Resign

BAC ಸಭೆಗೆ ನಡ್ಡಾ-ಕಿರಣ್ ರಿಜಿಜು ಗೈರು: Dhankar ದಿಢೀರ್ ರಾಜೀನಾಮೆಗೆ ಇದೇ ಕಾರಣ? ಕೇಂದ್ರ ಸರ್ಕಾರ ಹೇಳಿದ್ದೇನು?
ರಾಜ್ಯಸಭೆಯ ಕಲಾಪ ಸಲಹಾ ಸಮಿತಿಯು ಸರ್ಕಾರಿ ಶಾಸಕಾಂಗ ಮತ್ತು ಇತರ ವ್ಯವಹಾರಗಳಿಗೆ ಸಮಯ ಹಂಚಿಕೆಯನ್ನು ಶಿಫಾರಸು ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.

Jagdeep Dhankhar: ಅವರು ಪಕ್ಷಪಾತಿಯಾಗಿದ್ದರು, ಆರೋಗ್ಯ ಉತ್ತಮವಾಗಿದ್ದರೂ ದಿಢೀರ್ ರಾಜೀನಾಮೆ ಏಕೆ?; ಶಿವಸೇನೆ ಯುಬಿಟಿ ಸಂಸದೆ
"ಸದನದ ಕಲಾಪಗಳಲ್ಲಿ ಮತ್ತು ಉಪರಾಷ್ಟ್ರಪತಿಯಾಗಿ ಮತ್ತು ಅಧ್ಯಕ್ಷರಾಗಿ ಅವರ ಕೆಲಸದಲ್ಲಿ ಯಾವುದೇ ಅಡ್ಡಿ ಉಂಟಾಗಬಾರದು" ಎಂದು ಪ್ರಿಯಾಂಕ ಚತುರ್ವೇದಿ ಹೇಳಿದ್ದಾರೆ.

ರಾಜೀನಾಮೆ ನೀಡಿ ಇಲ್ಲ ಕಿತ್ತೆಸಿತೀವಿ...: ಕೋಟಿ ಕೋಟಿ ಹಣ ಪತ್ತೆ ತನಿಖೆಯಲ್ಲಿ ಬಹಿರಂಗ; ಜಡ್ಜ್ ಯಶವಂತ್ ವರ್ಮಾಗೆ ಸುಪ್ರೀಂ ಕೋರ್ಟ್ ಸೂಚನೆ!
ನ್ಯಾಯಮೂರ್ತಿ ಯಶವಂತ್ ವರ್ಮಾ ಅವರಿಗೆ ಅಲಹಾಬಾದ್ ಹೈಕೋರ್ಟ್‌ನ ನ್ಯಾಯಾಧೀಶ ಸ್ಥಾನಕ್ಕೆ ರಾಜೀನಾಮೆ ನೀಡುವ ಆಯ್ಕೆಯನ್ನು ನೀಡಲಾಗಿದೆ ಎಂದು ಉನ್ನತ ಮೂಲಗಳು ದೃಢಪಡಿಸಿವೆ.

ಭಾರತದಿಂದ ದಾಳಿ ಭಯ: 4500 ಸೈನಿಕರು ಹಾಗೂ 250 ಅಧಿಕಾರಿಗಳು ಪಾಕ್ ಸೇನೆಗೆ ಗುಡ್ ಬೈ; ಆಸ್ಪತ್ರೆ ಸೇರಿದ Pakistan ಪ್ರಧಾನಿ?
ಈ ಮಧ್ಯೆ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಗೆ ಅನಾರೋಗ್ಯ ಉಂಟಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಪಾಕಿಸ್ತಾನಕ್ಕೆ ಭಾರತವು ಒಂದೆರಡು ದಿನಗಳಲ್ಲಿ ದಾಳಿ ಮಾಡಬಹುದು ಎನ್ನುವ ಭಯ ಪಾಕ್ ಪ್ರಧಾನಿಗೆ ಕಾಡುತ್ತಲೇ ಇದೆ.

