Resignation

ಟೀನೇಜ್ ಹುಡುಗನ ಜೊತೆ ಅಕ್ರಮ ಸಂಬಂಧ, ಗರ್ಭವತಿ: Iceland Minister ರಾಜಿನಾಮೆ!
ಆ ಸಮಯದಲ್ಲಿ ನನಗೆ 22 ವರ್ಷ ಮತ್ತು ಆತನಿಗೆ 15 ವರ್ಷ ವಯಸ್ಸಾಗಿತ್ತು. ಇಬ್ಬರೂ ಪರಸ್ಪರ ಆಕರ್ಷಿತಗೊಂಡಿದ್ದೆವು. ನನ್ನ ಕಷ್ಟಕರ ಸಮಯದಲ್ಲಿ ಆತನ ಮನೆಯಲ್ಲಿ ಆಶ್ರಯ ಪಡೆದಿದ್ದೆವು. ನನ್ನ 23ನೇ ವಯಸ್ಸಿನಲ್ಲಿ ಮಗುವಿಗೆ ಜನ್ಮ ನೀಡಿದೆ ಎಂದು ಹೇಳಿಕೊಂಡಿದ್ದಾರೆ.

ದೆಹಲಿ ಕಾಲ್ತುಳಿತದಲ್ಲಿ 18 ಮಂದಿ ಸಾವು: ರೈಲ್ವೆ ಸಚಿವರ ರಾಜೀನಾಮೆಗೆ ಕಾಂಗ್ರೆಸ್ ಒತ್ತಾಯ
ಘಟನೆಯ ನೈತಿಕ ಹೊಣೆ ಹೊತ್ತು ರೈಲ್ವೇ ಸಚಿವರು ತಕ್ಷಣವೇ ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ ಅವರನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

ಮಣಿಪುರ: ಮುಖ್ಯಮಂತ್ರಿ ಸ್ಥಾನಕ್ಕೆ ಎನ್ ಬಿರೇನ್ ಸಿಂಗ್ ದಿಢೀರ್ ರಾಜೀನಾಮೆ!
ಈಶಾನ್ಯ ರಾಜ್ಯ ಮೇ 2023 ರಿಂದ ಜನಾಂಗೀಯ ಹಿಂಸಾಚಾರದಿಂದ ನರಳುತ್ತಿದೆ.

Yogi Adityanath ಸುಳ್ಳುಗಾರ; ಪದವಿಯಲ್ಲಿರಲು ಯೋಗ್ಯರಲ್ಲ, ರಾಜೀನಾಮೆ ಕೊಡಲಿ: Avimukteshwaranand Saraswati
ಸಿಎಂ ಯೋಗಿ ಆದಿತ್ಯನಾಥ್ ಸುಳ್ಳುಗಾರ, ಸಿಎಂ ಪದವಿಯಲ್ಲಿರಲು ಅವರು ಯೋಗ್ಯರಲ್ಲ ರಾಜೀನಾಮೆ ಕೊಡಲಿ ಎಂದು ಅವಿಮುಕ್ತೇಶ್ವರಾನಂದ ಸರಸ್ವತಿ ಆಗ್ರಹಿಸಿದ್ದಾರೆ.

ಬಳ್ಳಾರಿಯಲ್ಲಿ ಬಾಣಂತಿಯರು, ಶಿಶುಗಳ ಸಾವು ಪ್ರಕರಣ: ನ್ಯಾಯಾಂಗ ತನಿಖೆಗೆ BJP ಆಗ್ರಹ
ಬ್ಲ್ಯಾಕ್ ಲಿಸ್ಟ್ ಆದ ಕಂಪೆನಿಯಿಂದ ಐವಿ ಗ್ಲುಕೋಸ್ ಖರೀದಿಸಲಾಗಿದೆ. ಬಳ್ಳಾರಿ ಸರಕಾರಿ ಮೆಡಿಕಲ್ ಕಾಲೇಜು ಆಸ್ಪತ್ರೆಯ ದುರ್ಘಟನೆಯಲ್ಲಿ 7 ಜನ ಬಾಣಂತಿಯರು ಮತ್ತು ಮಗು ಸಾವನ್ನಪ್ಪಿದ್ದಾರೆ.

