Resign

ಆರ್ ಎಸ್ ಎಸ್ ನಿಷ್ಠ, ಪ್ರಖರ ಹಿಂದೂವಾದಿ, 'ವಿವಾದಪ್ರಿಯ' ಈಶ್ವರಪ್ಪ ತಲೆದಂಡ! ಬಿಜೆಪಿ ನಾಗಾಲೋಟಕ್ಕೆ ಪರ್ಸೆಂಟೇಜ್ ಬ್ರೇಕ್?
ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಅವರಿಗೂ ವಿವಾದಕ್ಕೂ ಎಡೆ ಬಿಡದ ನಂಟು. ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪ ರಾಜಿನಾಮೆ ನೀಡುತ್ತಿದ್ದಾರೆ.

ಗೋವಾ ವಿಧಾನಸಭೆ ಚುನಾವಣೆಗೂ ಮುನ್ನ ಬಿಜೆಪಿಗೆ ಶಾಕ್: ಶಾಸಕಿ ಅಲಿನಾ ಸಲ್ಡಾನಾ ರಾಜಿನಾಮೆ; ಆಪ್ ಗೆ ಸೇರ್ಪಡೆ
ಗೋವಾದ ಮಾಜಿ ಸಚಿವೆ ಮತ್ತು ಎರಡು ಬಾರಿಯ ಶಾಸಕಿ ಅಲಿನಾ ಸಲ್ದಾನಾ ತಮ್ಮ ಶಾಸಕತ್ವಕ್ಕೆ ರಾಜೀನಾಮೆ ನೀಡಿ, ರಾಷ್ಟ್ರ ರಾಜಧಾನಿಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಮ್ಮುಖದಲ್ಲಿ ಆಮ್ ಆದ್ಮಿ ಪಾರ್ಟಿ ಸೇರಿದ್ದಾರೆ.

ಸಂಸದ ಸ್ಥಾನಕ್ಕೆ ರಾಜಿನಾಮೆ ನೀಡಿದ ಮಾಜಿ ಕೇಂದ್ರ ಸಚಿವ ಬಾಬುಲ್ ಸುಪ್ರಿಯೋ
ಬಿಜೆಪಿ ತೊರೆದು ಟಿಎಂಸಿ ಸೇರಿರುವ ಮಾಜಿ ಕೇಂದ್ರ ಸಚಿವ ಬಾಬುಲ್ ಸುಪ್ರಿಯೋ, ಇಂದು ತಮ್ಮ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ನೈತಿಕ ಪೊಲೀಸ್‌ಗಿರಿ ಕುರಿತು ಸಮರ್ಥನೆ: ಸಿಎಂ ಬೊಮ್ಮಾಯಿ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ
ನೈತಿಕ ಪೊಲೀಸ್ ಗಿರಿ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡಿರುವ ಹೇಳಿಕೆಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬುಧವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯಸಭೆಗೆ ಟಿಎಂಸಿ ಸಂಸದೆ ಅರ್ಪಿತಾ ಘೋಷ್ ರಾಜೀನಾಮೆ!
ಟಿಎಂಸಿ ಸಂಸದೆ ಅರ್ಪಿತಾ ಘೋಷ್ ಅವರು ರಾಜ್ಯಸಭೆಗೆ ರಾಜೀನಾಮೆ ನೀಡಿದ್ದಾರೆ. ಅರ್ಪಿತಾ ಅವರ ರಾಜೀನಾಮೆಯನ್ನು ರಾಜ್ಯಸಭೆಯ ಸಭಾಪತಿ ಮತ್ತು ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರು ಅಂಗೀಕರಿಸಿದ್ದಾರೆ.

ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಹೀನಾಯ ಸೋಲು: ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಕೋನರೆಡ್ಡಿ ರಾಜೀನಾಮೆ
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಜೆಡಿಎಸ್ ಹೀನಾಯವಾಗಿ ಸೋಲು ಕಂಡ ಹಿನ್ನೆಲೆಯಲ್ಲಿ ಚುನಾವಣಾ ಉಸ್ತುವಾರಿಯೂ ಆಗಿದ್ದ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎನ್.ಎಚ್. ಕೋನರಡ್ಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಟಿ20 ವಿಶ್ವಕಪ್ ಗೂ ಮುನ್ನ ಪಾಕ್ ನ ಮುಖ್ಯ ಕೋಚ್ ಮಿಸ್ಬಾ, ಬೌಲಿಂಗ್ ಕೋಚ್ ವಾಕರ್ ಯೂನಿಸ್ ರಾಜೀನಾಮೆ
ಅಚ್ಚರಿಯ ಬೆಳವಣಿಗೆಯಲ್ಲಿ ಪಾಕಿಸ್ತಾನದ ಮುಖ್ಯ ಕೋಚ್ ಮಿಸ್ಬಾ ಉಲ್-ಹಕ್ ಹಾಗೂ ಬೌಲಿಂಗ್ ಕೋಚ್ ವಾಕರ್ ಯೂನಿಸ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಕಾಂಗ್ರೆಸ್ ಪಕ್ಷ ತೊರೆದ ಚಂಡಿಘಡದ ಹಿರಿಯ ನಾಯಕ ಪರದೀಪ್ ಛಾಬ್ರಾ
ರಾಜ್ಯ ಕಾಂಗ್ರೆಸ್ ಘಟಕದ ಅಧ್ಯಕ್ಷರೊಂದಿಗೆ ಭಿನ್ನಾಭಿಪ್ರಾಯ ಹೊಂದಿದ್ದ ಚಂಡೀಗಡದ ಕೈ ಮುಖಂಡ ಪರದೀಪ್ ಛಾಬ್ರಾ ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.

ಪಂಜಾಬ್ ಸಿಎಂ ಅಮರಿಂದರ್ ಸಿಂಗ್ ಸಲಹೆಗಾರ ಸ್ಥಾನಕ್ಕೆ ಪ್ರಶಾಂತ್ ಕಿಶೋರ್ ರಾಜಿನಾಮೆ!
ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್, ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರ ಪ್ರಧಾನ ಸಲಹೆಗಾರ ಸ್ಥಾನಕ್ಕೆ ಗುರುವಾರ ರಾಜಿನಾಮೆ ಸಲ್ಲಿಸಿದ್ದಾರೆ.

