Resign

ಸಿಬಿಐ ಚಾರ್ಜ್‌ಶೀಟ್: ಎಲ್‌ಜೆಪಿ(ಆರ್) ಸಂಸದೀಯ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಮಾಜಿ MLC ಹುಲಾಸ್ ಪಾಂಡೆ ರಾಜಿನಾಮೆ
ಬಿಹಾರದ ಪ್ರಸಿದ್ಧ ಬ್ರಹ್ಮೇಶ್ವರ ಮುಖಿಯಾ ಹತ್ಯೆ ಪ್ರಕರಣದ ಚಾರ್ಜ್ ಶೀಟ್ ನಲ್ಲಿ ತಮ್ಮ ಹೆಸರನ್ನು ಉಲ್ಲೇಖಿಸಿದ್ದರಿಂದ ಮಾಜಿ MLC ಹುಲಾಸ್ ಪಾಂಡೆ ಸಿಬಿಐ ವಿರುದ್ಧ ನ್ಯಾಯಾಲಯದ ಮೊರೆ ಹೋಗಲು ನಿರ್ಧರಿಸಿದ್ದಾರೆ.

ಮುಸ್ಲಿಂ ಸ್ಪೀಕರ್ ಹೇಳಿಕೆ ವಿವಾದ: ಪಟ್ಟು ಸಡಿಲಿಸದ ಬಿಜೆಪಿ; ಜಮೀರ್ ಅಹ್ಮದ್ ರಾಜಿನಾಮೆಗೆ ಆಗ್ರಹ, ಸಭಾತ್ಯಾಗ
ವಿಧಾನಸಭೆಯ ಸ್ಪೀಕರ್ ವಿಚಾರವಾಗಿ ತೆಲಂಗಾಣ ಚುನಾವಣೆ ವೇಳೆ ಸಚಿವ ಜಮೀರ್ ಅಹಮದ್ ನೀಡಿದ್ದ ಹೇಳಿಕೆ ವಿಧಾನ ಪರಿಷತ್ ಕಲಾಪದಲ್ಲಿ ದೊಡ್ಡ ಗದ್ದಲಕ್ಕೆ ಕಾರಣವಾಯಿತು.

ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸೋಲು: ಎಂಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಕಮಲ್ ನಾಥ್ ರಾಜೀನಾಮೆ?
ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷ ಹೀನಾಯವಾಗಿ ಸೋತಿರುವ ಹಿನ್ನೆಲೆಯಲ್ಲಿ ಎಂಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಕಮಲ್ ನಾಥ್ ರಾಜೀನಾಮೆ ನೀಡಲಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.

ICC World Cup 2023 ಸೋಲಿನ ಎಫೆಕ್ಟ್; ಪಾಕ್ ಕ್ರಿಕೆಟ್'ನ ಎಲ್ಲಾ ಸ್ವರೂಪದ ನಾಯಕತ್ವಕ್ಕೆ ಬಾಬರ್ ಅಜಂ ರಾಜಿನಾಮೆ
ICC ODI ವಿಶ್ವಕಪ್ 2023 ರಲ್ಲಿ ನಿರಾಶಾದಾಯಕ ಪ್ರದರ್ಶನದ ನಂತರ, ಪಾಕಿಸ್ತಾನ ತಂಡದಲ್ಲಿ ಕಂಪನ ಶುರುವಾಗಿದೆ. ಬಾಬರ್ ಅಜಮ್ ಎಲ್ಲಾ ಸ್ವರೂಪಗಳ ನಾಯಕತ್ವದಿಂದ ಕೆಳಗಿಳಿದ್ದಾರೆ.

