ದೇಶDelhi AQI: ಕೃಷಿ ತ್ಯಾಜ್ಯ ದಹನ ತಕ್ಷಣವೇ ನಿಲ್ಲಿಸಲು 4 ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಸೂಚನೆ
ದೆಹಲಿ-ಎನ್ ಸಿಆರ್ ಪ್ರದೇಶದಲ್ಲಿ ವಾಯುಗುಣಮಟ್ಟ ತೀವ್ರ ಕುಸಿತ ಕಂಡಿದ್ದು, ಕೃಷಿ ತ್ಯಾಜ್ಯಗಳನ್ನು ಸುಡುವುದನ್ನು ತಕ್ಷಣವೇ ನಿಲ್ಲಿಸುವಂತೆ ಉತ್ತರ ಪ್ರದೇಶ, ರಾಜಸ್ಥಾನ, ಪಂಜಾಬ್, ಹರ್ಯಾಣ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.