Resign

ನೀವು ಹೇಳಿದರೆ ನಾಳೆಯೇ ರಾಜೀನಾಮೆ ಕೊಡಲು ಸಿದ್ಧ :  ಗೃಹ ಸಚಿವ ಪರಮೇಶ್ವರ್
ರಾಜಕೀಯ

ನೀವು ಹೇಳಿದರೆ ನಾಳೆಯೇ ರಾಜೀನಾಮೆ ಕೊಡಲು ಸಿದ್ಧ : ಗೃಹ ಸಚಿವ ಪರಮೇಶ್ವರ್

ಇತ್ತೀಚೆಗೆ ಕ್ಷೇತ್ರದ ಕಾರ್ಯಕರ್ತರೊಂದಿಗೆ ಬೆರೆಯಲು ಆಗುತ್ತಿಲ್ಲ. ನಿಮ್ಮ ಮನಸಿನ ಆಕಾಂಕ್ಷೆಯಂತೆ ಸ್ಪಂದಿಸಲು ಆಗುತ್ತಿಲ್ಲ. ನೀವು ಹೇಳಿದ್ರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ ಅಂತ ಹೇಳಿದ್ದಾರೆ.

ಬ್ರಿಟನ್ ಹಣಕಾಸು ಸಚಿವೆ ಸ್ಥಾನಕ್ಕೆ ಶೇಖ್ ಹಸೀನಾ ಸೊಸೆ ಟ್ಯೂಲಿಪ್ ಸಿದ್ಧಿಕ್ ರಾಜೀನಾಮೆ
ವಿದೇಶ

ಬ್ರಿಟನ್ ಹಣಕಾಸು ಸಚಿವೆ ಸ್ಥಾನಕ್ಕೆ ಶೇಖ್ ಹಸೀನಾ ಸೊಸೆ ಟ್ಯೂಲಿಪ್ ಸಿದ್ಧಿಕ್ ರಾಜೀನಾಮೆ

ಸಿದ್ದಿಕಿ ಅವರು ತಮ್ಮ ರಾಜೀನಾಮೆ ಪತ್ರದಲ್ಲಿ ಈ ಆರೋಪಗಳನ್ನು ತಳ್ಳಿಹಾಕಿದ್ದು, ಎಲ್ಲಾ ವಿಷಯಗಳಲ್ಲಿ ಸಂಪೂರ್ಣ ಪಾರದರ್ಶಕತೆ ಮತ್ತು ಅಧಿಕಾರಿಗಳ ಸಲಹೆಯನ್ನು ಪಾಲಿಸಿದ್ದೇನೆ ಎಂದು ಹೇಳಿದ್ದಾರೆ.

ಸಿಎಂ ರಾಜೀನಾಮೆ ನೀಡುವುದು ನಿಶ್ಚಿತ: BJP ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ರಾಜಕೀಯ

ಸಿಎಂ ರಾಜೀನಾಮೆ ನೀಡುವುದು ನಿಶ್ಚಿತ: BJP ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ

ಸಿದ್ದರಾಮಯ್ಯ ಅವರು ಮುಡಾ ನಿವೇಶನಗಳನ್ನು ವಾಪಸ್ ನೀಡಿದ್ದು, ಹೀಗಾಗಿ ಬಿಜೆಪಿ ನಾಯಕರು ಸಿಎಂ ರಾಜೀನಾಮೆಗೆ ಪಟ್ಟು ಹಿಡಿದಿದ್ದಾರೆ. ಮುಖ್ಯಮಂತ್ರಿಗಳು ಕೂಡ ಶೀಘ್ರದಲ್ಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ.

ಪಶ್ಚಿಮ ಬಂಗಾಳ: ಕಿರಿಯ ವೈದ್ಯರೊಂದಿಗೆ ಒಗ್ಗಟ್ಟು ಪ್ರದರ್ಶನ; ಆರ್ ಜಿ ಕಾರ್ ಆಸ್ಪತ್ರೆಯ 50 ಹಿರಿಯ ವೈದ್ಯರು ರಾಜೀನಾಮೆ
ದೇಶ

ಪಶ್ಚಿಮ ಬಂಗಾಳ: ಕಿರಿಯ ವೈದ್ಯರೊಂದಿಗೆ ಒಗ್ಗಟ್ಟು ಪ್ರದರ್ಶನ; ಆರ್ ಜಿ ಕಾರ್ ಆಸ್ಪತ್ರೆಯ 50 ಹಿರಿಯ ವೈದ್ಯರು ರಾಜೀನಾಮೆ

ಇಂದು ಬೆಳಗ್ಗೆ ಆಸ್ಪತ್ರೆಯ ವಿವಿಧ ಇಲಾಖೆಗಳ ಮುಖ್ಯಸ್ಥರ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ದೆಹಲಿಯಲ್ಲಿ ಸತೀಶ್ ಜಾರಕಿಹೊಳಿ: ಸಿಎಂ ರಾಜೀನಾಮೆ ಕುರಿತು ಹೆಚ್ಚಿದ ಗುಸುಗುಸು; ಸಿದ್ದು ಬಣದ ಮುಂದಿನ ನಡೆಯೇನು?
ರಾಜಕೀಯ

ದೆಹಲಿಯಲ್ಲಿ ಸತೀಶ್ ಜಾರಕಿಹೊಳಿ: ಸಿಎಂ ರಾಜೀನಾಮೆ ಕುರಿತು ಹೆಚ್ಚಿದ ಗುಸುಗುಸು; ಸಿದ್ದು ಬಣದ ಮುಂದಿನ ನಡೆಯೇನು?

