ಬಾಲಿವುಡ್ ನಟಿ ಪಾಯಲ್ ರೋಹಟ್ಗಿಯನ್ನು ಅಹಮದಾಬಾದ್ ನಗರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ರೆಸಿಡೆನ್ಶಿಯಲ್ ಸೊಸೈಟಿಯ ನಿವಾಸಿಗಳಿಗೆ ಬೆದರಿಕೆ ಹಾಕಿದ್ದ ಆರೋಪದ ಹಿನ್ನೆಲೆಯಲ್ಲಿ ನಟಿಯ ಬಂಧನವಾಗಿದೆ.