ರಾಜಕೀಯಶಾಸಕ ನಾಗೇಂದ್ರ ಕೂಡಾ ರಾಜೀನಾಮೆ ಕೊಡ್ತಾರಾ?
ಬಳ್ಳಾರಿ ಜಿಲ್ಲೆಯ ವಿಜಯನಗರ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ತಮ್ಮ ಸ್ಥಾನಕ್ಕೆ ರಾಜಿನಾಮೆ ಬೆನ್ನಲ್ಲೇ ಅವರ ಆಪ್ತರಾಗಿರುವ ಬಳ್ಳಾರಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೂಡಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬಂತಹ ಮಾತುಗಳು ಕೇಳಿಬರುತ್ತಿವೆ.