ರಾಜಕೀಯಬಹುಮತ ಇಲ್ಲದ ಸರ್ಕಾರ, ಕುಮಾರಸ್ವಾಮಿ ಕೂಡಲೇ ರಾಜೀನಾಮೆ ನೀಡಬೇಕು- ಶೋಭಾ ಕರಂದ್ಲಾಜೆ
ಅತೃಪ್ತ ಶಾಸಕರ ರಾಜೀನಾಮೆಯಿಂದಾಗಿ ರಾಜ್ಯದಲ್ಲಿನ ಸಮ್ಮಿಶ್ರ ಸರ್ಕಾರಕ್ಕೆ ಬಹುಮತ ಇಲ್ಲದಂತಾಗಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ಕುಮಾರಸ್ವಾಮಿ ಕೂಡಲೇ ರಾಜೀನಾಮೆ ನೀಡಬೇಕೆಂದು ಸಂಸದೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.