ದೇಶಮುಂಬೈನಲ್ಲಿ ಕೊಳೆಗೇರಿ ಪುನರ್ವಸತಿ ಸಂಸ್ಥೆ ನಿರ್ಮಿಸಿದ ವಸತಿ ಸಂಕೀರ್ಣ ವೀಕ್ಷಿಸಿದ ಜಮೀರ್ ಅಹ್ಮದ್ ಖಾನ್
ಮುಂಬೈನಲ್ಲಿ ಕೊಳೆಗೇರಿ ಪುನರ್ವಸತಿ ಪ್ರಾಧಿಕಾರ ಖಾಸಗಿ ಮತ್ತು ಸಾರ್ವಜನಿಕ ಸಹಭಾಗಿತ್ವದಲ್ಲಿ ನಿರ್ಮಿಸಿರುವ ವಸತಿ ಸಂಕೀರ್ಣವನ್ನು ಕರ್ನಾಟಕದ ವಸತಿ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಭಾನುವಾರ...