Resignation

ಅನಾರೋಗ್ಯದ ಕಾರಣ ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರಿಗೌಡ ರಾಜಿನಾಮೆ: ಸಚಿವ ಭೈರತಿ ಸುರೇಶ್
ಮುಡಾ ನಿವೇಶನ ಹಗರಣದ ಹಿನ್ನೆಲೆಯಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಅಧ್ಯಕ್ಷ ಕೆ.ಮರೀಗೌಡ ರಾಜೀನಾಮೆ ನೀಡಿರುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದರು, ಮರಿಗೌಡ ರಾಜೀನಾಮೆಗೆ ಯಾವುದೇ ಒತ್ತಡವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಬೆಕ್ಕಿಗೆ ಗಂಟೆ ಕಟ್ಟುವವರು ಯಾರು: ಮುಡಾ ಪ್ರಕರಣ ಸಂಬಂಧ ಕೇಂದ್ರ ಸಚಿವ ವಿ.ಸೋಮಣ್ಣ ಪ್ರತಿಕ್ರಿಯೆ
ಸಿಎಂ ಸಿದ್ದರಾಮಯ್ಯ ಅವರ ನಡವಳಿಕೆ ದಿನ ಒಂದೊಂದು ರೀತಿಯಲ್ಲಿ ಬದಲಾಗಿ ಕಾಣಿಸುತ್ತಿದೆ. ಅವರು ಮಾಡಿಕೊಂಡಿರುವ ಗಾಯಕ್ಕೆ ಅವರೇ ಔಷಧಿ ಹಚ್ಚಿಕೊಳ್ಳಬೇಕು. ಈವಾಗ ರಾಜೀನಾಮೆ ನೀಡಬೇಕು. ತಪ್ಪಿತಸ್ಥರಲ್ಲಾ ಅಂದರೆ ಮತ್ತೇ ಸಿಎಂ ಆಗಿ ಮುಂದುವರಿಯಬಹುದು, ಮುಡಾ ಪ್ರಕರಣ ಜಗಜ್ಜಾಹೀರವಾಗಿದೆ.

ಮುಡಾ ಹಗರಣ: ನಿಷ್ಪಕ್ಷಪಾತ ತನಿಖೆಗೆ ಸಿಎಂ ಸಿದ್ದರಾಮಯ್ಯ ರಾಜಿನಾಮೆ ನೀಡಲಿ- ಯದುವೀರ್ ಒಡೆಯರ್
ಸೈಟ್ ವಾಪಸ್ ಕೊಟ್ಟಿರುವುದು ನೋಡಿದರೇ ತಪ್ಪಾಗಿದೆ ಎಂದೇ ಅರ್ಥ. ಸೈಟ್ ಗೆ ಇರುವ ಮೌಲ್ಯಕ್ಕಿಂತ ಐದಾರು ಪಟ್ಟು ಹಣ ಕೇಳಿದ್ದಾರೆ. ಸಿಎಂ ಅವರ ಹೆಸರೇ ಖುದ್ದು ಪ್ರಕರಣದಲ್ಲಿ ಕೇಳಿ ಬಂದಿದೆ.

ಚುನಾವಣಾ ಬಾಂಡ್ ಕೇಸ್: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ
ಮುಡಾ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಎಫ್‌ಐಆರ್ ದಾಖಲಿಸಿರುವ ಬೆನ್ನಲ್ಲೇ ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಪಟ್ಟು ಹಿಡಿದಿದೆ. ಇದೀಗ ಕಾಂಗ್ರೆಸ್ ಕೂಡ ರಾಜೀನಾಮೆ ನೀಡುವಂತೆ ನಿರ್ಮಲಾ ರಾಜೀನಾಮೆ ಅವರಿಗೆ ಒತ್ತಾಯಿಸುತ್ತಿದೆ.

ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹ: ವಿಧಾನಸೌಧ ಎದುರು ಬಿಜೆಪಿ ನಾಯಕರ ಪ್ರತಿಭಟನೆ, ಮುತ್ತಿಗೆ ಯತ್ನ; ಪೊಲೀಸರ ವಶಕ್ಕೆ
ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಹಾಗೂ ವಿಧಾನಪರಿಷತ್ ವಿರೋಧ ಪಕ್ಷ ನಾಯಕ ಚಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ವಿಧಾನಸೌಧ ಮಹಾತ್ಮಗಾಂಧಿ ಪ್ರತಿಮೆ ಎದುರು ನಡೆದ ಪ್ರತಿಭಟನೆಯಲ್ಲಿ ಪಕ್ಷದ ಹಲವು ಶಾಸಕರು, ಮುಖಂಡರು ಇಂದು ಪಾಲ್ಗೊಂಡಿದ್ದರು.

ನಾನು ಏನೂ ತಪ್ಪು ಮಾಡಿಲ್ಲ, ರಾಜೀನಾಮೆ ಕೊಡಲ್ಲ: ಸಿಎಂ ಸಿದ್ದರಾಮಯ್ಯ ಪುನರುಚ್ಛಾರ
ನನ್ನ ರಾಜೀನಾಮೆ ಕೇಳುವವರು ಕುಮಾರಸ್ವಾಮಿಗೆ ರಾಜೀನಾಮೆ ಕೊಡಿಸಲಿ, ಅವರು ಯಾರ ಮಂತ್ರಿಮಂಡಲದಲ್ಲಿ, ಯಾವ ಪಕ್ಷದ ಸರ್ಕಾರದಲ್ಲಿ ಇರುವುದು ಹೇಳಿ, ಅವರು ಮೊದಲು ರಾಜೀನಾಮೆ ಕೊಡಬೇಕಲ್ಲವೇ ಎಂದು ಕೇಳಿದರು.

ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಹಗರಣ: ಸಚಿವ ಶರಣಪ್ರಕಾಶ್ ಪಾಟೀಲ್ ರಾಜೀನಾಮೆಗೆ BJP ಆಗ್ರಹ
ಟೆಂಡರ್‌ನಲ್ಲಿ ಕೇರಳ ಮೂಲದ ಏಜೆನ್ಸಿ ಆಪರೇಷನ್ ಥಿಯೇಟರ್‌ಗೆ 49.70 ಲಕ್ಷ ರೂ.ಗೆ ಪ್ರಸ್ತಾವನೆ ಸಲ್ಲಿಸಿದ್ದರೂ, 1.1 ಕೋಟಿ ರೂ. ನಮೂದಿಸಿದ ಏಜೆನ್ಸಿಗೆ ಸರ್ಕಾರ ವರ್ಕ್ ಆರ್ಡರ್ ನೀಡಿದೆ.

ಇನ್ನೆರಡು ದಿನಗಳಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ: ಕೇಜ್ರಿವಾಲ್ ಘೋಷಣೆ
ಪ್ರಾಮಾಣಿಕವಾಗಿದ್ದರೆ ಜನರು ಮತ್ತೆ ನಡೆಯಲಿರುವ ಚುನಾವಣೆಯಲ್ಲಿ AAP ಗೆ ಮತ ಹಾಕಿ ಗೆಲ್ಲಿಸಲಿ, ಜನಾದೇಶದ ನಂತರವೇ ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳುತ್ತೇನೆ ಎಂದು ಕೇಜ್ರಿವಾಲ್ ಹೇಳಿದರು.

ಸೆಪ್ಟೆಂಬರ್ ನಲ್ಲಿ ಜಪಾನ್ ಪ್ರಧಾನಿ ಕಿಶಿದಾ ರಾಜೀನಾಮೆ; ಮರು ಚುನಾವಣೆ ಬಯಸದಿರಲು ನಿರ್ಧಾರ
ಜಪಾನ್ ಪ್ರಧಾನಿ ಫುಮಿಯೋ ಕಿಶಿದಾ ತಮ್ಮ ಸ್ಥಾನಕ್ಕೆ ಸೆಪ್ಟೆಂಬರ್ ನಲ್ಲಿ ರಾಜೀನಾಮೆ ನೀಡಲಿದ್ದಾರೆ. ಹಗರಣಗಳು ಹಾಗೂ ಬೆಲೆ ಏರಿಕೆಯ ನಡುವೆ ಪ್ರಧಾನಿ ಹುದ್ದೆಯಲ್ಲಿ ಕಿಶಿದಾ 3 ವರ್ಷಗಳ ಕಾಲ ಪ್ರಧಾನಿಯಾಗಿದ್ದಾರೆ.

