Resignation

ಪಾಕ್ ಸರ್ಕಾರದ ವಿರುದ್ಧ ಅಜಾದಿ ಮಾರ್ಚ್: ಪ್ರತಿಭಟನೆಗೆ ಹೆದರಿ ರಾಜಿನಾಮೆ ನೀಡುವುದಿಲ್ಲ ಎಂದ ಇಮ್ರಾನ್ ಖಾನ್
ಪಾಕಿಸ್ತಾನ ಸರ್ಕಾರದ ವಿರುದ್ಧ ವಿಪಕ್ಷಗಳು ಹಮ್ಮಿಕೊಂಡಿರುವ ಅಜಾದಿ ಮಾರ್ಚ್ ಪ್ರತಿಭಟನೆಗೆ ಹೆದರಿ ತಾವು ರಾಜಿನಾಮೆ ನೀಡುವುದಿಲ್ಲ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ.

ಕರ್ನಾಟಕ ಐಪಿಎಸ್ ಅಧಿಕಾರಿ ಅಣ್ಣಾಮಲೈ ರಾಜಿನಾಮೆ: ಕೇಂದ್ರ ಗೃಹ ಇಲಾಖೆ ಅಂಗೀಕಾರ!
ಐಪಿಎಸ್ ಹುದ್ದೆಗೆ ಅಣ್ಣಾಮಲೈ ಸಲ್ಲಿಸಿದ್ದ ರಾಜೀನಾಮೆಯನ್ನು ಕೇಂದ್ರ ಗೃಹ ಇಲಾಖೆ ಇಂದು ಅಂಗೀಕರಿಸಿದೆ.

ಪಕ್ಷ ತೊರೆಯುವ ಬಗ್ಗೆ ಸಾಕಷ್ಟು ಹಿಂದೆಯೇ ಆಲೋಚನೆ ಬಂದಿತ್ತು: ರಾಮಮೂರ್ತಿ
ದಿಢೀರ್ ಬೆಳವಣಿಗೆಯೊಂದರಲ್ಲಿ ಕಾಂಗ್ರೆಸ್ ಮುಖಂಡ ಕೆ.ಸಿ.ರಾಮಮೂರ್ತಿಯವರು ರಾಜ್ಯಸಭಾ ಸದಸ್ಯ ಸ್ಥಾನ ಹಾಗೂ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ಕಾಂಗ್ರೆಸ್ ಪಾಳಯಕ್ಕೆ ಬಿಗ್ ಶಾಕ್ ನೀಡಿದ್ದಾರೆ.

ಸಾ.ರಾ.ಮಹೇಶ್ ರಾಜೀನಾಮೆ ಹಿಂಪಡೆಯಲಿದ್ದಾರೆ: ಹೆಚ್.ಡಿ.ದೇವೇಗೌಡ
ಅನರ್ಹ ಶಾಸಕ ಹೆಚ್.ವಿಶ್ವನಾಥ್ ಅವರ ಆರೋಪಗಳಿಂದ ಬೇಸತ್ತು ಜೆಡಿಎಸ್ ಮುಖಂಡ, ಮಾಜಿ ಸಚಿವ ಸಾ.ರಾ. ಮಹೇಶ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ನಿಜ. ಆದರೆ ಗುರುವಾರ ಸಾ.ರಾ.ಮಹೇಶ್ ತಮ್ಮ ರಾಜೀನಾಮೆ...

ಕ್ರಿಕೆಟ್ ಸಲಹಾ ಸಮಿತಿಗೆ ಕಪಿಲ್ ದೇವ್ ರಾಜೀನಾಮೆ?
ಕುತೂಹಲಕಾರಿ ಬೆಳವಣಿಗೆಯಲ್ಲಿ ಬಿಸಿಸಿಐನ ಸಲಹಾ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಕ್ರಿಕೆಟಿಗ ಕಪಿಲ್ ದೇವ್ ರಾಜಿನಾಮೆ ನೀಡಿದ್ದಾರೆ ಎನ್ನಲಾಗಿದೆ.

ಬೆಂಬಲಿಗರೊಂದಿಗೆ ಪಾಕಿಸ್ತಾನಕ್ಕೆ ಹೋಗಲಿ: ಐಎಎಸ್ ಅಧಿಕಾರಿ ಶಶಿಕಾಂತ್ ವಿರುದ್ದ ಅನಂತ್ ಕುಮಾರ್ ಹೆಗ್ಡೆ ವಾಗ್ದಾಳಿ
ಪರೋಕ್ಷವಾಗಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಅವರನ್ನು ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗ್ಡೆ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ವರ್ಗಾವಣೆ ವಿವಾದ: ಮದ್ರಾಸ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಾಜೀನಾಮೆ
ತಮ್ಮನ್ನು ಮೇಘಾಲಯ ಹೈಕೋರ್ಟ್ ಗೆ ವರ್ಗಾವಣೆಗೊಳಿಸಿದ ಆದೇಶವನ್ನು ಮರುಪರಿಶೀಲಿಸುವ ಮನವಿಯನ್ನು ಸುಪ್ರೀಂಕೋರ್ಟ್ ಕೊಲಿಜಿಯಂ ತಿರಸ್ಕರಿಸಿದ ಬೆನ್ನಲ್ಲೇ, ಮದ್ರಾಸ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಜಯ ಕಮಲೇಶ್ ತಹಿಲ್ ರಮಣಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಕಾಶ್ಮೀರ ವಿಷಯಕ್ಕಾಗಿ ರಾಜೀನಾಮೆ ನೀಡಿದ್ದ ಐಎಎಸ್ ಅಧಿಕಾರಿಗೆ ಮರಳಿ ಕರ್ತವ್ಯಕ್ಕೆ ಹಾಜರಾಗಲು ಸೂಚನೆ
ಕಾಶ್ಮೀರ ವಿಷಯಕ್ಕಾಗಿ ರಾಜೀನಾಮೆ ನೀಡಿದ್ದ ಐಎಎಸ್ ಅಧಿಕಾರಿಗೆ ಮರಳಿ ಕರ್ತವ್ಯಕ್ಕೆ ಹಾಜರಾಗಲು ಕೇಂದ್ರ ಗೃಹ ಸಚಿವಲಾಯ ಸೂಚನೆ ನೀಡಿದೆ.

ಕಾಂಗ್ರೆಸ್ ಕಡೆ ತಿರುಗಿಯೂ ನೋಡುವುದಿಲ್ಲ: ಬಿ.ಸಿ.ಪಾಟೀಲ್
ಅನರ್ಹ ಶಾಸಕ ಬಿ ಸಿ ಪಾಟೀಲ್ ಬೆಂಗಳೂರಿನಲ್ಲಿ ಭಾನುವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು...

