Resign

ಕೇಜ್ರಿವಾಲ್ ರಾಜೀನಾಮೆ ನಿರ್ಧಾರ ಸ್ವಾಗತ, ಎರಡು ದಿನ ತಡವೇಕೆ: ದೆಹಲಿ ಕಾಂಗ್ರೆಸ್ ಪ್ರಶ್ನೆ!
ದೇಶ

ಕೇಜ್ರಿವಾಲ್ ರಾಜೀನಾಮೆ ನಿರ್ಧಾರ ಸ್ವಾಗತ, ಎರಡು ದಿನ ತಡವೇಕೆ: ದೆಹಲಿ ಕಾಂಗ್ರೆಸ್ ಪ್ರಶ್ನೆ!

ಕೇಜ್ರಿವಾಲ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಇನ್ನೂ ಎರಡು ದಿನ ಯಾಕೆ ಕಾಯುತ್ತಿದ್ದಾರೆ ಎಂಬುದು ನನಗೆ ಅರ್ಥವಾಗುತ್ತಿಲ್ಲ. ನೀವು ರಾಜೀನಾಮೆ ನೀಡುವುದಾದರೆ ಕೂಡಲೇ ರಾಜೀನಾಮೆ ನೀಡಿ.

ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣ: ಆರೋಪ ಸಾಬೀತಾದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ- ಮುನಿರತ್ನ
ರಾಜ್ಯ

ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣ: ಆರೋಪ ಸಾಬೀತಾದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ- ಮುನಿರತ್ನ

ಕಸ ವಿಲೇವಾರಿ ಗುತ್ತಿಗೆದಾರ ಚಲುವರಾಜು ಎಂಬುವರಿಗೆ ಶಾಸಕ ಮುನಿರತ್ನ ಅವಾಚ್ಯವಾಗಿ ನಿಂದಿಸಿರುವ ಆಡಿಯೋ ಬಯಲಾದ ಬೆನ್ನಲ್ಲೇ, ಮುನಿರತ್ನ ವಿರುದ್ಧ ಬೆಂಗಳೂರಿನ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಎಫ್ಐಆರ್ ದಾಖಲಾಗಿದ್ದವು.

ಟಿಎಂಸಿ ಸಂಸದ ಜವಾಹರ್ ಸಿರ್ಕಾರ್ ರಾಜ್ಯಸಭೆಗೆ ರಾಜೀನಾಮೆ: ಸಕ್ರಿಯ ರಾಜಕೀಯ ತೊರೆಯುವುದಾಗಿ ಮಮತಾಗೆ ಪತ್ರ
ದೇಶ

ಟಿಎಂಸಿ ಸಂಸದ ಜವಾಹರ್ ಸಿರ್ಕಾರ್ ರಾಜ್ಯಸಭೆಗೆ ರಾಜೀನಾಮೆ: ಸಕ್ರಿಯ ರಾಜಕೀಯ ತೊರೆಯುವುದಾಗಿ ಮಮತಾಗೆ ಪತ್ರ

ಒಂದು ತಿಂಗಳಿನಿಂದ ವಿವಾದದ ಬಿಂದುವಾಗಿರುವ ಆರ್‌ಜಿ ಕರ್ ಆಸ್ಪತ್ರೆ ಘಟನೆಯಿಂದ ಉಂಟಾದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸರ್ಕಾರ ವಿಳಂಬ ಮಾಡುತ್ತಿರುವ ಬಗ್ಗೆ ಸಂಸದರು ಬೇಸರ ವ್ಯಕ್ತಪಡಿಸಿದರು.

ಬಾಂಗ್ಲಾದೇಶದಲ್ಲಿ ಬಲವಂತದಿಂದ 49 ಅಲ್ಪಸಂಖ್ಯಾತ ಶಿಕ್ಷಕರ ರಾಜೀನಾಮೆ
ವಿದೇಶ

ಬಾಂಗ್ಲಾದೇಶದಲ್ಲಿ ಬಲವಂತದಿಂದ 49 ಅಲ್ಪಸಂಖ್ಯಾತ ಶಿಕ್ಷಕರ ರಾಜೀನಾಮೆ

76 ವರ್ಷದ ಪ್ರಧಾನಿ ಹಸೀನಾ ಅವರನ್ನು ಪದಚ್ಯುತಗೊಳಿಸಿ ಪಲಾಯನಗೊಳಿಸಿದ ನಂತರದ ದಿನಗಳಲ್ಲಿ ವಿದ್ಯಾರ್ಥಿಗಳ ಹಿಂಸಾಚಾರದಲ್ಲಿ ದೇಶಾದ್ಯಂತ ಅಲ್ಪಸಂಖ್ಯಾತ ಶಿಕ್ಷಕರು ದೈಹಿಕ ಹಲ್ಲೆಯನ್ನು ಎದುರಿಸಿದ್ದು, ಅವರಲ್ಲಿ 49 ಮಂದಿಯಿಂದ ರಾಜೀನಾಮೆ ಪಡೆಯಲಾಗಿದೆ.

