Resign

ಸೋಲು ಬಳಿಕವೂ ಹಠಕ್ಕೆ ಬಿದ್ದ ಮಮತಾ ಬ್ಯಾನರ್ಜಿ: ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ನಕಾರ; ಒದ್ದು ಹೊರಹಾಕಿ ಎಂದು ಜೇಠ್ಮಲಾನಿ ಕಿಡಿ
ದೇಶ

ಸೋಲು ಬಳಿಕವೂ ಹಠಕ್ಕೆ ಬಿದ್ದ ಮಮತಾ ಬ್ಯಾನರ್ಜಿ: ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ನಕಾರ; ಒದ್ದು ಹೊರಹಾಕಿ ಎಂದು ಜೇಠ್ಮಲಾನಿ ಕಿಡಿ

ಈ ಬೆಳವಣಿಗೆಗೆ ಪ್ರತಿಕ್ರಿಯಿಸಿದ ಹಿರಿಯ ವಕೀಲ ಮತ್ತು ರಾಜಕೀಯ ವಿಶ್ಲೇಷಕ ಮಹೇಶ್ ಜೇಠ್ಮಲಾನಿ ಅವರು, ಒದ್ದು ಹೊರಹಾಕಿ ಹೊರಹಾಕಿ ಎಂದು ತೀವ್ರವಾಗಿ ಕಿಡಿಕಾರಿದ್ದಾರೆ.

ಬಿಹಾರದಲ್ಲಿ ಮೊದಲ ಬಾರಿಗೆ ಬಿಜೆಪಿಗೆ CM ಗದ್ದುಗೆ! ನಾಳೆ ನಿತೀಶ್ ರಾಜೀನಾಮೆ? ನೂತನ ಮುಖ್ಯಮಂತ್ರಿ ಆಯ್ಕೆ ಸಾಧ್ಯತೆ
ದೇಶ

ಬಿಹಾರದಲ್ಲಿ ಮೊದಲ ಬಾರಿಗೆ ಬಿಜೆಪಿಗೆ CM ಗದ್ದುಗೆ! ನಾಳೆ ನಿತೀಶ್ ರಾಜೀನಾಮೆ? ನೂತನ ಮುಖ್ಯಮಂತ್ರಿ ಆಯ್ಕೆ ಸಾಧ್ಯತೆ

ಸಿಎಂ ಆಯ್ಕೆಗಾಗಿ ಕೇಂದ್ರ ವೀಕ್ಷಕರಾಗಿ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ನೇಮಿಸಿದ್ದು, ಅವರು ನಾಳೆ ಬಿಹಾರಕ್ಕೆ ಆಗಮಿಸುವುದರೊಂದಿಗೆ ಬಿಜೆಪಿಯ ಮೊದಲ ಸಿಎಂ ಹೆಸರು ಗೊತ್ತಾಗಲಿದೆ ಎಂದು ಬಿಜೆಪಿ ನಾಯಕರು ಸೋಮವಾರ ಹೇಳಿದ್ದಾರೆ.

ನನಗೆ ಅನ್ಯಾಯವಾಗಿದೆ: BJP ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಲಿಂಗರಾಜ ಪಾಟೀಲ ರಾಜೀನಾಮೆ! Video
ರಾಜಕೀಯ

ನನಗೆ ಅನ್ಯಾಯವಾಗಿದೆ: BJP ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಲಿಂಗರಾಜ ಪಾಟೀಲ ರಾಜೀನಾಮೆ! Video

ಎಸ್.ವಿ.ಸಂಕನೂರ ಅವರಿಗೆ ಟಿಕೆಟ್ ನೀಡಲಾಗಿದೆ. ಅದನ್ನು ಬದಲಿಸಿ ನನಗೆ ಟಿಕೆಟ್ ನೀಡಲು ಇನ್ನೂ ಸಮಯ ಇದೆ. ಎಂಟು ದಿನಗಳಲ್ಲಿ ವರಿಷ್ಠರು ಈ ಬಗ್ಗೆ ತೀರ್ಮಾನ ಮಾಡದಿದ್ದರೆ ನನ್ನ ಮುಂದಿನ ನಿರ್ಧಾರ ಪ್ರಕಟಿಸುತ್ತೇನೆ ಎಂದರು.

300ಕ್ಕೂ ಹೆಚ್ಚು ಪತ್ರಕರ್ತರ ಉದ್ಯೋಗಕ್ಕೆ ಕತ್ತರಿ: ಆಕ್ರೋಶ ಬೆನ್ನಲ್ಲೇ The Washington Post ಸಿಇಒ ವಿಲ್ ಲೂಯಿಸ್ ರಾಜೀನಾಮೆ
ವಿದೇಶ

300ಕ್ಕೂ ಹೆಚ್ಚು ಪತ್ರಕರ್ತರ ಉದ್ಯೋಗಕ್ಕೆ ಕತ್ತರಿ: ಆಕ್ರೋಶ ಬೆನ್ನಲ್ಲೇ The Washington Post ಸಿಇಒ ವಿಲ್ ಲೂಯಿಸ್ ರಾಜೀನಾಮೆ

ಸುಮಾರು 300ಕ್ಕೂ ಹೆಚ್ಚು ಪತ್ರಕರ್ತರನ್ನು (ಸುಮಾರು ಮೂರನೇ ಒಂದು ಭಾಗದಷ್ಟು ಸಿಬ್ಬಂದಿ) ಕೆಲಸದಿಂದ ತೆಗೆದ ಹಿನ್ನೆಲೆಯಲ್ಲಿ ಆಕ್ರೋಶಗಳು ವ್ಯಕ್ತವಾಗಿದ್ದವು. ಇದರ ಬೆನ್ನಲ್ಲೇ ವಿಲ್ ಲೂಯಿಸ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಭ್ರಷ್ಟಾಚಾರ ಆರೋಪ: ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆಗೆ ನಿರ್ಧಾರ; ಎಸ್.ರವಿಕುಮಾರ್‌
ರಾಜ್ಯ

