ರಾಜ್ಯರಾಜ್ಯ ರಾಜಕೀಯದಲ್ಲಿ ಸಂಚಲನ: ಸಿಎಂ ರಾಜೀನಾಮೆ ಚರ್ಚೆ ನಡುವಲ್ಲೇ ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ, ಹೆಚ್ಚಿದ ಕುತೂಹಲ..!
ರಾತ್ರಿ ಮುಂಬೈನಲ್ಲಿ ತಂಗಿರುವ ಅವರು, ಬೆಳಗ್ಗೆ ಇಂದೋರ್ಗೆ ಪ್ರಯಾಣಿಸುತ್ತಿದ್ದಾರೆ ಎನ್ನಲಾಗಿದೆ. ಸಿಎಂ ರಾಜೀನಾಮೆ ಸಲ್ಲಿಕೆಯ ಸಮಯದಲ್ಲೇ ರಾಜ್ಯಪಾಲರ ಈ ದಿಢೀರ್ ಪ್ರವಾಸ ಹೊಸ ರಾಜಕೀಯ ಚರ್ಚೆಗಳಿಗೆ ದಾರಿ ಮಾಡಿಕೊಟ್ಟಿದೆ.