Resignation

ಕುಂಬ್ಳೆ ರಾಜೀನಾಮೆ ಬಗ್ಗೆ ದಾದಾ ಹೇಳಿದ್ದೇನು ಗೊತ್ತಾ?
ಸೆಹ್ವಾಗ್, ಕುಂಬ್ಳೆ ಸ್ಥಾನವನ್ನು ತುಂಬುವುದಕ್ಕೆ ಯಾರಿಂದಲೂ ಸಾಧ್ಯವಿಲ್ಲ ಎಂದಿದ್ದ ಬೆನ್ನಲ್ಲೇ ಸೌರವ್ ಗಂಗೂಲಿ ಪ್ರತಿಕ್ರಿಯೆ ನೀಡಿದ್ದು, ರಾಜೀನಾಮೆ ನೀಡಿರುವುದು ಕುಂಬ್ಳೆ ಅವರ ವೈಯಕ್ತಿಕ ನಿರ್ಧಾರ ಈ ಬಗ್ಗೆ...

ಮುಖ್ಯ ಕಾರ್ಯನಿರ್ವಾಹಕ ಸೇರಿ ಜಿಟಿಎಗೆ 45 ಚುನಾಯಿತ ಸದಸ್ಯರ ರಾಜೀನಾಮೆ
ಗೋರ್ಖಾಲ್ಯಾಂಡ್ ಟೆರಿಟೋರಿಯಲ್ ಅಡ್ಮಿನಿಸ್ಟ್ರೇಷನ್ (ಜಿಟಿಎ)ಗೆ ಮುಖ್ಯ ಕಾರ್ಯನಿರ್ವಾಹಕ ಬಿಮಾಲ್ ಗುರುಂಗ್ ಸೇರಿ 45 ಚುನಾಯಿತ ಸದಸ್ಯರು ರಾಜೀನಾಮೆ ನೀಡಿದ್ದು, ಆಡಳಿತಾತ್ಮಕ ಸಂಸ್ಥೆಯಿಂದ...

ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ರಮಾನಾಥ ರೈ ಹೇಳಿಕೆ: ಉಭಯ ಸದನಗಳಲ್ಲೂ ಕೋಲಾಹಲ
ಆರ್ ಎಸ್ ಎಸ್ ನಾಯಕ ಕಲ್ಲಡ್ಕ ಪ್ರಭಾಕರ್ ಭಟ್ ರನ್ನು ಬಂಧಿಸುವಂತೆ ದಕ್ಷಿಣ ಕನ್ನಡ ಜಿಲ್ಲೆ ಎಸ್ ಪಿ ಭೂಷಣ್ ಜಿ ಬೊರಸೆ ಅವರಿಗೆ ಸಚಿವ ರಮಾನಾಥ ರೈ ...

ಅಕ್ಟೋಬರ್'ನಲ್ಲಿ ಸೋನಿಯಾ ನಿವೃತ್ತಿ, ರಾಹುಲ್'ಗೆ ಅಧ್ಯಕ್ಷ ಪಟ್ಟ?
ಕಾಂಗ್ರೆಸ್ ಪಾಳಯದಲ್ಲಿ ಕಳೆದೆರಡು ವರ್ಷಗಳಿಂದ ಬಹುಚರ್ಚಿತ ವಿಷಯವಾಗಿದ್ದ ರಾಹುಲ್ ಗಾಂಧಿ ಅವರ ಅಧ್ಯಕ್ಷ ಪಟ್ಟದ ವಿಚಾರ ಇನ್ನು ಕೆಲವೇ ತಿಂಗಳಲ್ಲಿ ನಡೆಯುವುದು ಬಹುತೇಕ ಖಚಿತವಾಗಿದೆ...

ಎಂಎಂ ಕಲಬುರಗಿ ಹಂತಕರು ಪತ್ತೆಯಾಗದಿದ್ದಕ್ಕೆ ವಿಷಾದವಿದೆ: ಜಿ ಪರಮೇಶ್ವರ್
ಕೆಪಿಸಿಸಿ ಅಧ್ಯಕ್ಷರಾಗಿ ಜಿ. ಪರಮೇಶ್ವರ್ ಪುನರಾಯ್ಕೆಯಾದ ಹಿನ್ನೆಲೆಯಲ್ಲಿ ತಮ್ಮ ಗೃಹ ಸಚಿವ ಸ್ಥಾನಕ್ಕೆ ...

ಗೃಹ ಸಚಿವ ಸ್ಥಾನಕ್ಕೆ ಡಾ.ಜಿ. ಪರಮೇಶ್ವರ್ ರಾಜಿನಾಮೆ
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ತಮ್ಮನ್ನೇ ಮುಂದುವರೆಸುವಂತೆ ಹೈಕಮಾಂಡ್ ಸೂಚನೆ ನೀಡಿರುವ ಹಿನ್ನಲೆಯಲ್ಲಿ ಗೃಹ ಸಚಿವ ಸ್ಥಾನಕ್ಕೆ ಡಾ.ಜಿ.ಪರಮೇಶ್ವರ್ ಅವರು ಗುರುವಾರ ರಾಜಿನಾಮೆ ಸಲ್ಲಿಸಿದ್ದಾರೆ...

ದೆಹಲಿ ಕಾಂಗ್ರೆಸ್ ಅಧ್ಯಕ್ಷರಾಗಿ ಮುಂದುವರಿಯಲು ಅಜಯ್ ಮಾಕೇನ್ ಗೆ ರಾಹುಲ್ ಸೂಚನೆ: ರಾಜಿನಾಮೆ ವಾಪಸ್
ದೆಹಲಿ ಮುನಿಸಿಪಲ್ ಚುನಾವಣೆಯಲ್ಲಿ ಕಳಪೆ ಸಾಧನೆ ಹಿನ್ನೆಲೆಯಲ್ಲಿ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ನೀಡಿದ್ದ ರಾಜಿನಾಮೆಯನ್ನು ಅಜಯ್ ಮಾಕೇನ್ ವಾಪಸ್ ಪಡೆದಿದ್ದಾರೆ. ...

ತಾಲಿಬಾನ್ ದಾಳಿ: ಅಫ್ಘಾನಿಸ್ತಾನ ರಕ್ಷಣಾ ಸಚಿವ, ಸೇನಾ ಮುಖಸ್ಥ ರಾಜಿನಾಮೆ
ಉತ್ತರ ಅಫ್ಘಾನಿಸ್ತಾನದ ಸೇನಾ ನೆಲೆಯ ಮೇಲೆ ತಾಲಿಬಾನ್ ಉಗ್ರರು ದಾಳಿ ನಡೆಸಿದ ಬೆನ್ನಲ್ಲೇ ಅಫ್ಘಾನಿಸ್ತಾನ ರಕ್ಷಣಾ ಸಚಿವ ಹಾಗೂ ಸೇನಾ ಮುಖ್ಯಸ್ಥ ತಮ್ಮ ಸ್ಥಾನಗಳಿಗೆ ರಾಜಿನಾಮೆ ಸಲ್ಲಿಸಿದ್ದಾರೆಂದು ಸೋಮವಾರ ತಿಳಿದುಬಂದಿದೆ...

ಕಾಂಗ್ರೆಸ್ ಹಿರಿಯ ಮುಖಂಡ ಡಾ.ಎಕೆ ವಾಲಿಯಾ ರಾಜಿನಾಮೆ!
ದೆಹಲಿ ಮುನ್ಸಿಪಲ್ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಕಾಂಗ್ರೆಸ್ ಪಕ್ಷಕ್ಕೆ ಆಘಾತ ಎದುರಾಗಿದ್ದು, ಪಕ್ಷದ ಹಿರಿಯ ಮುಖಂಡ ಡಾ.ಎಕೆ ವಾಲಿಯಾ ತಮ್ಮ ಸ್ಥಾನಕ್ಕೆ ಸೋಮವಾರ ರಾಜಿನಾಮೆ ನೀಡಿದ್ದಾರೆ.