ಮೂವರೂ ಸಿದ್ದರಾಮಯ್ಯ ಆಪ್ತರೇ ಆಗಿದ್ದು, ಮುಂದಿನ ಸಿಎಂ ಹುದ್ದೆಗೆ ಮೂವರ ಪೈಕಿ ಓರ್ವ ನಾಯಕರ ಹೆಸರನ್ನು ಸಿದ್ದರಾಮಯ್ಯ ಅವರು ಸೂಚಿಸಿರುವ ಸಾಧ್ಯತೆಗಳಿವೆ.

ಪಕ್ಷಕ್ಕೆ ಮುಜುಗರ ತಪ್ಪಿಸಲು ಸಿದ್ದರಾಮಯ್ಯ ರಾಜೀನಾಮೆ‌ ನೀಡಲಿ: ಕಾಂಗ್ರೆಸ್ ಹಿರಿಯ ನಾಯಕ ಕೋಳಿವಾಡ
ರಾಜಕೀಯ

ಪಕ್ಷಕ್ಕೆ ಮುಜುಗರ ತಪ್ಪಿಸಲು ಸಿದ್ದರಾಮಯ್ಯ ರಾಜೀನಾಮೆ‌ ನೀಡಲಿ: ಕಾಂಗ್ರೆಸ್ ಹಿರಿಯ ನಾಯಕ ಕೋಳಿವಾಡ

ಸಿದ್ದರಾಮಯ್ಯ ಉತ್ತಮ ನಾಯಕ. ಅವರು, ಎಷ್ಟೇ ಕಳಂಕರಹಿತರಾಗಿದ್ದರೂ ಪಕ್ಷದ ಹಿತದೃಷ್ಟಿಯಿಂದ ರಾಜೀನಾಮೆ ನೀಡಲಿ, ತನಿಖೆ ಮುಗಿಸಿ ಕ್ಲೀನ್ ಚಿಟ್ ಪಡೆದ ಬಳಿಕ ಮತ್ತೆ ಸಿಎಂ ಆಗಲಿ.

ನಿಮ್ಮ ಮೇಲಿನ ನಂಬಿಕೆ ಉಳಿಬೇಕು ಅಂದ್ರೆ... ರಾಜಿನಾಮೆ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಸಲಹೆ ನೀಡಿದ ಸಂತೋಷ್ ಹೆಗ್ಡೆ
ರಾಜ್ಯ

ನಿಮ್ಮ ಮೇಲಿನ ನಂಬಿಕೆ ಉಳಿಬೇಕು ಅಂದ್ರೆ... ರಾಜಿನಾಮೆ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಸಲಹೆ ನೀಡಿದ ಸಂತೋಷ್ ಹೆಗ್ಡೆ

ನಿವೃತ್ತ ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ಡೆ ಅವರು, ಲಾಲ್ ಬಹದ್ದೂರ್ ಶಾಸ್ತ್ರಿ ರಾಜೀನಾಮೆ ಉದಾಹರಣೆಯೊಂದಿಗೆ ಸಿದ್ದರಾಮಯ್ಯಗೆ ಮಹತ್ವದ ಸಲಹೆ ನೀಡಿದ್ದಾರೆ.

Muda scam: ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ; ಸಿಎಂ ಸಿದ್ದರಾಮಯ್ಯಗೆ BJP ಆಗ್ರಹ
ರಾಜಕೀಯ

Muda scam: ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ; ಸಿಎಂ ಸಿದ್ದರಾಮಯ್ಯಗೆ BJP ಆಗ್ರಹ

ಹಗರಣ ವಿಚಾರವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ಬಿಜೆಪಿ ತೀರ್ಮಾನಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನ್ಯಾಯಾಲಯದ ಆದೇಶವನ್ನು ಗೌರವಿಸಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು.

ಆರೋಪಗಳಿಗೆಲ್ಲಾ ರಾಜೀನಾಮೆ ಕೊಡಲು ಆಗುತ್ತಾ: ಡಾ. ಯತೀಂದ್ರ ಸಿದ್ದರಾಮಯ್ಯ
ರಾಜಕೀಯ

ಆರೋಪಗಳಿಗೆಲ್ಲಾ ರಾಜೀನಾಮೆ ಕೊಡಲು ಆಗುತ್ತಾ: ಡಾ. ಯತೀಂದ್ರ ಸಿದ್ದರಾಮಯ್ಯ

ಮುಡಾ ವ್ಯಾಪ್ತಿಯ ಪ್ರದೇಶಗಳ ಅಭಿವೃದ್ದಿಗೆ ಮಾತ್ರ ಮುಡಾ ಹಣ ಬಳಕೆಯಾಗುತ್ತಿದೆ. ಇದರಲ್ಲಿ ತಪ್ಪೇನು? ಹಣ ಇರುವುದು ಮುಡಾ ವ್ಯಾಪ್ತಿಯ ಪ್ರದೇಶಗಳ ಅಭಿವೃದಿಗೆ ಮಾತ್ರ.