Resign

ಡಿ.ಕೆ ಶಿವಕುಮಾರ್ ಗೆ ಕೆಪಿಸಿಸಿ ಸಾರಥ್ಯ: ಕಾರ್ಯಾಧ್ಯಕ್ಷ ಸ್ಥಾನಕ್ಕೆ ಖಂಡ್ರೆ ರಾಜೀನಾಮೆ?
ರಾಜಕೀಯ

ಡಿ.ಕೆ ಶಿವಕುಮಾರ್ ಗೆ ಕೆಪಿಸಿಸಿ ಸಾರಥ್ಯ: ಕಾರ್ಯಾಧ್ಯಕ್ಷ ಸ್ಥಾನಕ್ಕೆ ಖಂಡ್ರೆ ರಾಜೀನಾಮೆ?

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಈಶ್ವರ ಖಂಡ್ರೆ ತೀವ್ರ ನಿರಾಸೆಗೊಳಗಾಗಿದ್ದು, ಕೆಪಿಸಿಸಿ ಕಾರ್ಯಾಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಲು ಗಂಭೀರ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.

ದಳಪತಿಗಳ ಕೋಟೆಯಲ್ಲಿ ರಾಜಿನಾಮೆ ಪರ್ವ: ಜೆಡಿಎಸ್ ಗೆ ರಮೇಶ್​ ಬಾಬು ಗುಡ್ ಬೈ!
ರಾಜಕೀಯ

ದಳಪತಿಗಳ ಕೋಟೆಯಲ್ಲಿ ರಾಜಿನಾಮೆ ಪರ್ವ: ಜೆಡಿಎಸ್ ಗೆ ರಮೇಶ್​ ಬಾಬು ಗುಡ್ ಬೈ!

ಆಗ್ನೇಯ ಪದವೀಧರರ ಕ್ಷೇತ್ರದಿಂದ ಜೆಡಿಎಸ್​ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ರಮೇಶ್​ ಬಾಬು ಇಂದು ಪಕ್ಷದ​ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ.

ಕುಮಟಳ್ಳಿಗೆ ಅನ್ಯಾಯ ಆಗಿದೆ ಎಂದರೆ ಪದತ್ಯಾಗ: ಮತ್ತೆ ಜಾರಕಿಹೊಳಿಯಿಂದ ರಾಜೀನಾಮೆ ಮಾತು
ರಾಜಕೀಯ

ಕುಮಟಳ್ಳಿಗೆ ಅನ್ಯಾಯ ಆಗಿದೆ ಎಂದರೆ ಪದತ್ಯಾಗ: ಮತ್ತೆ ಜಾರಕಿಹೊಳಿಯಿಂದ ರಾಜೀನಾಮೆ ಮಾತು

ಮೈತ್ರಿ ಸರ್ಕಾರದ ವಿರುದ್ಧ ಬಂಡಾಯ ಎದ್ದು ಕಾಂಗ್ರೆಸ್ ಪಕ್ಷ ತೊರೆದು ಇದೀಗ ಬಿಜೆಪಿ ಸರ್ಕಾರದಲ್ಲಿ ಜಲಸಂಪನ್ಮೂಲ ಸಚಿವರಾಗಿರುವ ರಮೇಶ್ ಜಾರಕಿಹೊಳಿ ಇದೀಗ ಮತ್ತೊಮ್ಮೆ ರಾಜೀನಾಮೆ ನೀಡುವ ಮಾತುಗಳನ್ನಾಡಿದ್ದಾರೆ. 

ದೆಹಲಿಯಲ್ಲಿ ಕಾಂಗ್ರೆಸ್ 'ಶೂನ್ಯ' ಸಾಧನೆ: ಕಾಂಗ್ರೆಸ್ ಮುಖ್ಯಸ್ಥ ಸುಭಾಷ್ ಚೋಪ್ರಾ ರಾಜಿನಾಮೆ
ದೇಶ

ದೆಹಲಿಯಲ್ಲಿ ಕಾಂಗ್ರೆಸ್ 'ಶೂನ್ಯ' ಸಾಧನೆ: ಕಾಂಗ್ರೆಸ್ ಮುಖ್ಯಸ್ಥ ಸುಭಾಷ್ ಚೋಪ್ರಾ ರಾಜಿನಾಮೆ

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನೈತಿಕ ಹೊಣೆ ಹೊತ್ತು ಅಲ್ಲಿನ ಕಾಂಗ್ರೆಸ್ ಮುಖ್ಯಸ್ಥ ಸುಭಾಷ್ ಚೋಪ್ರಾ ಮಂಗಳವಾರ ರಾಜೀನಾಮೆ ನೀಡಿದ್ದಾರೆ.

