Resignation

ತುಮಕೂರು: ಜೆಡಿಎಸ್ ಪಕ್ಷಕ್ಕೆ ಮಾಜಿ ಶಾಸಕ ಹೆಚ್.ನಿಂಗಪ್ಪ ರಾಜೀನಾಮೆ
ರಾಜಕೀಯ

ತುಮಕೂರು: ಜೆಡಿಎಸ್ ಪಕ್ಷಕ್ಕೆ ಮಾಜಿ ಶಾಸಕ ಹೆಚ್.ನಿಂಗಪ್ಪ ರಾಜೀನಾಮೆ

ಜೆಡಿಎಸ್ ಮುಖಂಡ ಹಾಗೂ ಮಾಜಿ ಶಾಸಕ ಹೆಚ್‌.ನಿಂಗಪ್ಪ ಜೆಡಿಎಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆಂದು ಮಂಗಳವಾರ ತಿಳಿದುಬಂದಿದೆ.

ಗುಜರಾತ್ ಚುನಾವಣೆ: ಟಿಕೆಟ್ ನಿರಾಕರಿಸಿದ್ದರಿಂದ ಪಕ್ಷಕ್ಕೆ ಎನ್‌ಸಿಪಿ ಶಾಸಕ ಕಂಧಲ್ ಜಡೇಜಾ ರಾಜೀನಾಮೆ
ದೇಶ

ಗುಜರಾತ್ ಚುನಾವಣೆ: ಟಿಕೆಟ್ ನಿರಾಕರಿಸಿದ್ದರಿಂದ ಪಕ್ಷಕ್ಕೆ ಎನ್‌ಸಿಪಿ ಶಾಸಕ ಕಂಧಲ್ ಜಡೇಜಾ ರಾಜೀನಾಮೆ

ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಏಕೈಕ ಗುಜರಾತ್ ಶಾಸಕ ಕಂಧಲ್ ಜಡೇಜಾ ಅವರು ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಟಿಕೆಟ್ ನಿರಾಕರಿಸಿದ ನಂತರ ಸೋಮವಾರ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಬಾಣಂತಿ, ನವಜಾತ ಶಿಶುಗಳ ದಾರುಣ ಸಾವನ್ನೂ ಸಂಭ್ರಮಿಸುತ್ತಿದ್ದೀರಿ: ವಿಕೃತ ಮನಸ್ಸಿಗೆ ಧಿಕ್ಕಾರ; ಗಾಜಿನ ಮನೆಯಲ್ಲಿ ಕೂತು ಗೋಲಿಯಾಟ ಆಡುವುದು ಕ್ಷೇಮವಲ್ಲ!
ರಾಜಕೀಯ

ಬಾಣಂತಿ, ನವಜಾತ ಶಿಶುಗಳ ದಾರುಣ ಸಾವನ್ನೂ ಸಂಭ್ರಮಿಸುತ್ತಿದ್ದೀರಿ: ವಿಕೃತ ಮನಸ್ಸಿಗೆ ಧಿಕ್ಕಾರ; ಗಾಜಿನ ಮನೆಯಲ್ಲಿ ಕೂತು ಗೋಲಿಯಾಟ ಆಡುವುದು ಕ್ಷೇಮವಲ್ಲ!

ತುಮಕೂರು ಆಸ್ಪತ್ರೆ ಮತ್ತು ವೈದ್ಯೆಯ ದರ್ಪದಿಂದ ಆದ 3 ಅಮಾನುಷ ಸಾವುಗಳ ಬಗ್ಗೆ ನಿಮಗೆ ಕೊನೆಪಕ್ಷ ಪಶ್ಚಾತ್ತಾಪ, ಪಾಪಪ್ರಜ್ಞೆ ಬೇಡವೇ? ಎಂದು ಪ್ರಶ್ನಿಸಿದ್ದಾರೆ

ಬೆಂಗಳೂರಿನ ಬೈಜೂಸ್ ಪ್ರಧಾನ ಕಚೇರಿಯಲ್ಲಿ ನೌಕರರಿಗೆ ಬಲವಂತದ ರಾಜೀನಾಮೆಗೆ ಒತ್ತಾಯ
ರಾಜ್ಯ

ಬೆಂಗಳೂರಿನ ಬೈಜೂಸ್ ಪ್ರಧಾನ ಕಚೇರಿಯಲ್ಲಿ ನೌಕರರಿಗೆ ಬಲವಂತದ ರಾಜೀನಾಮೆಗೆ ಒತ್ತಾಯ

ಬೆಂಗಳೂರು ಮೂಲದ ಎಡ್ಟೆಕ್ ದೈತ್ಯ ಬೈಜೂಸ್ ಕೇರಳದ ತಿರುವನಂತಪುರಂನಲ್ಲಿ ಉದ್ಯೋಗಿಗಳನ್ನು ಭಾರೀ ಮಟ್ಟಿದಲ್ಲಿ ವಜಾಗೊಳಿಸಿ ಸುದ್ದಿ ಬೆನ್ನಲ್ಲೇ ಇದೀಗ ಬೆಂಗಳೂರಿನಲ್ಲೂ ಅಂತಹ ಆರೋಪಗಳು ಕೇಳಿಬರುತ್ತಿವೆ.

