Resignation

ಕಾಂಗ್ರೆಸ್‌ಗೆ ಮತ್ತೆ ಸಂಕಷ್ಟ: ಗುಲಾಂ ನಬಿ ಆಜಾದ್ ಬೆಂಬಲಿಸಿ 50 ಜಮ್ಮು ಮತ್ತು ಕಾಶ್ಮೀರ ನಾಯಕರು ಪಕ್ಷ ಗುಡ್ ಬೈ
ದೇಶ

ಕಾಂಗ್ರೆಸ್‌ಗೆ ಮತ್ತೆ ಸಂಕಷ್ಟ: ಗುಲಾಂ ನಬಿ ಆಜಾದ್ ಬೆಂಬಲಿಸಿ 50 ಜಮ್ಮು ಮತ್ತು ಕಾಶ್ಮೀರ ನಾಯಕರು ಪಕ್ಷ ಗುಡ್ ಬೈ

ಜಮ್ಮು ಮತ್ತು ಕಾಶ್ಮೀರದ ಮಾಜಿ ಉಪ ಮುಖ್ಯಮಂತ್ರಿ ತಾರಾ ಚಂದ್ ಸೇರಿದಂತೆ 50ಕ್ಕೂ ಹೆಚ್ಚು ಕಾಂಗ್ರೆಸ್ ಹಿರಿಯ ನಾಯಕರು ಮಂಗಳವಾರ ಇಲ್ಲಿ ಗುಲಾಂ ನಬಿ ಆಜಾದ್ ಅವರನ್ನು ಬೆಂಬಲಿಸಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಗುಲಾಂ ನಬಿ ಆಜಾದ್ ಬೆನ್ನಲ್ಲೇ ಮಾಜಿ ಸಚಿವ ಆರ್ ಎಸ್ ಚಿಬ್ ಸೇರಿ ಐವರು ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ!
ದೇಶ

ಗುಲಾಂ ನಬಿ ಆಜಾದ್ ಬೆನ್ನಲ್ಲೇ ಮಾಜಿ ಸಚಿವ ಆರ್ ಎಸ್ ಚಿಬ್ ಸೇರಿ ಐವರು ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ!

ಮಾಜಿ ಕೇಂದ್ರ ಸಚಿವ ಗುಲಾಂ ನಬಿ ಆಜಾದ್ ಪಕ್ಷಕ್ಕೆ ಗುಡ್ ಬೈ ಹೇಳಿದ ಬೆನ್ನಲ್ಲೇ ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್ ನಾಯಕರ ಸರಣಿ ರಾಜಿನಾಮೆ ಪರ್ವ ಆರಂಭವಾಗಿದ್ದು, ಮಾಜಿ ಸಚಿವ ಆರ್ ಎಸ್ ಚಿಬ್ ಸೇರಿ 5 ಕಾಂಗ್ರೆಸ್ ನಾಯಕರು ಪಕ್ಷಕ್ಕೆ ರಾಜಿನಾಮೆ ನೀಡಿದ್ದಾರೆ.

ಮಹಾರಾಷ್ಟ್ರ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದ ಉದ್ಧವ್: ಬಿಜೆಪಿ ಸಂಪರ್ಕದಲ್ಲಿದ್ದ ಮುಖ್ಯಮಂತ್ರಿ!
ದೇಶ

ಮಹಾರಾಷ್ಟ್ರ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದ ಉದ್ಧವ್: ಬಿಜೆಪಿ ಸಂಪರ್ಕದಲ್ಲಿದ್ದ ಮುಖ್ಯಮಂತ್ರಿ!

ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟು ಮುಂದುವರೆದಿದ್ದು, ಸಿಎಂ ಉದ್ಧವ್ ಠಾಕ್ರೆ ಜೂ.22 ರಂದೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದರು ಎಂಬ ಮಾಹಿತಿ ಈಗ ಬಹಿರಂಗವಾಗಿದೆ. 