ತಿಂಗಳುಗಳಿಂದ ಸಿಗದ ವೇತನ: 30ಕ್ಕೂ ಹೆಚ್ಚು BBMP ಲೇಕ್ ಮಾರ್ಷಲ್‌ಗಳು ರಾಜೀನಾಮೆ!
ಸುಮಾರು 50 ಮಾರ್ಷಲ್‌ಗಳು ವರ್ತೂರು ಮತ್ತು ಬೆಳ್ಳಂದೂರು ಕೆರೆಗಳನ್ನು 24x7 ಪಾಳಿಯಲ್ಲಿ ಕಾವಲು ಕಾಯುತ್ತಿದ್ದರು.

ಬಿಹಾರ: ಸಂಕಷ್ಟದಲ್ಲಿ ನಿತೀಶ್? ಮತ್ತಷ್ಟು ಜೆಡಿಯು ನಾಯಕರ ರಾಜೀನಾಮೆ, ಚುನಾವಣೆ ಹೊಸ್ತಿಲಲ್ಲಿ ದೊಡ್ಡ ಪೆಟ್ಟು!
ವಕ್ಫ್ ತಿದ್ದುಪಡಿ ಮಸೂದೆಗೆ ಪಕ್ಷದ ಬೆಂಬಲ ವಿರೋಧಿಸಿ ರಾಜೀನಾಮೆ ನೀಡಿದವರ ಜೆಡಿಯು ನಾಯಕರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ಜೆಡಿ(ಯು)ನ ಮತ್ತೊಬ್ಬ ನಾಯಕ ನದೀಮ್ ಅಖ್ತರ್ ಪಕ್ಷಕ್ಕೆ ಶನಿವಾರ ರಾಜೀನಾಮೆ ನೀಡಿದ್ದಾರೆ.

ವಕ್ಫ್ ತಿದ್ದುಪಡಿ ಮಸೂದೆಗೆ ಬೆಂಬಲ: ಜೆಡಿಯು ನಲ್ಲಿ ಭಿನ್ನಮತ ಸ್ಫೋಟ; ನಿತೀಶ್ ವಿರುದ್ಧ ತಿರುಗಿಬಿದ್ದ ಮುಸ್ಲಿಂ ನಾಯಕರು; ರಾಜಿನಾಮೆ!
ಹಿರಿಯ ನಾಯಕ ಮೊಹಮ್ಮದ್ ಖಾಸಿಂ ಅನ್ಸಾರಿ ಗುರುವಾರ ಪಕ್ಷ ಮತ್ತು ತಮ್ಮ ಎಲ್ಲಾ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ.

ಚುನಾಯಿತ ಪ್ರತಿನಿಧಿಗಳಲ್ಲಿ ನೈತಿಕತೆ ಮಾಯ; ಬದಲಾಗಿದೆ ರಾಜಕೀಯ; ರಾಜೀನಾಮೆ ವಿಚಾರದಲ್ಲಿ ನಿಲುವು ಅಚಲ: ಬಸವರಾಜ್ ಹೊರಟ್ಟಿ
ರಾಜಕೀಯ ನಾಯಕರು ಕೇವಲ ಹಣವನ್ನು ಖರ್ಚು ಮಾಡಿ ಚುನಾವಣೆಗಳನ್ನು ಗೆಲ್ಲುತ್ತಾರೆ ನಂತರ ಬಂದು ಬೆಂಗಳೂರಿನಲ್ಲಿ ಕುಳಿತುಕೊಳ್ಳುತ್ತಾರೆ.

ಹನಿಟ್ರ್ಯಾಪ್ ವಿವಾದ: ನೈತಿಕ ಹೊಣೆ ಹೊತ್ತು ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು- ಬಸವರಾಜ ಬೊಮ್ಮಾಯಿ
ಕಾಂಗ್ರೆಸ್ ಸರ್ಕಾರ ಅಧಿಕಾರದ ದುರಾಸೆಯಿಂದ ರಾಜ್ಯವನ್ನು ನೈತಿಕ ಅವನತಿಗೆ ಕೊಂಡೊಯ್ಯುತ್ತಿದೆ. ಕೇವಲ ಎರಡು ವರ್ಷಗಳ ಕಾಂಗ್ರೆಸ್ ಆಡಳಿತದಲ್ಲಿ ಸುಮಾರು ಹತ್ತು ಹಗರಣಗಳು ಹೊರಬಿದ್ದಿವೆ