ಭ್ರಷ್ಟಾಚಾರ ಆರೋಪ: ಪೋರ್ಚುಗಲ್ ಪ್ರಧಾನಿ ರಾಜೀನಾಮೆ
ಭ್ರಷ್ಟಾಚಾರದ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಪೋರ್ಚುಗಲ್ ಪ್ರಧಾನಿ ಆಂಟೋನಿಯೊ ಕೋಸ್ಟಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಮಧ್ಯ ಪ್ರದೇಶ ವಿಧಾನಸಭೆ ಚುನಾವಣೆ ಹಿನ್ನೆಲೆ; ಬಿಜೆಪಿ ಶಾಸಕ ವೀರೇಂದ್ರ ರಘುವಂಶಿ ರಾಜಿನಾಮೆ
ವರ್ಷಾಂತ್ಯದಲ್ಲಿ ನಡೆಯಲಿರುವ ಮಧ್ಯ ಪ್ರದೇಶ ವಿಧಾನಸಭಾ ಚುನಾವಣೆಗೆ ಮುನ್ನ, ಶಾಸಕ ವೀರೇಂದ್ರ ರಘುವಂಶಿ ಗುರುವಾರ ಆಡಳಿತಾರೂಢ ಬಿಜೆಪಿಗೆ ರಾಜೀನಾಮೆ ಘೋಷಿಸಿದರು.

ಸಿಂಧನೂರು ಗ್ರಾಮ ಪಂಚಾಯತಿಗೂ ಕಾಲಿಟ್ಟ ಧರ್ಮ ದಂಗಲ್: ಮುಸ್ಲಿಂ ವ್ಯಕ್ತಿಗೆ ಅಧ್ಯಕ್ಷ ಸ್ಥಾನ ನೀಡಿದ್ದಕ್ಕೆ 13 ಸದಸ್ಯರ ರಾಜೀನಾಮೆ!
ಮುಸ್ಲಿಂ ಸಮುದಾಯದ ವ್ಯಕ್ತಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನ ನೀಡಿದ್ದಕ್ಕೆ 13 ಗ್ರಾ.ಪಂ. ಸದಸ್ಯರು ಏಕಕಾಲಕ್ಕೆ ರಾಜೀನಾಮೆ ನೀಡಿದ್ದಾರೆ.

ಕೋರ್ಟ್ ಕಲಾಪದ ವೇಳೆ ಇದ್ದಕ್ಕಿದ್ದಂತೆ ಎಲ್ಲರಿಗೂ ಕ್ಷಮೆಯಾಚಿಸಿ, ರಾಜೀನಾಮೆ ಘೋಷಿಸಿದ ನ್ಯಾಯಮೂರ್ತಿ!
ಬಾಂಬೆ ಹೈಕೋರ್ಟ್ ನಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ಹೈಕೋರ್ಟ್ ನ್ಯಾಯಮೂರ್ತಿಗಳು ಕಲಾಪ ನಡೆಯುತ್ತಿದ್ದಾಗ ಏಕಾಏಕಿ ಕೋರ್ಟಿನಲ್ಲಿ ಹಾಜರಿದ್ದ ಜನರೆಲ್ಲರ ಬಳಿ ಕ್ಷಮೆ ಯಾಚಿಸಿ ಕೆಲಸಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದು ಈ ಮಾತು ಕೇಳಿ ಎಲ್ಲರೂ ಬೆಚ್ಚಿಬಿದ್ದರು.

ಮಹಾರಾಷ್ಟ್ರ ಸರಕಾರದಲ್ಲಿ ದೊಡ್ಡ ಬದಲಾವಣೆಯಾಗಲಿದೆ: ಸಿಎಂ ಶಿಂಧೆ ರಾಜಿನಾಮೆ; ಆದಿತ್ಯ ಠಾಕ್ರೆ
ಮಹಾರಾಷ್ಟ್ರ ಸರ್ಕಾರದಲ್ಲಿ ದೊಡ್ಡ ಬದಲಾವಣೆಯಾಗಲಿದ್ದು, ಮುಖ್ಯಮಂತ್ರಿ ಏಕನಾಥ ಶಿಂದೆಯವರಿಗೆ ರಾಜೀನಾಮೆ ನೀಡುವಂತೆ ಸೂಚಿಸಲಾಗಿದೆ ಎಂದು ಶಿವಸೇನಾದ ಉದ್ಧವ್ ಠಾಕ್ರೆ ಬಣದ ಆದಿತ್ಯ ಠಾಕ್ರೆ ಹೇಳಿದ್ದಾರೆ.