ಭ್ರಷ್ಟಾಚಾರ ಆರೋಪ: ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆಗೆ ನಿರ್ಧಾರ; ಎಸ್.ರವಿಕುಮಾರ್‌

ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಬಳಸಿ ನನ್ನ ವಿರುದ್ಧಪಿತೂರಿ ನಡೆಸಲಾಗಿದೆ. ಆದರೂ ಪಕ್ಷಕ್ಕೆ ಮುಜುಗರ ಉಂಟಾಗುವುದನ್ನು ತಡೆಯಲು ನೈತಿಕ ಹೊಣೆ ಹೊತ್ತು ರಾಜೀನಾಮೆ ಕೂಡಲು ನಿರ್ಧರಿಸಿದ್ದೇನೆ ಎಂದರು.

ತೆಲಂಗಾಣ: ಪಕ್ಷದಿಂದ ಅಮಾನತು ಬೆನ್ನಲ್ಲೇ BRS, MLC ಸ್ಥಾನಕ್ಕೆ KCR ಪುತ್ರಿ ಕವಿತಾ ರಾಜೀನಾಮೆ
ದೇಶ

ತೆಲಂಗಾಣ: ಪಕ್ಷದಿಂದ ಅಮಾನತು ಬೆನ್ನಲ್ಲೇ BRS, MLC ಸ್ಥಾನಕ್ಕೆ KCR ಪುತ್ರಿ ಕವಿತಾ ರಾಜೀನಾಮೆ

ಕವಿತಾ ಅವರ ಇತ್ತೀಚಿನ ನಡೆ ಮತ್ತು ಅವರ ಪಕ್ಷ ವಿರೋಧಿ ಚಟುವಟಿಕೆಗಳು ಬಿಆರ್‌ಎಸ್‌ಗೆ ಇರಿಸುಮುರಿಸು ಉಂಟು ಮಾಡಿದ್ದವು.

ಎಲ್ಲಿ ಮಾಯವಾದರು ಜಗದೀಪ್ ಧಂಕರ್: ಉಪರಾಷ್ಟ್ರಪತಿಗಳ ರಾಜೀನಾಮೆಗೆ ವಾಸ್ತು ದೋಷ ಕಾರಣವೇ?
ದೇಶ

ಎಲ್ಲಿ ಮಾಯವಾದರು ಜಗದೀಪ್ ಧಂಕರ್: ಉಪರಾಷ್ಟ್ರಪತಿಗಳ ರಾಜೀನಾಮೆಗೆ ವಾಸ್ತು ದೋಷ ಕಾರಣವೇ?

ಧಂಖರ್ ಚೆನ್ನಾಗಿದ್ದಾರೆ, ಉಪಾಧ್ಯಕ್ಷರ ಎನ್‌ಕ್ಲೇವ್‌ನಲ್ಲಿ ಯೋಗ, ಟೇಬಲ್ ಟೆನ್ನಿಸ್ ಮತ್ತು ಆಧ್ಯಾತ್ಮಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ ದೆಹಲಿಯಲ್ಲಿ ಅನೇಕ ಮಂದಿ ಅದನ್ನು ನಂಬಲು ಸಿದ್ಧರಿಲ್ಲ.

ನ್ಯಾ. ಯಶವಂತ್‌ ವರ್ಮಾ ಪದಚ್ಯುತಿಗೆ ಧನ್ಕರ್ ತಲೆದಂಡ? ಆರೋಗ್ಯ ಕಾರಣವೋ, ರಾಜಕೀಯ ಅಸಮಾಧಾನವೋ?
ದೇಶ

ನ್ಯಾ. ಯಶವಂತ್‌ ವರ್ಮಾ ಪದಚ್ಯುತಿಗೆ ಧನ್ಕರ್ ತಲೆದಂಡ? ಆರೋಗ್ಯ ಕಾರಣವೋ, ರಾಜಕೀಯ ಅಸಮಾಧಾನವೋ?

ನ್ಯಾಯಮೂರ್ತಿ ಯಶವಂತ್ ವರ್ಮಾ ಅವರನ್ನು ಪದಚ್ಯುತಗೊಳಿಸುವಂತೆ ವಿರೋಧ ಪಕ್ಷಗಳು ನೀಡಿದ ಸೂಚನೆಯನ್ನು ಸ್ವೀಕರಿಸಿದ ಒಂದು ದಿನದ ನಂತರ ದನಕರ್ ಅವರ ಹಠಾತ್ ರಾಜೀನಾಮೆ ರಾಜಕೀಯ ವಲಯದಲ್ಲಿ ಹಲವು ಊಹಾಪೋಹಗಳಿಗೆ ಕಾರಣವಾಗಿದೆ.

ಉಪ ರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನಕರ್ ದಿಢೀರ್ ರಾಜೀನಾಮೆ: ಪ್ರಧಾನಿ ಮೋದಿ ಹೇಳಿದ್ದೇನು?
ದೇಶ

ಉಪ ರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನಕರ್ ದಿಢೀರ್ ರಾಜೀನಾಮೆ: ಪ್ರಧಾನಿ ಮೋದಿ ಹೇಳಿದ್ದೇನು?

ಜಗದೀಪ್ ಧನಕರ್ ಅವರು ಸೋಮವಾರ ಸಂಜೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಕಳುಹಿಸಿದ್ದರು.