Resignation

ನಾಚಿಕೆಯಿದ್ದರೆ ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿ; ಶರದ್ ಯಾದವ್'ಗೆ ಜೆಡಿ(ಯು)
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಪ್ರತಿಭಟಿಸುತ್ತಿರುವ ಶರದ್ ಯಾದವ್ ಅವರಿಗೆ ನಾಚಿಕೆ ಇರುವುದೇ ಆದರೆ, ರಾಜ್ಯಸಭಾ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಲಿ ಎಂದು ಜೆಡಿಯು ಬಾನುವಾರ ಹೇಳಿದೆ...

ಮಹಾರಾಷ್ಟ್ರ: ರಾಜೀನಾಮೆ ನೀಡಿದ ಶಿವಸೇನೆ ಸಚಿವ, ತಿರಸ್ಕರಿಸಿದ ಸಿಎಂ ಫಡ್ನವೀಸ್
ಮಹಾರಾಷ್ಟ್ರದ ಕೈಗಾರಿಕ ಸಚಿವ, ಶಿವಸೇನೆ ಶಾಸಕ ಸುಭಾಷ್ ದೇಸಾಯಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದರೆ ರಾಜೀನಾಮೆ ಅಂಗೀಕರಿಸಲು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ನಿರಾಕರಿಸಿದ್ದಾರೆ.

ಪ್ರತಿಭಟನೆ, ವಿರೋಧದ ಬಳಿಕ ಬಾಲ್ಡ್'ವಿನ್ ಶಾಲೆ ಪ್ರಾಂಶುಪಾಲೆ ರಾಜೀನಾಮೆ
ಶಿಕ್ಷಕಿಯರಿಗೆ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಬಾಲ್ಡ್'ವಿನ್ ಬಾಲಕಿಯರ ಶಾಲೆಯ ಪ್ರಾಂಶುಪಾಲೆ ಸಲೋಮಿ ರಾಕೇಶ್ ಅವರು ಶುಕ್ರವಾರ ರಾಜೀನಾಮೆ ಸಲ್ಲಿಸಿದ್ದಾರೆಂದು ತಿಳಿದುಬಂದಿದ...

ನಿತೀಶ್ ನಿರ್ಧಾರಕ್ಕೆ ತಮ್ಮ ಬೆಂಬಲವಿಲ್ಲ, ಸೂಕ್ತ ಸಂದರ್ಭದಲ್ಲಿ ಪ್ರಶ್ನಿಸುತ್ತೇನೆ: ಜೆಡಿಯು ಸಂಸದ ಅಲಿ ಅನ್ವರ್
ಕ್ಷಿಪ್ರ ರಾಜಕೀಯ ಬೆಳವಣಿಗೆಗೆ ಸಾಕ್ಷಿಯಾಗಿದ್ದ ಬಿಹಾರದಲ್ಲಿ ಇದೀಗ ಬಿಜೆಪಿ-ಜೆಡಿಯು ಸರ್ಕಾರ ಅಸ್ತಿತ್ವಕ್ಕೆ ಬಂದ ಬೆನ್ನಲ್ಲೇ ಜೆಡಿಯು ಸಂಸದರೊಬ್ಬರು ನಿತೀಶ್ ಕುಮಾರ್ ನಿರ್ಧಾರವನ್ನು ಬಹಿರಂಗವಾಗಿಯೇ ವಿರೋಧಿಸಿದ್ದಾರೆ.

ತೇಜಸ್ವಿ ರಾಜೀನಾಮೆ ನೀಡುವುದಿಲ್ಲ, ನಿತೀಶ್ ರಾಜೀನಾಮೆ ಕೇಳಿಲ್ಲ: ಲಾಲು ಪ್ರಸಾದ್ ಯಾದವ್
ಬಿಹಾರ ಉಪಮುಖ್ಯಮಂತ್ರಿ ಸ್ಥಾನಕ್ಕೆ ತೇಜಸ್ವಿ ಯಾದವ್ ರಾಜೀನಾಮೆ ನೀಡುವುದಿಲ್ಲ ಎಂದು ಆರ್ ಜೆಡಿ ಮುಖಂಡ ಲಾಲು ಪ್ರಸಾದ್ ಯಾದವ್ ಹೇಳಿದ್ದಾರೆ.

ಸರ್ಕಾರ ರಚಿಸುವಂತೆ ರಾಜ್ಯಪಾಲರಿಂದ ನಿತೀಶ್ ಗೆ ಅಧಿಕೃತ ಆಹ್ವಾನ!
ಪ್ರಮುಖ ಬೆಳವಣಿಗೆಯಲ್ಲಿ ಬಿಹಾರದಲ್ಲಿ ಸರ್ಕಾರ ರಚನೆ ಮಾಡುವಂತೆ ರಾಜ್ಯಪಾಲ ಕೇಸರಿ ನಾಥ್ ತ್ರಿಪಾಠಿ ಜೆಡಿಯು ಮುಖಂಡ ನಿತೀಶ್ ಕುಮಾರ್ ಅವರಿಗೆ ಗುರುವಾರ ಅಧಿಕೃತ ಆಹ್ವಾನ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಬೆಳಗ್ಗೆ 10ಕ್ಕೆ ಸಿಎಂ ಆಗಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕಾರ!
ಬಿಹಾರದಲ್ಲಿನ ರಾಜಕೀಯ ಹೈಡ್ರಾಮಾ ಮುಂದುವರೆದಿದ್ದು, ಕ್ಷಣಕ್ಕೊಂದು ತಿರುವು ಪಡೆಯುತ್ತಿದೆ. ಗುರುವಾರ ಸಂಜೆ ನಡೆಯಬೇಕಿದ್ದ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದ ಸಮಯವನ್ನು ದಿಢೀರ್ ಬದಲಾವಣೆ ಮಾಡಲಾಗಿದ್ದು,. ಬೆಳಗ್ಗೆ 10 ಗಂಟೆಗೇ ಪ್ರಮಾಣ ವಚನ ನೆರವೇರಲಿದೆ ಎಂದು ಹೇಳಲಾಗುತ್ತಿದೆ.

ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್ ಪ್ರಮಾಣ ವಚನ ಸ್ವೀಕಾರ
ನಿರೀಕ್ಷೆಯಂತೆಯೇ ಜೆಡಿಯು ಸಖ್ಯ ತೊರೆದಿದ್ದ ಜೆಡಿಯು ಮುಖಂಡ ನಿತೀಶ್ ಕುಮಾರ್ ಅವರು ಬಿಹಾರದ ಮುಖ್ಯಮಂತ್ರಿಯಾಗಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದ್ದು, ಅವರೊಂದಿಗೆ ಬಿಜೆಪಿ ಸುಶೀಲ್ ಕುಮಾರ್ ಮೋದಿ ಅವರು ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಅಂತರಾತ್ಮದ ಮಾತುಕೇಳಿ ರಾಜೀನಾಮೆ, ಟೀಕೆಗಳಿಗೆ ಸೂಕ್ತ ಸಮಯದಲ್ಲಿ ಉತ್ತರಿಸುತ್ತೇನೆ: ನಿತೀಶ್ ಕುಮಾರ್
ಇತ್ತೀಚಿನ ದಿನಗಳಲ್ಲಿ ನಡೆದ ಕೆಲವು ಘಟನಾವಳಿಗಳಿಂದ ಮಹಾಮೈತ್ರಿ ಮುಂದುವರಿಸುವ ಸಾಧ್ಯತೆಗಳು ಇರಲಿಲ್ಲ. ಅಂತರಾತ್ಮದ ಮಾತುಕೇಳಿ ರಾಜೀನಾಮೆ ನೀಡಿದ್ದು, ಟೀಕೆಗಳಿಗೆ ಸೂಕ್ತ ಸಮಯದಲ್ಲಿ ಉತ್ತರಿಸುತ್ತೇನೆ ಎಂದು ಬಿಹಾರ ಸಿಎಂ ನಿತೀಶ್ ಕುಮಾರ್ ಹೇಳಿದ್ದಾರೆ.