ಪಠ್ಯಪುಸ್ತಕ ಪರಿಷ್ಕರಣೆ: ಶಿಕ್ಷಣ ಸಚಿವ ಬಿಸಿ ನಾಗೇಶ್ ರಾಜೀನಾಮೆಗೆ ಬಹುತ್ವ ಕರ್ನಾಟಕ ಆಗ್ರಹ
ರಾಜ್ಯ

ಪಠ್ಯಪುಸ್ತಕ ಪರಿಷ್ಕರಣೆ: ಶಿಕ್ಷಣ ಸಚಿವ ಬಿಸಿ ನಾಗೇಶ್ ರಾಜೀನಾಮೆಗೆ ಬಹುತ್ವ ಕರ್ನಾಟಕ ಆಗ್ರಹ

ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ತಮ್ಮ ಸ್ಥಾನವನ್ನು ನಿಭಾಯಿಸುವಲ್ಲಿ ವಿಫಲರಾಗಿದ್ದು, ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಬಹುತ್ವ ಕರ್ನಾಟಕ’ ವೇದಿಕೆ ಸೋಮವಾರ ಆಗ್ರಹಿಸಿದೆ.

ಬಿಜೆಪಿ ಪಕ್ಷಕ್ಕೆ ತಲೆನೋವಾದ ಉತ್ತರಾಖಂಡ ಸಚಿವ ಹರಕ್ ಸಿಂಗ್ ರಾವತ್ ರಾಜೀನಾಮೆ ಬೆದರಿಕೆ
ದೇಶ

ಬಿಜೆಪಿ ಪಕ್ಷಕ್ಕೆ ತಲೆನೋವಾದ ಉತ್ತರಾಖಂಡ ಸಚಿವ ಹರಕ್ ಸಿಂಗ್ ರಾವತ್ ರಾಜೀನಾಮೆ ಬೆದರಿಕೆ

ಇದರಿಂದ ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಮುನ್ನ ಉತ್ತರಾಖಂಡದಲ್ಲಿ ಬಿಜೆಪಿ ಪಕ್ಷಕ್ಕೆ ಭಾರಿ ಹಿನ್ನಡೆಯಾಗುವ ಸಾಧ್ಯತೆ ಇದೆ.

ಉತ್ತರಾಖಂಡ್: ಬಿಜೆಪಿ ಓರ್ವ ಶಾಸಕ, ಕ್ಯಾಬಿನೆಟ್ ಸಚಿವ ಹರಕ್ ಸಿಂಗ್ ರಾವತ್ ದಿಢೀರ್ ರಾಜೀನಾಮೆ, "ಕೈ" ಸೇರುವ ಸಾಧ್ಯತೆ
ದೇಶ

ಉತ್ತರಾಖಂಡ್: ಬಿಜೆಪಿ ಓರ್ವ ಶಾಸಕ, ಕ್ಯಾಬಿನೆಟ್ ಸಚಿವ ಹರಕ್ ಸಿಂಗ್ ರಾವತ್ ದಿಢೀರ್ ರಾಜೀನಾಮೆ, "ಕೈ" ಸೇರುವ ಸಾಧ್ಯತೆ

ಉತ್ತರಾಖಂಡ್ ನಲ್ಲಿ ಕ್ಯಾಬಿನೆಟ್ ಸಚಿವ ಹರಕ್ ಸಿಂಗ್ ರಾವತ್ ರಾಜೀನಾಮೆ ಘೋಷಿಸಿದ ಬೆನ್ನಲ್ಲೇ ಶಾಸಕರೊಬ್ಬರು ರಾಜೀನಾಮೆ ನೀಡಿದ್ದಾರೆ. 