ತೆಲಂಗಾಣ: ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಮಾಜಿ ಸಂಸದ ಆನಂದ ಭಾಸ್ಕರ್ ರಾಪೋಲು ರಾಜೀನಾಮೆ
ದೇಶ

ತೆಲಂಗಾಣ: ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಮಾಜಿ ಸಂಸದ ಆನಂದ ಭಾಸ್ಕರ್ ರಾಪೋಲು ರಾಜೀನಾಮೆ

ತೆಲಂಗಾಣದ ಬಿಜೆಪಿ ನಾಯಕ ಮತ್ತು ರಾಜ್ಯಸಭಾ ಮಾಜಿ ಸಂಸದ ಆನಂದ ಭಾಸ್ಕರ್ ರಾಪೋಲು ಅವರು ಭಾರತೀಯ ಜನತಾ ಪಕ್ಷದ (ಬಿಜೆಪಿ) ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷನಾಗಿ ಖರ್ಗೆ ಅಧಿಕಾರ ಸ್ವೀಕಾರ: ರಾಜೀನಾಮೆ ಸಲ್ಲಿಸಿದ ಪದಾಧಿಕಾರಿಗಳು
ದೇಶ

ಕಾಂಗ್ರೆಸ್ ಅಧ್ಯಕ್ಷನಾಗಿ ಖರ್ಗೆ ಅಧಿಕಾರ ಸ್ವೀಕಾರ: ರಾಜೀನಾಮೆ ಸಲ್ಲಿಸಿದ ಪದಾಧಿಕಾರಿಗಳು

ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ ಅಧಿಕೃತವಾಗಿ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ), ಪ್ರಧಾನ ಕಾರ್ಯದರ್ಶಿಗಳು ಮತ್ತು ಉಸ್ತುವಾರಿಗಳು ತಮ್ಮ ಸ್ಥಾನಗಳಿಗೆ ರಾಜೀನಾಮೆಯನ್ನು ಸಲ್ಲಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ರಾಜ್ಯಸಭೆ ವಿಪಕ್ಷ ನಾಯಕ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ರಾಜೀನಾಮೆ
ದೇಶ

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ರಾಜ್ಯಸಭೆ ವಿಪಕ್ಷ ನಾಯಕ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ರಾಜೀನಾಮೆ

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿರುವ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಖರ್ಗೆಯವರು ರಾಜ್ಯಸಭೆಯ ವಿರೋಧ ಪಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ ಜಮ್ಮು ಮತ್ತು ಕಾಶ್ಮೀರದ ಮತ್ತೊಬ್ಬ ಹಿರಿಯ ನಾಯಕ
ದೇಶ

ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ ಜಮ್ಮು ಮತ್ತು ಕಾಶ್ಮೀರದ ಮತ್ತೊಬ್ಬ ಹಿರಿಯ ನಾಯಕ

ಕಾಂಗ್ರೆಸ್ ನಾಯಕ ಹಾಗೂ ಜಮ್ಮು ಮತ್ತು ಕಾಶ್ಮೀರದ ಮಾಜಿ ಶಾಸಕ ಅಶೋಕ್ ಶರ್ಮಾ ಅವರು ಶನಿವಾರ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದು ರಾಜೀನಾಮೆ ನೀಡಿದ್ದಾರೆ.

ಮುರುಘಾ ಶ್ರೀಗಳ ರಾಜೀನಾಮೆಗೆ ಬಿಜೆಪಿ ಎಂಎಲ್ ಸಿ ಎ.ಹೆಚ್ ವಿಶ್ವನಾಥ್ ಒತ್ತಾಯ
ರಾಜ್ಯ

ಮುರುಘಾ ಶ್ರೀಗಳ ರಾಜೀನಾಮೆಗೆ ಬಿಜೆಪಿ ಎಂಎಲ್ ಸಿ ಎ.ಹೆಚ್ ವಿಶ್ವನಾಥ್ ಒತ್ತಾಯ

ಪೋಕ್ಸೋ ಕಾಯ್ದೆಯಡಿ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಕೇಸ್ ದಾಖಲಾದ ನಂತರ ಅವರ ರಾಜೀನಾಮೆಗೆ ಬಿಜೆಪಿ ವಿಧಾನಪರಿಷತ್ ಸದಸ್ಯ ಎ.ಹೆಚ್ ವಿಶ್ವನಾಥ್ ಆಗ್ರಹಿಸಿದ್ದಾರೆ.