ವಿಜಯೇಂದ್ರ ಹೇಳಿದ್ದಾರೆ ಎಂದು ನಾನು ರಾಜೀನಾಮೆ ನೀಡಲು ಸಾಧ್ಯವೇ?: ಸಿಎಂ ಸಿದ್ದರಾಮಯ್ಯ
ರಾಜಕೀಯ

ವಿಜಯೇಂದ್ರ ಹೇಳಿದ್ದಾರೆ ಎಂದು ನಾನು ರಾಜೀನಾಮೆ ನೀಡಲು ಸಾಧ್ಯವೇ?: ಸಿಎಂ ಸಿದ್ದರಾಮಯ್ಯ

ವಿಜಯೇಂದ್ರ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಅಂತಾ ನಾನು ಹೇಳುತ್ತೇನೆ. ಅವರು ರಾಜೀನಾಮೆ ಕೊಡುತ್ತಾರಾ?" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ಸಿದ್ದರಾಮಯ್ಯ ರಾಜೀನಾಮೆಗೆ ಕ್ಷಣಗಣನೆ ಆರಂಭ: ಬಿ.ವೈ. ವಿಜಯೇಂದ್ರ
ರಾಜಕೀಯ

ಸಿದ್ದರಾಮಯ್ಯ ರಾಜೀನಾಮೆಗೆ ಕ್ಷಣಗಣನೆ ಆರಂಭ: ಬಿ.ವೈ. ವಿಜಯೇಂದ್ರ

ಯಾವಾಗ ಬೇಕಾದರೂ ರಾಜೀನಾಮೆ ನೀಡಬಹುದು. ಮಂತ್ರಿಗಳು ವಿಧಾನಸೌಧಕ್ಕೆ ಬರುತ್ತಿಲ್ಲ. ಡಿ.ಕೆ ಶಿವಕುಮಾರ್ ವೈಷ್ಣೊದೇವಿಗೆ ಹೋಗಿ ಆರ್ಶಿವಾದ ಪಡೆದುಕೊಂಡು ಬಂದಿದ್ದಾರೆ.

ನವೀನ್ ಪಟ್ನಾಯಕ್ ನೇತೃತ್ವದ ಬಿಜೆಡಿಗೆ ಹಿನ್ನಡೆ: ರಾಜ್ಯಸಭಾ ಸಂಸದೆ ಮಮತಾ ಮೊಹಾಂತಾ ರಾಜೀನಾಮೆ
ದೇಶ

ನವೀನ್ ಪಟ್ನಾಯಕ್ ನೇತೃತ್ವದ ಬಿಜೆಡಿಗೆ ಹಿನ್ನಡೆ: ರಾಜ್ಯಸಭಾ ಸಂಸದೆ ಮಮತಾ ಮೊಹಾಂತಾ ರಾಜೀನಾಮೆ

ಬಿಜು ಜನತಾ ದಳ (ಬಿಜೆಡಿ) ರಾಜ್ಯಸಭಾ ಸಂಸದೆ ಮಮತಾ ಮೊಹಾಂತಾ ಅವರು ಬುಧವಾರ ಸದನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧಂಖರ್ ಅವರು ತಕ್ಷಣದಿಂದ ಜಾರಿಗೆ ಬರುವಂತೆ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.

ಅಧಿಕಾರಿಗಳ ತಪ್ಪಿಗೆ ಸಿದ್ದರಾಮಯ್ಯ ಏಕೆ ರಾಜೀನಾಮೆ ನೀಡಬೇಕು?: ಡಿ.ಕೆ ಶಿವಕುಮಾರ್
ರಾಜಕೀಯ

ಅಧಿಕಾರಿಗಳ ತಪ್ಪಿಗೆ ಸಿದ್ದರಾಮಯ್ಯ ಏಕೆ ರಾಜೀನಾಮೆ ನೀಡಬೇಕು?: ಡಿ.ಕೆ ಶಿವಕುಮಾರ್

ಬ್ಯಾಂಕ್​ ಅಧಿಕಾರಿ ಒಂದೇ ದಿನದಲ್ಲಿ ಆರೋಪಿಗಳಿಗೆ ಸಾಲ ಮಂಜೂರು ಮಾಡಿದ್ದಾರೆ. ಇದಕ್ಕೆ ಕೇಂದ್ರ ಹಣಕಾಸು ಸಚಿವರನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆಯೇ?

ಮುಡಾ, ವಾಲ್ಮೀಕಿ ನಿಗಮ ಹಗರಣ ಪ್ರಕರಣ: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ GTD ಆಗ್ರಹ
ರಾಜಕೀಯ

ಮುಡಾ, ವಾಲ್ಮೀಕಿ ನಿಗಮ ಹಗರಣ ಪ್ರಕರಣ: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ GTD ಆಗ್ರಹ

ಮುಡಾದಿಂದ ಅಕ್ರಮವಾಗಿ ನಿವೇಶನ ಹಂಚಿಕೆ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಣಕಾಸು ವ್ಯವಹಾರ ನಡೆದಿದ್ದು, ಹಗರಣದಲ್ಲಿ ಸಿದ್ದರಾಮಯ್ಯ ಅವರ ಹೆಸರು ತಳುಕು ಹಾಕಿಕೊಂಡಿರುವುದರಿಂದ ರಾಜೀನಾಮೆ ನೀಡಬೇಕು.