Resign

ಲೋಕಸಭಾ ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಶಾಕ್: MLC ಸ್ಥಾನಕ್ಕೆ ಕೆ.ಪಿ.ನಂಜುಂಡಿ ರಾಜೀನಾಮೆ; ನಾಳೆ ಕಾಂಗ್ರೆಸ್ ಸೇರ್ಪಡೆ?
ಲೋಕಸಭಾ ಚುನಾವಣೆ ಹೊತ್ತಲ್ಲೇ ರಾಜ್ಯ ಬಿಜೆಪಿಗೆ ಮತ್ತೊಂದು ಶಾಕ್ ಆಗಿದೆ. ವಿಧಾನ ಪರಿಷತ್ ಸದಸ್ಯತ್ವಕ್ಕೆ ಕೆ.ಪಿ.ನಂಜುಂಡಿ ರಾಜೀನಾಮೆ ನೀಡಿದ್ದಾರೆ.

ಲೋಕಸಭೆ ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಶಾಕ್: ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ತೇಜಸ್ವಿನಿ ಗೌಡ ರಾಜೀನಾಮೆ!
ಬಿಜೆಪಿ ಪಕ್ಷದ ವಿಧಾನ ಪರಿಷತ್ ಸದಸ್ಯೆ ತೇಜಸ್ವಿನಿಗೌಡ ರಮೇಶ್‌ಗೌಡ ತಮ್ಮ ಹುದ್ದೆಗೆ ರಾಜಿನಾಮೆ ನೀಡಿದ್ದಾರೆ.

ಮಂಡ್ಯ ಕಾಂಗ್ರೆಸ್ ನಲ್ಲಿ ಭಿನ್ನಮತ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಡಾ. ಎಚ್.ಎನ್ ರವೀಂದ್ರ ರಾಜಿನಾಮೆ!
ಲೋಕಸಭಾ ಚುನಾವಣೆ ಹೊತ್ತಲ್ಲಿ ಮಂಡ್ಯ ಕಾಂಗ್ರೆಸ್‌ನಲ್ಲಿ ಭಿನ್ನಮತ ಭುಗಿಲೆದ್ದಿದೆ. ಉದ್ಯಮಿ ಸ್ಟಾರ್ ಚಂದ್ರು ಅವರಿಗೆ ಟಿಕೆಟ್ ಕೊಡಲು ಮುಂದಾಗಿರುವ ಕಾಂಗ್ರೆಸ್ ನಾಯಕರ ವಿರುದ್ಧ ಸ್ಥಳೀಯ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪಾಕ್ ಪರ ಘೋಷಣೆ: ಮೂವರ ಬಂಧನ ಬೆನ್ನಲ್ಲೇ ಕಾಂಗ್ರೆಸ್ ಸಂಸದ ನಾಸೀರ್ ರಾಜೀನಾಮೆಗೆ ಬಿಜೆಪಿ ಆಗ್ರಹ
ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಆರೋಪದ ಮೇಲೆ ಮೂವರನ್ನು ಸೋಮವಾರ ಬಂಧನಕ್ಕೊಳಪಡಿಸಲಾಗಿದ್ದು, ಇದರ ಬೆನ್ನಲ್ಲೇ, ರಾಜ್ಯಸಭಾ ಸಂಸದ ಸೈಯದ್ ನಾಸೀರ್ ಹುಸೇನ್ ರಾಜೀನಾಮೆ ನೀಡುವಂತೆ ಪ್ರತಿಪಕ್ಷ ಬಿಜೆಪಿ ಆಗ್ರಹಿಸಿದೆ.

ಹಿಮಾಚಲ ಪ್ರದೇಶ: ಬಿಜೆಪಿಯ 15 ಶಾಸಕರ ಅಮಾನತು ಮಾಡಿದ ಸ್ಪೀಕರ್; ಸಚಿವ ವಿಕ್ರಮಾದಿತ್ಯ ಸಿಂಗ್ ರಾಜಿನಾಮೆ
ಹಿಮಾಚಲ ಪ್ರದೇಶದಲ್ಲಿ ರಾಜಕೀಯ ಮೇಲಾಟಗಳ ನಡುವೆಯೇ ಲೋಕೋಪಯೋಗಿ ಸಚಿವ ವಿಕ್ರಮಾದಿತ್ಯ ಸಿಂಗ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.

