಂದ್ರ ಸಚಿವ ಸಂಪುಟ ಪುನಾರಚನೆ, ಯೋಗಿ ಆದಿತ್ಯನಾಥ್, ಸತ್ಯಪಾಲ್ ಸಿಂಗ್ ಗೆ ಸ್ಥಾನ?
2017 ರಲ್ಲಿ ಪಂಜಾಬ್, ಉತ್ತರ ಪ್ರದೇಶ, ಉತ್ತರಾಖಂಡ್, ಗೋವಾ ವಿಧಾನಸಭಾ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ಸಂಪುಟ ಪುನಾರಚನೆ ಮಾಡುವ ಸಾಧ್ಯತೆ ಇದೆ.

ಎಲ್ಲರ ಚಿತ್ತ ಮಂತ್ರಿ ಪರಿಷತ್ ಸಭೆಯತ್ತ: ಸಂಪುಟ ಪುನರ್ರಚನೆ ಸಾಧ್ಯತೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಮಂತ್ರಿ ಪರಿಷತ್ ಸಭೆ ಕರೆದಿದ್ದು, ಸಚಿವ ಸಂಪುಟ ಪುನರ್ರಚನೆ ನಡೆಯಲಿರುವ...

ಈ ತಿಂಗಳಲ್ಲೇ ಸಚಿವ ಸಂಪುಟ ವಿಸ್ತರಣೆ, ಹೊಸಬರಿಗೆ ಅವಕಾಶ: ಸಿಎಂ ಸಿದ್ದರಾಮಯ್ಯ
ಈ ತಿಂಗಳು ಅಂತ್ಯದೊಳಗೆ ರಾಜ್ಯ ಸಂಪುಟ ವಿಸ್ತರಣೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಮತ್ತೊಮ್ಮೆ ಭರವಸೆ...

ಈ ತಿಂಗಳಲ್ಲೇ ಸಚಿವ ಸಂಪುಟ ವಿಸ್ತರಣೆ: ಸಿಎಂ ಸಿದ್ದರಾಮಯ್ಯ
ಈ ತಿಂಗಳು ಅಂತ್ಯದೊಳಗೆ ರಾಜ್ಯ ಸಂಪುಟ ವಿಸ್ತರಣೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ.

ಬಜೆಟ್ ಅಧಿವೇಶನದ ನಂತರ ರಾಜ್ಯ ಸಚಿವ ಸಂಪುಟ ಪುನಾರಚನೆ ಸಾಧ್ಯತೆ
ಈಗ ನಡೆಯುತ್ತಿರುವ ಬಜೆಟ್ ಅಧಿವೇಶನದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಚಿವ ಸಂಪುಟವನ್ನು...

ಅಮಿತ್ ಶಾ ರಾಷ್ಟ್ರಾಧ್ಯಕ್ಷರಾಗಿ ಪುನರಾಯ್ಕೆಗೊಂಡ ನಂತರ ಸಂಪುಟ ಪುನಾರ್ರಚನೆ ಸಾಧ್ಯತೆ
ಅಮಿತ್ ಶಾ ಅವರು ಬಿಜೆಪಿ ರಾಷ್ಟ್ರಾಧ್ಯಕ್ಷರನ್ನಾಗಿ ನೇಮಿಸಲು ಮರು ಚುನಾವಣೆ ನಡೆದ ಬಳಿಕ ಕೇಂದ್ರ ಸರ್ಕಾರದಲ್ಲಿ ಮತ್ತು ಬಿಜೆಪಿ...

ಮೋದಿ ಸಂಪುಟ ಪುನರ್ ರಚನೆ?: ಸೂಕ್ತ ಅಭ್ಯರ್ಥಿಗಳ ಕೊರತೆ
ಕಳೆದ ನವೆಂಬರ್ ನಲ್ಲಿ ಬಿಹಾರ ರಾಜ್ಯ ಚುನಾವಣೆಯಲ್ಲಿ ಹೀನಾಯ ಸೋಲು ಕಂಡ ನಂತರ ಸಂಪುಟವನ್ನು...