ಮಹಾರಾಷ್ಟ್ರ ಸಿಎಂ ಸ್ಥಾನಕ್ಕೆ ಏಕನಾಥ್ ಶಿಂಧೆ ರಾಜಿನಾಮೆ!
ಹೊಸ ಸಿಎಂ ಪ್ರಮಾಣ ವಚನ ಸ್ವೀಕರಿಸುವವರೆಗೆ ಹಂಗಾಮಿ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುವಂತೆ ಶಿಂಧೆ ಅವರಿಗೆ ರಾಜ್ಯಪಾಲರು ಸೂಚಿಸಿದರು..

ಮಹಾರಾಷ್ಟ್ರ ಸೋಲು: ಕಾಂಗ್ರೆಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ವದಂತಿ ತಳ್ಳಿಹಾಕಿದ ಪಟೋಲೆ
ಈ ವದಂತಿಗಳ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿರುವ ನಾನಾ ಪಟೋಲೆ, ರಾಜೀನಾಮೆ ವದಂತಿಗಳನ್ನು ಅಲ್ಲಗಳೆದಿದ್ದಾರೆ.

AAP ಸಚಿವ ಸ್ಥಾನಕ್ಕೆ Kailash Gahlot ರಾಜೀನಾಮೆ: ನಾವೀಗ 'ಆಮ್ ಆದ್ಮಿ' ಆಗಿ ಉಳಿದಿಲ್ಲ.. ಪಕ್ಷಕ್ಕೆ ಬದ್ಧತೆ ಬದಲು ರಾಜಕೀಯ ಹಿತಾಸಕ್ತಿ ಮುಖ್ಯವಾಗಿದೆ!
ಕೈಲಾಶ್ ಗಹ್ಲೋಟ್ ಅವರು ಗೃಹ, ಸಾರಿಗೆ, ಐಟಿ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸೇರಿದಂತೆ ದಿಲ್ಲಿ ಸರಕಾರದಲ್ಲಿ ಪ್ರಮುಖ ಖಾತೆಗಳನ್ನು ನಿಭಾಯಿಸುತ್ತಿದ್ದರು.

ಮಂಡ್ಯ ಜನ ನರಸತ್ತವರು: HDK ವಿರುದ್ದ ವಾಗ್ದಾಳಿ ನಡೆಸುವ ಭರದಲ್ಲಿ ನಾಲಿಗೆ ಹರಿಬಿಟ್ಟ ಮಾಜಿ ಸಂಸದ ಶಿವರಾಮೇಗೌಡ
ರಾಮನಗರದಿಂದ ಕುಮಾರಸ್ವಾಮಿಯನ್ನ ಓಡಿಸಿದ್ದಾರೆ. ಆದರೆ, ಮಂಡ್ಯದವರೆಲ್ಲಾ ನರಸತ್ತವರು ಎಂದು ಇಲ್ಲಿಗೆ ಬಂದಿದ್ದಾರೆ. ಜಿಲ್ಲೆಯ ಮುಖಂಡರು ಈಗಲಾದರೂ ಎಚ್ಚೆತ್ತುಕೊಳ್ಳಿ. ನಿಮ್ಮಲ್ಲೂ ಗಂಡಸರಿದ್ದಾರೆ, ಹಾಸನದಿಂದ ಕರೆತಂದು ಮಂಡ್ಯದಲ್ಲಿ ಗಂಡಸರು ಮಾಡುವ ಅಗತ್ಯವಿಲ್ಲ, ಗಂಡಸರಾಗ್ರಪ್ಪ, ಕೈಗೆ ಬಳೆ ತೊಟ್ಟುಕೊಳ್ಳಬೇಡಿ.

