Resignation

ಸ್ಪೀಕರ್ ಕಚೇರಿ ಪೋಸ್ಟ್ ಮ್ಯಾನ್ ಕಚೇರಿಯಲ್ಲ: ರಮೇಶ್ ಜಾರಕಿಹೊಳಿಗೆ ರಮೇಶ್ ಕುಮಾರ್ ತರಾಟೆ
ಸಂವಿಧಾನದಲ್ಲಿ ಪರಮೋಚ್ಛ ಸ್ಥಾನ ಹೊಂದಿರುವ ಸ್ಪೀಕರ್ ಕಚೇರಿಯನ್ನು ರಾಜಕೀಯ ಉದ್ದೇಶಕ್ಕಾಗಿ ಹಗುರವಾಗಿ ಪರಿಗಣಿಸಬಾರದು.

ಶಾಸಕರ ರಾಜಿನಾಮೆ ಹಿಂದೆ ಪ್ರಧಾನಿ ಮೋದಿ, ಅಮಿತ್ ಶಾ ಕೈವಾಡವಿಲ್ಲ: ಬಿಜೆಪಿ ಪರ ಜಿಟಿ ದೇವೇಗೌಡ ಬ್ಯಾಟಿಂಗ್
ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ಮೈತ್ರಿ ಸರ್ಕಾರದಲ್ಲಿ ಅಭದ್ರತೆ ಸೃಷ್ಟಿಸುವ ಕೆಲಸ ಮಾಡುತ್ತಿಲ್ಲ, ಅವರು ಯಾವುದೇ ಶಾಸಕರಿಂದ ....

ಆನಂದ್ ಸಿಂಗ್ ಅವರಿಂದ ರಾಜಿನಾಮೆ ಪರ್ವ ಆರಂಭ: ಸರ್ಕಾರ ಬೀಳೋದು ಖಚಿತ; ಆರ್.ಅಶೋಕ್
ಸರ್ಕಾರ ಬೀಳೋದು ಖಚಿತ, ಆದರೆ ಇದರಲ್ಲಿ ನಮ್ಮ ಪಾತ್ರವಿಲ್ಲ, ಇನ್ನೆರಡು ದಿನ ಕಾದು ನೋಡಿ ಎಂದು ಮಾಜಿ ಡಿಸಿಎಂ ಆರ್. ಅಶೋಕ್ ಹೇಳಿದ್ದಾರೆ....

ಶಾಸಕ ಆನಂದ್ ಸಿಂಗ್ ರಾಜಿನಾಮೆ ಬಗ್ಗೆ ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದೇನು?
ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ತಮ್ಮ ಶಾಸಕರ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದಾರೆ ಎಂಬ ಮಾಧ್ಯಮಗಳ ವರದಿಗಳಿಗೆ ಸಂಬಂಧಿಸಿದಂತೆ ಸ್ಪೀಕರ್ ರಮೇಶ್ ...

ಬಳ್ಳಾರಿ ಜನರಿಗಾಗಿ ಶಾಸಕ ಸ್ಥಾನ ತ್ಯಾಗ: ಆನಂದ್ ಸಿಂಗ್
ಬಳ್ಳಾರಿ ಜಿಲ್ಲೆಯ ಜನರ ಶ್ರೇಯೋಭಿವೃದ್ಧಿಗಾಗಿ ಶಾಸಕ ಸ್ಥಾನ ತ್ಯಾಗ ಮಾಡುತ್ತಿರುವುದಾಗಿ ವಿಜಯನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಹೇಳಿದ್ದಾರೆ.

ಶಾಸಕ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ; ಸ್ಪೀಕರ್ ಗೆ ಫ್ಯಾಕ್ಸ್ ಮೂಲಕ ತ್ಯಾಗಪತ್ರ ರವಾನೆ
ಶಾಸಕ ಆನಂದ್ ಸಿಂಗ್ ರಾಜೀನಾಮೆ ನಂತರದ ಬೆಳವಣಿಗೆಗಳು ಮೈತ್ರಿ ಸರ್ಕಾರಕ್ಕೆ ಕಂಟಕ ಎದುರಾಗಿರುವುದು ಸ್ಪಷ್ಟವಾಗುತ್ತಿದ್ದು, ಕಾಂಗ್ರೆಸ್ ನಿಂದ ಆಯ್ಕೆಯಾಗಿರುವ ಗೋಕಾಕ್ ಶಾಸಕ ರಮೇಶ್

ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದೇನೆ, ರಾಜ್ಯಪಾಲರ ಭೇಟಿ ಬಳಿಕ ಎಲ್ಲಾ ವಿಷಯ ತಿಳಿಸುವೆ: ಆನಂದ್ ಸಿಂಗ್
ಶಾಸಕ ಸ್ಥಾನಕ್ಕೆ ತಾವು ರಾಜಿನಾಮೆ ನೀಡಿರುವ ವಿಷಯವನ್ನು ಖುದ್ದು ಆನಂದ್ ಸಿಂಗ್ ಅವರೇ ಖಚಿತಪಡಿಸಿದ್ದಾರೆ.

ತರೂರ್, ತಿವಾರಿ ಮನವೊಲಿಕೆ ಯತ್ನ ವಿಫಲ: ರಾಹುಲ್ ರಾಜೀನಾಮೆ ನಿಲುವು ಅಚಲ!
ಲೋಕಸಭಾ ಚುನಾವಣೆ ಸೋಲಿನ ಹೊಣೆ ಹೊತ್ತು ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವ ನಿರ್ಧಾರಕ್ಕೆ ರಾಹುಲ್ ಗಾಂಧಿ ಬದ್ಧರಾಗಿದ್ದಾರೆ.

ರಾಜಿನಾಮೆ ಅಂಗೀಕರಿಸದಿದ್ದರೆ ಶಾಸಕ ಸ್ಥಾನ ತ್ಯಜಿಸುವೆ, ದ್ವೇಷಕ್ಕಾಗಿ ಭವಿಷ್ಯ ಹಾಳುಮಾಡಬಾರದು: ಕಟುಕಿದ 'ಹಳ್ಳಿಹಕ್ಕಿ'
ಜೆಡಿಎಸ್ ರಾಜ್ಯಧ್ಯಕ್ಷ ಹುದ್ದೆಗೆ ನೀಡಿರುವ ರಾಜಿನಾಮೆಯನ್ನು ಅಂಗೀಕರಿಸದಿದ್ದರೇ ಹುಣಸೂರು ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುವುದಾಗಿ ಜೆಡಿಎಸ್ ಮುಖಂಡ ಎಚ್.ವಿಶ್ವನಾಥ್ ಹೇಳಿದ್ದಾರೆ.