ಬಿಹಾರ ರಾಜಕೀಯ: ನಾಳೆ ನಿತೀಶ್ ಕುಮಾರ್ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಾಧ್ಯತೆ- ಮೂಲಗಳು
ಬಿಹಾರದಲ್ಲಿ ರಾಜಕೀಯ ಅನಿಶ್ಚಿತತೆ ಮುಂದುವರೆದಿದ್ದು, ನಿತೀಶ್ ಕುಮಾರ್ ನಾಳೆ ಬೆಳಗ್ಗೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯಿದೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ. ಈ ಬಗ್ಗೆ ಯಾವುದೇ ಅಧಿಕೃತ ಹೇಳಿಕೆಗಳು ಹೊರಬಿದ್ದಿಲ್ಲ.

ಲೋಕಸಭೆಗೂ ಮುನ್ನ ಕಾಂಗ್ರೆಸ್ ಗೆ ದೊಡ್ಡ ಹೊಡೆತ: ಗುಜರಾತ್ ಶಾಸಕ ಸಿಜೆ ಚಾವ್ಡಾ ರಾಜೀನಾಮೆ; ಪಕ್ಷದ ಬಲ 15ಕ್ಕೆ ಇಳಿಕೆ!
ಮುಂಬರುವ ಲೋಕಸಭೆ ಚುನಾವಣೆಗೂ ಮುನ್ನ ಗುಜರಾತ್‌ನ ಹಿರಿಯ ಕಾಂಗ್ರೆಸ್ ಶಾಸಕ ಸಿ.ಜೆ ಚಾವ್ಡಾ ಅವರು ಇಂದು ವಿಧಾನಸಭೆಯ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ಸದನದಲ್ಲಿ ವಿರೋಧ ಪಕ್ಷದ ಬಲ 15ಕ್ಕೆ ಇಳಿದಿದೆ.

ಚೆಕ್ ಮೂಲಕ ಲಂಚ ಪಡೆದು, ಅಪ್ಪನ ಜೈಲಿಗೆ ಕಳುಹಿಸುವ ಕೆಲಸ ನಾನು ಮಾಡಿಲ್ಲ: ಮಧು ಬಂಗಾರಪ್ಪ ಆಕ್ರೋಶ
ಚೆಕ್ ಮೂಲಕ ಲಂಚ ಪಡೆದು, ಸಹಿ ಮಾಡಿ ಅಪ್ಪನನ್ನು ಜೈಲಿಗೆ ಕಳುಹಿಸುವ ಕೆಲಸ ನಾನು ಮಾಡಿಲ್ಲ ಎಂದು ವಿಜಯೇಂದ್ರ ವಿರುದ್ಧ ಪರೋಕ್ಷವಾಗಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಕಿಡಿ ಕಾರಿದ್ದಾರೆ.

ಎಎಪಿ ರಾಷ್ಟ್ರೀಯ ವಕ್ತಾರ ಹುದ್ದೆ ತೊರೆದ ಬ್ರಿಜೇಶ್ ಕಾಳಪ್ಪ!
ಯುದ್ಧಕ್ಕೆ ಸಿದ್ಧರಾಗಿರುವುದು ಮತ್ತು ದೇಶದಲ್ಲಿ ಪರಿಣಾಮಕಾರಿ ಬದಲಾವಣೆ ತರಬೇಕಾಗಿದೆ. ಕರ್ನಾಟಕ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ನಿಜವಾದ ಕೊಡುಗೆ ನೀಡಲು ಪ್ರಯತ್ನಿಸುವುದು ಮುಖ್ಯ. ಹೀಗಾಗಿ ಎಎಪಿ ಜೊತೆಗಿನ ನನ್ನ ಪ್ರಯಾಣ ಕೊನೆಗೊಂಡಿದೆ ಎಂದು ಫೇಸ್‌ಬುಕ್ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