ಕೊಟ್ಟ ಮಾತಿನಂತೆ ಲೋಕಸಭೆ ಸ್ಥಾನಕ್ಕೆ 2014ರಲ್ಲಿ ರಾಜೀನಾಮೆ ನೀಡುವ ಆಶಯ ಪ್ರಕಟಿಸಿದ್ದ ದೇವೇಗೌಡರು: ಮನವಿ ತಿರಸ್ಕರಿಸಿದ್ದ ಮೋದಿ 
ರಾಜಕೀಯ

ಕೊಟ್ಟ ಮಾತಿನಂತೆ ಲೋಕಸಭೆ ಸ್ಥಾನಕ್ಕೆ 2014ರಲ್ಲಿ ರಾಜೀನಾಮೆ ನೀಡುವ ಆಶಯ ಪ್ರಕಟಿಸಿದ್ದ ದೇವೇಗೌಡರು: ಮನವಿ ತಿರಸ್ಕರಿಸಿದ್ದ ಮೋದಿ 

2014ರಲ್ಲಿ ಬಿಜೆಪಿ 276 ಸೀಟುಗಳನ್ನು ಗೆದ್ದು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ತಾವು ಲೋಕಸಭೆಯಿಂದ ನಿವೃತ್ತಿ ಹೊಂದುವುದಾಗಿ ದೇವೇಗೌಡರು ಸವಾಲು ಹಾಕಿದ್ದರು.

ಲಖಿಂಪುರ್ ಖೇರಿ ಹಿಂಸಾಚಾರ: ದೆಹಲಿ ಸರ್ಕಾರಿ ಕಾರ್ಯಕ್ರಮಕ್ಕೆ ಅಜಯ್ ಮಿಶ್ರಾ ಹಾಜರು; ರಾಜೀನಾಮೆಗೆ ಪ್ರಿಯಾಂಕಾ ಗಾಂಧಿ ಪಟ್ಟು
ದೇಶ

ಲಖಿಂಪುರ್ ಖೇರಿ ಹಿಂಸಾಚಾರ: ದೆಹಲಿ ಸರ್ಕಾರಿ ಕಾರ್ಯಕ್ರಮಕ್ಕೆ ಅಜಯ್ ಮಿಶ್ರಾ ಹಾಜರು; ರಾಜೀನಾಮೆಗೆ ಪ್ರಿಯಾಂಕಾ ಗಾಂಧಿ ಪಟ್ಟು

ಲಖಿಂಪುರ್ ಖೇರಿ ಘಟನೆ ಸಂಬಂಧ ಸಂತ್ರಸ್ತ ಕುಟುಂಬಗಳಿಗೆ ಇನ್ನೂ ನ್ಯಾಯ ದೊರೆತಿಲ್ಲ, ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಹೇಳಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು, ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ಅಜಯ್ ಮಿಶ್ರಾ ತೆನಿ ಅವರ ರಾಜೀನಾಮೆಗೆ ಪಟ್ಟು ಹಿಡಿದಿದ್ದಾರೆ. 

ನೈತಿಕತೆಯೊಂದಿಗೆ ರಾಜಿಯಾಗಲು ಸಾಧ್ಯವಿಲ್ಲ: ರಾಜೀನಾಮೆ ಕುರಿತು ಮೌನ ಮುರಿದ ನವಜೋತ್ ಸಿಂಗ್ ಸಿಧು
ದೇಶ

ನೈತಿಕತೆಯೊಂದಿಗೆ ರಾಜಿಯಾಗಲು ಸಾಧ್ಯವಿಲ್ಲ: ರಾಜೀನಾಮೆ ಕುರಿತು ಮೌನ ಮುರಿದ ನವಜೋತ್ ಸಿಂಗ್ ಸಿಧು

ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ಸ್ಥಾನಕ್ಕೆ ಹಠಾತ್ ರಾಜೀನಾಮೆ ನೀಡಿದ ಒಂದು ದಿನದ ಬಳಿಕ ನವಜೋತ್ ಸಿಂಗ್ ಸಿಧು ಅವರು ಮೌನ ಮುರಿದ್ದು, ನೈತಿಕತೆಯೊಂದಿಗೆ ರಾಜಿಯಾಗಲು ಸಾಧ್ಯವಿಲ್ಲ ಎಂದು ಬುಧವಾರ ಹೇಳಿದ್ದಾರೆ.