Resign

ಜೂನ್ ವೇಳೆಗೆ ಗುಡಿಸಲಿನಲ್ಲಿರುವವರಿಗೆ ಮನೆಗಳನ್ನು ನಿರ್ಮಾಣ ಮಾಡದಿದ್ದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಸೋಮಣ್ಣ
ರಾಜ್ಯ

ಜೂನ್ ವೇಳೆಗೆ ಗುಡಿಸಲಿನಲ್ಲಿರುವವರಿಗೆ ಮನೆಗಳನ್ನು ನಿರ್ಮಾಣ ಮಾಡದಿದ್ದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಸೋಮಣ್ಣ

ಗುಡಿಸಲಿನಲ್ಲಿರುವವರಿಗೆ ಮುಂದಿನ ವರ್ಷ ಜೂನ್ ತಿಂಗಳೊಳಗೆ ಮನೆಗಳನ್ನು ನಿರ್ಮಾಣ ಮಾಡದೇ ಹೋದಲ್ಲಿ ಸಚಿವ ಸ್ಥಾನದಲ್ಲಿಯೇ ಇರುವುದಿಲ್ಲ ಎಂದು ವಸತಿ ಸಚಿವ ಸೋಮಣ್ಣ ಅವರು ಹೇಳಿದ್ದಾರೆ. 

ಪಕ್ಷದ ಕಾರ್ಯಕರ್ತರಿಗೆ ನ್ಯಾಯ ಒದಗಿಸಲಾಗುತ್ತಿಲ್ಲ: ಶಿವಸೇನೆ ಸಂಸದ ಸಂಜಯ್ ಜಾಧವ್ ರಾಜೀನಾಮೆ
ದೇಶ

ಪಕ್ಷದ ಕಾರ್ಯಕರ್ತರಿಗೆ ನ್ಯಾಯ ಒದಗಿಸಲಾಗುತ್ತಿಲ್ಲ: ಶಿವಸೇನೆ ಸಂಸದ ಸಂಜಯ್ ಜಾಧವ್ ರಾಜೀನಾಮೆ

ಪಕ್ಷದ ಕಾರ್ಯಕರ್ತರಿಗೆ ನ್ಯಾಯ ಒದಗಿಸಲು ಸಾಧ್ಯವಾಗುತ್ತಿಲ್ಲ,’ ಎಂದು ಹೇಳಿರುವ ಮಹಾರಾಷ್ಟ್ರ ಪರಭಾನಿ ಕ್ಷೇತ್ರದ ಶಿವಸೇನೆ ಸಂಸದ ಸಂಜಯ್ ಜಾಧವ್ ಸಂಸತ್‌ ಸ್ಥಾನಕ್ಕೆ ಬುಧವಾರ ರಾಜೀನಾಮೆ ನೀಡಿದ್ದಾರೆ. 

ಮಣಿಪುರ: ವಿಶ್ವಾಸ ಮತಕ್ಕೆ ಗೈರಾಗಿದ್ದ 8 ಮಂದಿ ಪೈಕಿ ಆರು ಕಾಂಗ್ರೆಸ್ ಶಾಸಕರ ರಾಜಿನಾಮೆ
ದೇಶ

ಮಣಿಪುರ: ವಿಶ್ವಾಸ ಮತಕ್ಕೆ ಗೈರಾಗಿದ್ದ 8 ಮಂದಿ ಪೈಕಿ ಆರು ಕಾಂಗ್ರೆಸ್ ಶಾಸಕರ ರಾಜಿನಾಮೆ

ಮಣಿಪುರ ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚನೆಗೆ ಗೈರಾಗಿದ್ದ 8 ಮಂದಿ ಪೈಕಿ ಆರು ಶಾಸಕರು ಸ್ಪೀಕರ್ ಗೆ ರಾಜಿನಾಮೆ ನೀಡಿದ್ದಾರೆ

ಹುದ್ದೆ ತ್ಯಜಿಸುವಂತೆ ಸಾಬಾ ಕರೀಮ್ ಗೆ ಸೂಚನೆ
ಕ್ರಿಕೆಟ್

ಹುದ್ದೆ ತ್ಯಜಿಸುವಂತೆ ಸಾಬಾ ಕರೀಮ್ ಗೆ ಸೂಚನೆ

ತಮ್ಮ ಹುದ್ದೆಯಿಂದ ಕೆಳಗಿಳಿಯುವಂತೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಯ ಜನರಲ್ ಮ್ಯಾನೇಜರ್ (ಕ್ರಿಕೆಟ್ ಆಪರೇಷನ್ಸ್) ಸಾಬಾ ಕರೀಮ್ ಗೆ ಸೂಚನೆ ನೀಡಲಾಗಿದೆ.

ವೇತನದಲ್ಲಿ ತಾರತಮ್ಯ: ರಾಜೀನಾಮೆ ನೀಡಿದ 1,800 ಆಯುಷ್ ವೈದ್ಯರು; 4 ದಿನ ಕಾಲಾವಕಾಶ ಕೇಳಿದ ಸರ್ಕಾರ
ರಾಜ್ಯ

ವೇತನದಲ್ಲಿ ತಾರತಮ್ಯ: ರಾಜೀನಾಮೆ ನೀಡಿದ 1,800 ಆಯುಷ್ ವೈದ್ಯರು; 4 ದಿನ ಕಾಲಾವಕಾಶ ಕೇಳಿದ ಸರ್ಕಾರ

ಸರ್ಕಾರಿ ಗುತ್ತಿಗೆ ವೈದ್ಯರ ಮುಷ್ಕರ, ಆಶಾ ಕಾರ್ಯಕರ್ತೆಯರ ಮುಷ್ಕರದ ನಡುವೆಯೇ ಕೊರೋನಾ ಸಂಕಷ್ಟದ ನಡುವಲ್ಲಿ ಸರ್ಕಾರಕ್ಕೆ 3ನೇ ಸವಾಲು ಎದುರಾಗಿದೆ.

