ರಾಜಕೀಯಆರ್ ಎಸ್ ಎಸ್ ಮಾದರಿಯಲ್ಲಿ ಕಾರ್ಯಕರ್ತರಿಗೆ ತರಬೇತಿ ನೀಡಲು ಮುಂದಾದ ಕಾಂಗ್ರೆಸ್!
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮಾದರಿಯಲ್ಲಿ ತರಬೇತಿ ನೀಡಲು ಕಾಂಗ್ರೆಸ್ ಪಕ್ಷ ನೀಡಲು ಸಜ್ಜಾಗುತ್ತಿದೆ. ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಅಧಿಕಾರ ಸ್ವೀಕರಿಸಿದ ಮೇಲೆ ಪಕ್ಷವನ್ನು ತಳ ಮಟ್ಟದಿಂದ ಬೂತ್ ಮಟ್ಟದಲ್ಲಿ ಸಂಘಟಿಸಲು ನಿರ್ಧರಿಸಿದ್ದಾರೆ