residential school

ಊಟ, ನಿದ್ದೆ, ಓದು ಒಂದೇ ಕಡೆ: 5 ವರ್ಷಗಳಿಂದ ವಸತಿ ಶಾಲೆಯ 172 ವಿದ್ಯಾರ್ಥಿಗಳು ಜಾನುವಾರು ಕೊಟ್ಟಿಗೆಯಲ್ಲಿ ವಾಸ; Video
ಹಾಸನ ತಾಲ್ಲೂಕಿನ ಶಾಂತಿಗ್ರಾಮದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ ಇದೀಗ ಗಂಭೀರ ವಿವಾದದ ಕೇಂದ್ರವಾಗಿದೆ. ಶಾಲೆಯ 172 ವಿದ್ಯಾರ್ಥಿಗಳು ಕಳೆದ ಐದು ವರ್ಷಗಳಿಂದ ಜಾನುವಾರುಗಳ ಕೊಟ್ಟಿಗೆಯಲ್ಲಿ ವಾಸಿಸುತ್ತಾ, ಅಲ್ಲಿಯೇ ವಿದ್ಯಾಭ್ಯಾಸ ಮಾಡುತ್ತಿದ್ದಾರೆ ಎನ್ನಲಾಗಿದೆ.

ರಾಜ್ಯದ ವಸತಿ ಶಾಲೆಗಳಲ್ಲಿ 3,409 ಹುದ್ದೆಗಳ ನೇಮಕಾತಿಗೆ ಸರ್ಕಾರದಿಂದ ಅನುಮೋದನೆ!
ನೇರ ನೇಮಕಾತಿ ಹುದ್ದೆಗಳು – 1,469, ಹಂಗಾಮಿ/ಅತಿಥಿ ಶಿಕ್ಷಕರು ಮತ್ತು ಸಿಬ್ಬಂದಿ – 1,940 ಒಟ್ಟು ಹುದ್ದೆಗಳು – 3,409 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಬಳ್ಳಾರಿ ವಸತಿ ಶಾಲೆಯಲ್ಲಿ ಅಘಾತಕಾರಿ ಘಟನೆ: ಸಹಪಾಠಿಗಳ ಮೇಲೆ ವಿದ್ಯಾರ್ಥಿ ದಾಳಿ; ಓರ್ವ ಸಾವು, 7 ಮಂದಿ ಸ್ಥಿತಿ ಗಂಭೀರ
ರಾತ್ರಿ ಊಟದ ಬಳಿಕ ವಿದ್ಯಾರ್ಥಿಗಳು ಹಾಸ್ಟೆಲ್‌ನಲ್ಲಿ ಮಲಗಿದ್ದರು. ಈ ವೇಳೆ ಆರೋಪಿತ ವಿದ್ಯಾರ್ಥಿ ಮಂಚದ ರಾಡ್, ಸ್ಕ್ರೂ ಡ್ರೈವರ್ ಹಾಗೂ ರೇಡಿಯಮ್ ಕಟರ್, ಚಾಕುವಿನಿಂದ ಸಹಪಾಠಿಗಳ ಮೇಲೆ ದಾಳಿ ನಡೆಸಿದ್ದಾನೆ ಎನ್ನಲಾಗಿದೆ.

ಯಾದಗಿರಿ: ಹಾಸ್ಟೆಲ್ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ವಿದ್ಯಾರ್ಥಿನಿ; 28 ವರ್ಷದ ಯುವಕನ ವಿರುದ್ಧ ಪ್ರಕರಣ ದಾಖಲು
ಎಫ್‌ಐಆರ್ ಪ್ರಕಾರ, 17 ವರ್ಷ ಮತ್ತು ಏಳು ತಿಂಗಳ ಬಾಲಕಿ ಪೂರ್ಣಾವಧಿ ಗರ್ಭಿಣಿಯಾಗಿದ್ದಳು ಮತ್ತು ಸುಮಾರು ಒಂಬತ್ತು ತಿಂಗಳ ಹಿಂದೆ ಅಪರಿಚಿತ ವ್ಯಕ್ತಿಯಿಂದ ಲೈಂಗಿಕ ದೌರ್ಜನ್ಯಕ್ಕೊಳಗಾಗಿದ್ದಳು.

