residence certificate
ಇನ್ಮುಂದೆ ಮನೆ ಬಾಗಿಲಿಗೆ ಬರಲಿದೆ ಜಾತಿ ಪ್ರಮಾಣಪತ್ರ; ಶಾಶ್ವತ ನಿವಾಸ ಪ್ರಮಾಣಪತ್ರ ನೀಡಲು ಉಪ ತಹಶೀಲ್ದಾರ್‌ಗೆ ಅಧಿಕಾರ!
ಹೊಸ ಕಾರ್ಯಕ್ರಮದಡಿ, ಸರ್ಕಾರವು ಈಗಾಗಲೇ 4.85 ಕೋಟಿ ಡಿಜಿಟಲ್ ಜಾತಿ ಪ್ರಮಾಣಪತ್ರಗಳನ್ನು ಜಿಲ್ಲಾ, ತಾಲೂಕು ಮತ್ತು ಗ್ರಾಮವಾರು ಪಿಡಿಎಫ್ (PDF) ಸ್ವರೂಪದಲ್ಲಿ ವರ್ಗೀಕರಿಸಿ ಜಿಲ್ಲಾಧಿಕಾರಿಗಳೊಂದಿಗೆ ಹಂಚಿಕೊಂಡಿದೆ.

'ಡಾಗ್ ಬಾಬು s/o ಕುಟ್ಟ ಬಾಬು': ನಾಯಿಗೂ ನಿವಾಸಿ ಪ್ರಮಾಣಪತ್ರ!; ಬಿಹಾರ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನೆಟ್ಟಿಗರು ಸಿಡಿಮಿಡಿ
ಬಿಹಾರದಲ್ಲಿ ನಾಯಿಗೆ ವಾಸ ಪ್ರಮಾಣಪತ್ರವನ್ನು ನೀಡಲಾಗುತ್ತಿರುವುದು ವರ್ಷದ ವಿಲಕ್ಷಣ ಬೆಳವಣಿಗೆಯಾಗಿದೆ.

ಬಾಂಗ್ಲಾದೇಶದ ಪ್ರಜೆಗಳಿಗೆ ಅಕ್ರಮ ನಿವಾಸಿ ಪ್ರಮಾಣಪತ್ರ ನೀಡಿದ ಮಾಜಿ ಕೌನ್ಸಿಲರ್ ಸೆರೆ
ಬಾಂಗ್ಲಾದೇಶದ ಪ್ರಜೆಗಳಿಗೆ ಅಕ್ರಮವಾಗಿ ನಿವಾಸಿ ಪ್ರಮಾಣಪತ್ರವನ್ನು (residence certificate) ನೀಡಿದ ಆರೋಪದ ಮೇಲೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಮಾಜಿ ಕೌನ್ಸಿಲರ್ ಅವರನ್ನು ಬಂಧಿಸಲಾಗಿದ್ದು, ಇದು ಮತದಾನದ ಗುರುತಿನ ಚೀಟಿ ಮತ್ತು ಇತರ ಭಾರತೀಯ ದಾಖಲೆಗಳನ್ನು ಪಡೆಯಲು ಸಹಾಯವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

