ರಾಜ್ಯಎಲ್ಲರನ್ನೂ ಮತದಾನ ಮಾಡುವಂತೆ ಪ್ರೇರೇಪಿಸಿ: ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಕ್ಕೆ ಬಿಬಿಎಂಪಿ ಸೂಚನೆ
ಬೆಂಗಳೂರಿನಲ್ಲಿ ಮತದಾನದ ದಿನದಂದು ಹಿಂದಿನ ಚುನಾವಣೆಗಳಿಗಿಂತ ಹೆಚ್ಚಿನ ಮತದಾನವನ್ನು ಖಚಿತಪಡಿಸಿಕೊಳ್ಳಲು ಚುನಾವಣಾ ಆಯೋಗ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳು, ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು (ಆರ್ಡಬ್ಲ್ಯೂಎ) ಮತ್ತು ಟೆಕ್ಕಿಗಳನ್ನು ಸಂಪರ್ಕಿಸುತ್ತಿದ್ದಾರೆ.