ಠಾಕ್ರೆ ಸಂಪುಟ ವಿಸ್ತರಣೆ ಬೆನ್ನಲ್ಲೆ ಅಸಮಾಧಾನ ಸ್ಫೋಟ, ರಾಜೀನಾಮೆ ಘೋಷಿಸಿದ ಎನ್ ಸಿಪಿ ಶಾಸಕ
ದೇಶ

ಠಾಕ್ರೆ ಸಂಪುಟ ವಿಸ್ತರಣೆ ಬೆನ್ನಲ್ಲೆ ಅಸಮಾಧಾನ ಸ್ಫೋಟ, ರಾಜೀನಾಮೆ ಘೋಷಿಸಿದ ಎನ್ ಸಿಪಿ ಶಾಸಕ

ಮಹಾರಾಷ್ಟ್ರ ಸರ್ಕಾರದ ಸಂಪುಟ ವಿಸ್ತರಣೆ ಆದ ಕೆಲ ತಾಸುಗಳಲ್ಲೇ ಅಸಮಾಧಾನ ಸ್ಫೋಟಗೊಂಡಿದ್ದು, ಬೀಡ್ ಜಿಲ್ಲೆಯ ಎನ್ ಸಿಪಿ ಶಾಸಕ ಪ್ರಕಾಶ್ ಸೊಲಾಂಕೆ ಸೋಮವಾರ ರಾತ್ರಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಮ್ಮಂತವರು ರಾಜಕೀಯ ಮಾಡಲು ಅನರ್ಹರು ಎಂದು ಅವರು ಹೇಳಿದ್ದಾರೆ.

ಬನಾರಸ್ ಹಿಂದೂ ವಿವಿ ಪ್ರೊಫೆಸರ್ ಫೈರೋಜ್ ಖಾನ್ ರಾಜಿನಾಮೆ 
ದೇಶ

ಬನಾರಸ್ ಹಿಂದೂ ವಿವಿ ಪ್ರೊಫೆಸರ್ ಫೈರೋಜ್ ಖಾನ್ ರಾಜಿನಾಮೆ 

 ಬನಾರಸ್ ಹಿಂದೂ ವಿಶ್ವವಿದ್ಯಾಲಯ ಫ್ರೊಫೆಸರ್ ಫೈರೋಜ್ ಖಾನ್ ರಾಜಿನಾಮೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನಿಲ್ಲದ ಸರ್ಕಾರಿ ವಿರೋಧಿ ಪ್ರತಿಭಟನೆ: ರಾಜೀನಾಮೆಗೆ ಇರಾಕ್ ಪ್ರಧಾನಿ ನಿರ್ಧಾರ 
ದೇಶ

ನಿಲ್ಲದ ಸರ್ಕಾರಿ ವಿರೋಧಿ ಪ್ರತಿಭಟನೆ: ರಾಜೀನಾಮೆಗೆ ಇರಾಕ್ ಪ್ರಧಾನಿ ನಿರ್ಧಾರ 

ದೇಶದಲ್ಲಿ ಸರ್ಕಾರಿ ವಿರೋಧಿ ಪ್ರತಿಭಟನೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಇರಾಕ್ ಪ್ರಧಾನಿ ಅಡೆಲ್ ಅಬ್ದುಲ್ ಮಹ್ದಿ ರಾಜೀನಾಮೆ ನೀಡುವ ತೀರ್ಮಾನಕ್ಕೆ ಬಂದಿದ್ದಾರೆ. 

ಬಹುಮತ ಸಾಬೀತಿಗೆ ಮುನ್ನವೇ ಡಿಸಿಎಂ ಸ್ಥಾನಕ್ಕೆ ಅಜಿತ್ ಪವಾರ್ ರಾಜೀನಾಮೆ 
ದೇಶ

ಬಹುಮತ ಸಾಬೀತಿಗೆ ಮುನ್ನವೇ ಡಿಸಿಎಂ ಸ್ಥಾನಕ್ಕೆ ಅಜಿತ್ ಪವಾರ್ ರಾಜೀನಾಮೆ 

ಮಹಾರಾಷ್ಟ್ರ ಸರ್ಕಾರ ರಚನೆ ಸಂಬಂಧ ನಾಳೆ ಬಹುಮತ ಸಾಬೀತಿಗೆ ಮುನ್ನವೇ ಡಿಸಿಎಂ ಸ್ಥಾನಕ್ಕೆ ಅಜಿತ್ ಪವಾರ್ ರಾಜೀನಾಮೆ ಸಲ್ಲಿಸಿದ್ದಾರೆ.

ಫಡ್ನವೀಸ್ ರಾಜೀನಾಮೆ ನೀಡದಿದ್ದರೆ, ವಿಧಾನಸಭೆಯಲ್ಲೇ ಸರ್ಕಾರಕ್ಕೆ ಸೋಲು: ಎನ್'ಸಿಪಿ 
ದೇಶ

ಫಡ್ನವೀಸ್ ರಾಜೀನಾಮೆ ನೀಡದಿದ್ದರೆ, ವಿಧಾನಸಭೆಯಲ್ಲೇ ಸರ್ಕಾರಕ್ಕೆ ಸೋಲು: ಎನ್'ಸಿಪಿ 

ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡದೇ ಹೋದರೆ, ವಿಧಾನಸಭೆಯಲ್ಲಿ ಸರ್ಕಾರ ಸೋಲು ಕಾಣಲಿದೆ ಎಂದು ಎನ್'ಸಿಪಿ ನಾಯಕ ನವಾಬ್ ಮಲಿಕ್ ಅವರು ಸೋಮವಾರ ಹೇಳಿದ್ದಾರೆ.