ದೇಶಶಾಶ್ವತ ನಿವಾಸಿ ಪ್ರಮಾಣ ಪತ್ರ ವಿವಾದ: ಅರುಣಾಚಲ ಪ್ರದೇಶ ಉದ್ವಿಗ್ನ, ಡಿಸಿಎಂ ಮನೆಗೇ ಬೆಂಕಿ
ಆರು ಸಮುದಾಯಕ್ಕೆ ಶಾಶ್ವತ ನಿವಾಸಿ ಪ್ರಮಾಣ ಪತ್ರ ನೀಡುವ ಅರುಣಾಚಲ ಪ್ರದೇಶ ಸರ್ಕಾರದ ಪ್ರಸ್ತಾವನೆಗೆ ಅರುಣಾಚಲ ಪ್ರದೇಶದಲ್ಲಿ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ರಾಜ್ಯಾದ್ಯಂತ ವ್ಯಾಪಕ ಆಕ್ರೋಶ ಭುಗಿಲೆದ್ದಿದೆ.