Resignation

ಬಿಜೆಪಿ ರಾಜ್ಯಾಧ್ಯಕ್ಷಗೆ ಸಿಎಂ ರಾಜಿನಾಮೆ ಕೇಳುವ ಹಕ್ಕಿಲ್ಲ: ವಿಜಯೇಂದ್ರ ವಿರುದ್ಧ ಮಧು ಬಂಗಾರಪ್ಪ ಆಕ್ರೋಶ
VISL ಅನ್ನು ಮುಚ್ಚುವ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ. ವಿಐಎಸ್‌ಎಲ್ ಸ್ಥಗಿತಗೊಂಡರೆ ಅದಕ್ಕೆ ಬಿವೈ ರಾಘವೇಂದ್ರ ಮಾತ್ರ ಹೊಣೆ ಎಂದು ಮಧು ಆರೋಪಿಸಿದರು.

ಬಾಂಗ್ಲಾದೇಶದಲ್ಲಿ ಮಿತಿ ಮೀರಿದ ಅರಾಜಕತೆ: ಪ್ರತಿಭಟನಾಕಾರರ ಒತ್ತಡಕ್ಕೆ ಮಣಿದು ಸುಪ್ರೀಂಕೋರ್ಟ್ ಸಿಜೆಐ-ನ್ಯಾಯಾಧೀಶರು ರಾಜೀನಾಮೆಗೆ ಮುಂದು!
ಪ್ರತಿಭಟನಾಕಾರರು ಸುಪ್ರೀಂ ಕೋರ್ಟ್ ಹೊರಗೆ ನಿಂತು ಪ್ರತಿಭಟಿಸುತ್ತಿದ್ದು, ತಮ್ಮ ಬೇಡಿಕೆ ಈಡೇರಿಸದೇ ಇದ್ದರೆ ನ್ಯಾಯಾಧೀಶರು ನಿವಾಸಗಳ ಮೇಲೆ ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಜೀವ ಭಯದಲ್ಲಿ ಭಾರತಕ್ಕೆ ಶೇಕ್ ಹಸೀನಾ ಪರಾರಿ; ಬಾಂಗ್ಲಾದೇಶ ಸೇನೆ ವಶಕ್ಕೆ!
ಶೇಕ್ ಹಸೀನಾ ಢಾಕಾ ತೊರೆದ ನಂತರ ಅವರ ಅರಮನೆಗೆ ಮುತ್ತಿಗೆ ಹಾಕಿದ ಪ್ರತಿಭಟನಾಕಾರರರು, ಪಿಠೋಪಕರಣಗಳು, ಗಾಜುಗಳನ್ನು ಪುಡಿ ಪುಡಿ ಮಾಡಿ, ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

BJP-JDS ಪಾದಯಾತ್ರೆ ಮುಗಿಯುವುದರೊಳಗೆ ಸಿಎಂ ಸಿದ್ದರಾಮಯ್ಯ ರಾಜಿನಾಮೆ- ಬಿ.ಎಸ್ ಯಡಿಯೂರಪ್ಪ
ಪಾದಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಯಡಿಯೂರಪ್ಪ ಮೈಸೂರು ತಲುಪುವ ಮುನ್ನವೇ ಸಿದ್ದರಾಮಯ್ಯ ರಾಜಿನಾಮೆ ನೀಡುವುದ ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮುಡಾ ಹಗರಣ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ಪ್ರತಿಭಟನೆ ನಿಲ್ಲಿಸದಿರಲು BJP ನಿರ್ಧಾರ!
ರಾಜ್ಯದಲ್ಲೀಗ ವಿಧಾನಸಭೆ ಚುನಾವಣೆ ನಡೆದರೆ ಬಿಜೆಪಿ ಕನಿಷ್ಠ 150 ಸ್ಥಾನ ಗೆಲ್ಲಲಿದೆ. ಜನರು ಗ್ಯಾರಂಟಿ ಯೋಜನೆಗಳನ್ನು ತಿರಸ್ಕರಿಸಿದ್ದಾರೆ. ಸಿಎಂ ಮತ್ತು ಉಪ ಮುಖ್ಯಮಂತ್ರಿ ಪ್ರತಿನಿಧಿಸುವ ಜಿಲ್ಲೆಗಳಲ್ಲಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋಲು ಕಂಡಿದೆ.

ವಯನಾಡ್ ಲೋಕಸಭಾ ಕ್ಷೇತ್ರದ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೇರಳದ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದು, ಉತ್ತರ ಪ್ರದೇಶದ ರಾಯ್ಬರೇಲಿ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ ಎಂದು ಲೋಕಸಭೆಯ ಸಚಿವಾಲಯ ಮಂಗಳವಾರ ತಿಳಿಸಿದೆ.

ಶಾಸಕ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ, ಎಚ್ ಡಿ ಕುಮಾರಸ್ವಾಮಿ ರಾಜೀನಾಮೆ

ಶಾಸಕ ಸ್ಥಾನಕ್ಕೆ ಎಚ್ ಡಿ ಕುಮಾರಸ್ವಾಮಿ ರಾಜಿನಾಮೆ
ಇತ್ತೀಚೆಗೆ ಸಂಸದರಾಗಿ ಆಯ್ಕೆಯಾಗಿ ಕೇಂದ್ರಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.

ಶಿಗ್ಗಾವಿ: ಶಾಸಕ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ರಾಜೀನಾಮೆ
ಲೋಕಸಭಾ ಸದಸ್ಯರಾದ ಬಸವರಾಜ ಬೊಮ್ಮಾಯಿ ಶಿಗ್ಗಾವಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ಇಂದು ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.