ಕೊರೋನಾ ಹೋರಾಟದಿಂದ ವಿಮುಖರಾಗಲು ನಿರ್ಧಾರ: ರಾಜಿನಾಮೆ ನೀಡಲು ಮುಂದಾದ 507 ಗುತ್ತಿಗೆ ವೈದ್ಯರು
ರಾಜ್ಯ

ಕೊರೋನಾ ಹೋರಾಟದಿಂದ ವಿಮುಖರಾಗಲು ನಿರ್ಧಾರ: ರಾಜಿನಾಮೆ ನೀಡಲು ಮುಂದಾದ 507 ಗುತ್ತಿಗೆ ವೈದ್ಯರು

ತಮ್ಮ ಬೇಡಿಕೆಗಳನ್ನು ಈಡೇರಿಸಲು ಮೀನಾ ಮೇಷ ಎಣಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ಗುತ್ತಿಗೆ ವೈದ್ಯರು ತಮ್ಮ ಕೆಲಸಕ್ಕೆ ಸಾಮೂಹಿಕ ರಾಜೀನಾಮೆ ನೀಡಲು ಮುಂದಾಗಿದ್ದಾರೆ.

ಕೊರೋನಾಗೆ ನಲುಗಿದ ದೊಡ್ಡಣ್ಣ: ಅಮೆರಿಕಾ ನೌಕಾಸೇನೆಯ ಕಾರ್ಯದರ್ಶಿ ಥಾಮಸ್ ಮಾಡ್ಲಿ ರಾಜಿನಾಮೆ
ವಿದೇಶ

ಕೊರೋನಾಗೆ ನಲುಗಿದ ದೊಡ್ಡಣ್ಣ: ಅಮೆರಿಕಾ ನೌಕಾಸೇನೆಯ ಕಾರ್ಯದರ್ಶಿ ಥಾಮಸ್ ಮಾಡ್ಲಿ ರಾಜಿನಾಮೆ

ಸಾವಿರಾರು ಜನರನ್ನು ಬಲಿ ಪಡೆದಿರುವ ಈ ಮಾರಕ ವೈರಾಣು ಇದೀಗ ದೇಶದ ರಕ್ಷಣಾ ಪಡೆಗಳಲ್ಲೂ ಸಂಚಲನ ಉಂಟಾಗಲು ಕಾರಣವಾಗಿದೆ. ನೌಕಾಸೇನೆ ಕಾರ್ಯದರ್ಶಿ ಸ್ಥಾನಕ್ಕೆ ಅಮೆರಿಕದ ರಕ್ಷಣಾ ಕಾರ್ಯದರ್ಶಿ ಮಾರ್ಕ್ ಎಸ್ಪರ್, ಮಾಡ್ಲಿ ರಾಜೀನಾಮೆ ನೀಡಿದ್ದು ರಕ್ಷಣಾ ಇಲಾಖೆ ಸ್ವೀಕರಿಸಿದೆ.

ರಾಜ್ಯ ವನ್ಯಜೀವಿ ಮಂಡಳಿ ಸದಸ್ಯತ್ವಕ್ಕೆ ರಾಜೀನಾಮೆ: ಸೌಮ್ಯಾರೆಡ್ಡಿ 
ರಾಜ್ಯ

ರಾಜ್ಯ ವನ್ಯಜೀವಿ ಮಂಡಳಿ ಸದಸ್ಯತ್ವಕ್ಕೆ ರಾಜೀನಾಮೆ: ಸೌಮ್ಯಾರೆಡ್ಡಿ 

ವಿವಾದಿತ ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಯೋಜನೆ ಜಾರಿಗೆ ಇದ್ದ ತೊಡಕು ನಿವಾರಿಸಲು ರಾಜ್ಯದ ವನ್ಯಜೀವಿ ಮಂಡಳಿ ತೀರ್ಮಾನಿಸಿರುವ ಕಾರಣ ವನ್ಯಜೀವಿ ಮಂಡಳಿ ಸದಸ್ಯತ್ವಕ್ಕೆ ಜಯನಗರ ಶಾಸಕಿ ಸೌಮ್ಯರೆಡ್ಡಿ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ.

ಮಧ್ಯಪ್ರದೇಶ ಕಾಂಗ್ರೆಸ್ ಸರ್ಕಾರ ಪತನ: ಸಿಎಂ ಸ್ಥಾನಕ್ಕೆ ಕಮಲ್ ನಾಥ್ ರಾಜಿನಾಮೆ
ದೇಶ

ಮಧ್ಯಪ್ರದೇಶ ಕಾಂಗ್ರೆಸ್ ಸರ್ಕಾರ ಪತನ: ಸಿಎಂ ಸ್ಥಾನಕ್ಕೆ ಕಮಲ್ ನಾಥ್ ರಾಜಿನಾಮೆ

ಮಧ್ಯಪ್ರದೇಶ ರಾಜಕೀಯ ಬೃಹನ್ನಾಟಕ, ಮಹತ್ವದ ತಿರುವು ಪಡೆದುಕೊಂಡಿದೆ. ವಿಶ್ವಾಸಮತ ಸಾಬೀತಿಗೂ ಮುನ್ನ ಸಿಎಂ ಸ್ಥಾನಕ್ಕೆ ಕಮಲ್ ನಾಥ್ ರಾಜಿನಾಮೆ ನೀಡಿದ್ದಾರೆ.