ಪ್ರತಿ ಹೋಬಳಿಗೂ ಕಡ್ಡಾಯವಾಗಿ ವಸತಿ ಶಾಲೆ ನೀಡಲಾಗುವುದು: ಸಿಎಂ ಸಿದ್ದರಾಮಯ್ಯ
ಶಿಕ್ಷಣ ಪ್ರತಿಯೊಬ್ಬರ ಮೂಲಭೂತ ಹಕ್ಕು ಎಂದು ಹೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದ ಪ್ರತಿ ಹೋಬಳಿಗೂ ಕಡ್ಡಾಯವಾಗಿ ವಸತಿ ಶಾಲೆಗಳನ್ನು ನೀಡಲಾಗುವುದು ಎಂದು ಘೋಷಿಸಿದರು.

'ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ': ಹೊಸ ಘೋಷವಾಕ್ಯ ಚರ್ಚೆಗೆ ಗ್ರಾಸ!

ಬಳ್ಳಾರಿ: ವಸತಿ ಶಾಲೆಯ 226 ವಿದ್ಯಾರ್ಥಿನಿಯರಿಗೆ ಈಗ ಹಳೆಯ ಚಿತ್ರಮಂದಿರವೇ ಪಾಠಶಾಲೆ
ಬಳ್ಳಾರಿ ಜಿಲ್ಲೆಯ ಕುರುಗೋಡು ಪಟ್ಟಣದಲ್ಲಿ ಒಂದು ಕಾಲದ ಚಿತ್ರಮಂದಿರ ಇದೀಗ ಬಾಲಕಿಯರ ಸರ್ಕಾರಿ ವಸತಿ ಶಾಲೆಯಾಗಿ ಮಾರ್ಪಟ್ಟಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೂರು ವರ್ಷಗಳ ಹಿಂದೆ 6 ರಿಂದ 10 ನೇ ತರಗತಿಯ ವಸತಿ ಶಾಲೆಯನ್ನು ಪ್ರಾರಂಭಿಸಿದೆ. ವಸತಿ ಶಾಲೆಯಲ್ಲಿ 226 ಬಾಲಕಿಯರಿದ್ದಾರೆ.

ಬಳ್ಳಾರಿ: ಎಪಿಎಂಸಿ ಗೋಡೌನಿನಲ್ಲೇ ಸರ್ಕಾರಿ ವಸತಿ ಶಾಲೆ; ವಿದ್ಯಾರ್ಥಿಗಳ ದಯನೀಯ ಸ್ಥಿತಿ!
ಬಳ್ಳಾರಿ ಜಿಲ್ಲೆಯ ಸರ್ಕಾರಿ ವಸತಿ ಶಾಲೆಯ ವಿದ್ಯಾರ್ಥಿಗಳು ಕಳೆದ ಏಳು ವರ್ಷಗಳಿಂದ ಎಪಿಎಂಸಿ ಗೋಡೌನ್ ನಲ್ಲಿಯೇ ತರಗತಿಗಳಿಗೆ ಹಾಜರಾಗುತ್ತಿದ್ದಾರೆ ಮತ್ತು ಅಲ್ಲಿಯೇ ತಂಗಿದ್ದಾರೆ.

ಅಲ್ಪಸಂಖ್ಯಾತ ಸಮುದಾಯ ವಿದ್ಯಾರ್ಥಿಗಳ ಮೇಲೆ ಧರ್ಮ ನಿಂದನೆ ಹಲ್ಲೆ ಆರೋಪ: ಹಾಸನದ ಸರ್ಕಾರಿ ವಸತಿ ಶಾಲೆ ವಿರುದ್ಧ ದೂರು
ಹಾಸನದ ಸರ್ಕಾರಿ ವಸತಿ ಶಾಲೆಯೊಂದರಲ್ಲಿ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳನ್ನು ಗೋಮಾಂಸ ಭಕ್ಷಕರು ಎಂದು ಧರ್ಮ ನಿಂದನೆ ಮಾಡಿ 10ನೇ ತರಗತಿಯ ಐವರು ಅಪ್ರಾಪ್ತ ಬಾಲಕರನ್ನು ಶಾಲಾ ಕೊಠಡಿಯೊಂದರಲ್ಲಿ ಅಕ್ರಮವಾಗಿ ಬಂಧಿಸಿರುವ ಘಟನೆ ನಡೆದಿದೆ.

