Resignation

ಚಳಿಗಾಲ ಅಧಿವೇಶನ: ಜಾರ್ಜ್ ರಾಜೀನಾಮೆ ನೀಡುವಂತೆ ಬಿಜೆಪಿ ಪಟ್ಟು
ಡಿವೈಎಸ್'ಪಿ ಗಣಪತಿ ಆತ್ಮಹತ್ಯೆ ಪ್ರಕರಣ ಸಬಂಧ ಸಿಬಿಐ ತನಿಖೆಗೆ ಕೈಗೆತ್ತಿಗೊಂಡಿರುವುದನ್ನು ನಿರೀಕ್ಷೆಯಂತೆಯೇ ಬಿಜೆಪಿ ತನ್ನ ಅಸ್ತ್ರವಾಗಿ ಬಳಸಿಕೊಂಡು ಸಚಿವ ಕೆ.ಜೆ. ಜಾರ್ಜ್ ವಿರುದ್ಧ ನಿಲುವಳಿ ಸೂಚನೆ ಮಂಡನೆಗೆ ಅವಕಾಶ ಕೋರಿದ ಪರಿಣಾಮ...

ಕೆ.ಜೆ. ಜಾರ್ಜ್ ನನ್ನ ಶಿಷ್ಯ ಅಲ್ಲ, ನಾನು ಅವರನ್ನು ರಕ್ಷಣೆ ಮಾಡುತ್ತಿಲ್ಲ: ಸಿದ್ದರಾಮಯ್ಯ
ಸಚಿವ ಕೆ.ಜೆ. ಜಾರ್ಜ್'ಯೇನು ನನ್ನ ಶಿಷ್ಯ ಅಲ್ಲ, ನಾನು ಅವರನ್ನು ರಕ್ಷಣೆ ಮಾಡುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ...

ಡಿವೈಎಸ್'ಪಿ ಗಣಪತಿ ಆತ್ಮಹತ್ಯೆ ಪ್ರಕರಣ: ಜಾರ್ಜ್ ರಾಜೀನಾಮೆಗೆ ಬಿಜೆಪಿ ಆಗ್ರಹ
ಡಿವೈಎಸ್'ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ.ಜಾರ್ಜ್ ವಿರುದ್ಧ ಹೋರಾಟವನ್ನು ಸ್ಥಗಿತಗೊಳಿಸಿದ್ದ ಬಿಜೆಪಿ, ಇದೀಗ ಮತ್ತೆ ಪ್ರತಿಭಟನೆಗೆ ಅಣಿಯಾಗಿದ್ದು, ಸಚಿವರ ರಾಜೀನಾಮೆಗೆ ಆಗ್ರಹಿಸಿ ವ್ಯವಸ್ಥಿತವಾಗಿ...

ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ: ಸಚಿವ ಜಾರ್ಜ್ ರಾಜೀನಾಮೆ ಪಡೆಯಲ್ಲ- ಸಿಎಂ ಸಿದ್ದರಾಮಯ್ಯ
ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ.ಜಾರ್ಜ್ ಬೆಂಬಲಕ್ಕೆ ನಿಂತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಯಾವುದೇ ಕಾರಣಕ್ಕೂ ಜಾರ್ಜ್ ಅವರ ರಾಜೀನಾಮೆಯನ್ನು ಪಡೆಯುವುದಿಲ್ಲ ಎಂದು ಶುಕ್ರವಾರ ಹೇಳಿದ್ದಾರೆ...

ಸಾಲಿಸಿಟರ್ ಜನರಲ್ ರಂಜಿತ್ ಕುಮಾರ್ ರಾಜಿನಾಮೆ!
ಅಚ್ಚರಿಯ ಬೆಳವಣಿಗೆಯಲ್ಲಿ ಸಾಲಿಸಿಟರ್ ಜನರಲ್ ರಂಜಿತ್ ಕುಮಾರ್ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ನಾನು ಮಮತಾ ಬ್ಯಾನರ್ಜಿ ಸೇವಕನಲ್ಲ: ಮುಕುಲ್ ರಾಯ್
ತೃಣಮೂಲ ಕಾಂಗ್ರೆಸ್ ಪಕ್ಷದ ಬಂಡಾಯ ನಾಯಕ ಮುಕುಲ್ ರಾಯ್ ಅವರು ಬುಧವಾರ ಪಕ್ಷ ಮತ್ತು ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ...

ಟ್ರಂಪ್ ಸರ್ಕಾರಕ್ಕೆ ಮೊದಲ ಹಿನ್ನಡೆ: ಅಮೆರಿಕ ಆರೋಗ್ಯ ಕಾರ್ಯದರ್ಶಿ ಟಾಮ್ ಪ್ರೈಸ್ ರಾಜಿನಾಮೆ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸರ್ಕಾರಕ್ಕೆ ಮೊದಲ ಹಿನ್ನಡೆಯಾಗಿದ್ದು, ಟ್ರಂಪ್ ಆಪ್ತ ಹಾಗೂ ಅಮೆರಿಕ ಆರೋಗ್ಯ ಕಾರ್ಯದರ್ಶಿ ಟಾಮ್ ಪ್ರೈಸ್ ಶನಿವಾರ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.

ಬಿಹೆಚ್'ಯು ಹಿಂಸಾಚಾರದ ಹಿಂದೆ ಪಿತೂರಿಯಿದೆ, ತಪ್ಪಿತಸ್ಥರನ್ನು ಸುಮ್ಮನೆ ಬಿಡಲ್ಲ: ಯೋಗಿ ಆದಿತ್ಯನಾಥ್
ಬನಾರಸ್ ಹಿಂದೂ ವಿಶ್ವವಿದ್ಯಾಲಯದಲ್ಲಿ ನಡೆದ ಹಿಂಸಾಚಾರದ ಹಿಂದೆ ಪಿತೂರಿಗಳಿದ್ದು, ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು...

ಬನಾರಸ್ ಹಿಂದೂ ವಿವಿ ಹಿಂಸಾಚಾರ: ನೈತಿಕ ಹೊಣೆ ಹೊತ್ತು ಬಿಹೆಚ್'ಯು ಹಿರಿಯ ಅಧಿಕಾರಿ ರಾಜೀನಾಮೆ
ವಿದ್ಯಾರ್ಥಿಗಳಿಗೆ ನೀಡಲಾಗಿದ್ದ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬನಾರಸ್ ಹಿಂದೂ ವಿಶ್ವವಿದ್ಯಾಲಯದಲ್ಲಿ ನಡೆದ ಹಿಂಸಾಚಾರದ ನೈತಿಕ ಹೊಣೆ ಹೊತ್ತಿರುವ ವಿಶ್ವವಿದ್ಯಾಲಯದ ಹಿರಿಯ ಅಧಿಕಾರಿಯೊಬ್ಬರು ತಮ್ಮ ಸ್ಥಾನಕ್ಕೆ...

